CATEGORY

ಹೆಣ್ಣೋಟ

ಸೌಜನ್ಯಾ ಮನೆಗೆ ಕೊಂ*ದ*ವರು ಯಾರು ಅಭಿಯಾನ ತಂಡದ ಭೇಟಿ | ನ್ಯಾಯಕ್ಕಾಗಿನ ಹೋರಾಟದಲ್ಲಿ ಇಡೀ ನಾಡಿನ ಮಹಿಳೆಯರು ಇದ್ದೇವೆ ಎಂಬ ಸಂದೇಶ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಧರ್ಮಸ್ಥಳ -ಪಾಂಗಾಳದಲ್ಲಿರುವ ದಿ. ಸೌಜನ್ಯ ಅವರ ಮನೆಗೆ ಕೊಂ*ದ*ವರು ಯಾರು ಅಭಿಯಾನದ ತಂಡ ಭೇಟಿ ನೀಡಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಅವರೊಂದಿಗೆ ನ್ಯಾಯಕ್ಕಾಗಿನ ಹೋರಾಟದಲ್ಲಿ ಇಡೀ...

ಮಹಿಳಾ ಮೀಸಲಾತಿ: ‘ಮಹಿಳೆಯರು ದೇಶದ ದೊಡ್ಡ ಅಲ್ಪಸಂಖ್ಯಾತರು’: ಸುಪ್ರೀಂಕೋರ್ಟ್‌ ಅಭಿಪ್ರಾಯ

ನವದೆಹಲಿ: ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ 'ಮಹಿಳೆಯರು ದೇಶದ ದೊಡ್ಡ ಅಲ್ಪಸಂಖ್ಯಾತರು' ಎಂದು ವ್ಯಾಖ್ಯಾನಿಸಿದೆ. ಲೋಕಸಭೆ , ರಾಜ್ಯಸಭೆ ಮತ್ತು ದೆಹಲಿ ವಿಧಾನಸಭೆಯಲ್ಲಿ...

ನ.19 ರಂದು ಐಸಿಡಿಎಸ್ ಸುವರ್ಣ ಮಹೋತ್ಸವ: 40 ಸಾವಿರ ಮಹಿಳೆಯರು ಭಾಗಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

 ಬೆಂಗಳೂರು: ಕರ್ನಾಟಕದ ಮಹಿಳೆಯರಿಗೆ, ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಗುರಿ. ಮುಂದಿನ ದಿನಗಳಲ್ಲಿ ನಮ್ಮ ಇಲಾಖೆಯನ್ನು ನಂಬರ್ ಒನ್ ಮಾಡುವುದೇ ನನ್ನ ಕನಸಾಗಿದೆ ಎಂದು ಮಹಿಳಾ...

ಪ್ರಭಾಕರ ಭಟ್ ಅರೆಸ್ಟ್ ಗೆ ಅವಕಾಶ ಕೇಳಿದ ಪುತ್ತೂರು ಪೊಲೀಸರು !

ಮಂಗಳೂರು : 'ಮುಸ್ಲಿಂ ಮಹಿಳೆಯರು ನಾಯಿ ಮರಿ ಹಾಕಿದಂತೆ ಹೆರುತ್ತಾರೆ' ಎಂದು ಹೇಳಿಕೆ ನೀಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್...

ಧರ್ಮಸ್ಥಳ ಅಸಹಜ ಸಾವುಗಳು | ಕೊಂದವರು ಯಾರು? ಆಂದೋಲನದಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಬೆಂಗಳೂರು : "ಕನ್ನಡ ರಾಜ್ಯೋತ್ಸವದಂದು ನ್ಯಾಯಕ್ಕಾಗಿ ಕರ್ನಾಟಕದ ಮಹಿಳೆಯರು ಆಗ್ರಹಿಸುತ್ತಿದ್ದಾರೆ" ಎಂದು ನೂರಾರು ಮಹಿಳೆಯರು ಘೋಷಿಸಿದರು. ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, 'ಕೊಂದವರು' ಯಾರು?...

ಮಹಿಳೆಯರ ಸಂಕಟಗಳ ನಡುವೆ ರಾಜ್ಯೋತ್ಸವ

ನವಂಬರ್‌ 1ರಂದು ರಾಜ್ಯೋತ್ಸವದ ಮೆರವಣಿಗೆಗಳಲ್ಲಿ ಭುವನೇಶ್ವರಿಗೆ ಜೈಕಾರ ಹಾಕುವ ಮನಸ್ಸುಗಳ ಸಣ್ಣ ಮೂಲೆಯಲ್ಲಾದರೂ, 9 ವರ್ಷದ ಬಲೂನು ಮಾರುವ ಹುಡುಗಿ ಸುಳಿದು ಹೋದರೆ ಸಾರ್ಥಕವಾದೀತು. ಕನ್ನಡಮ್ಮನ ಕೃಪಾಶೀರ್ವಾದಕ್ಕಾಗಿ ಅಡ್ಡಬೀಳುವ ಲಕ್ಷಾಂತರ ಜನರ ಮನಸ್ಸಿನಾಳದಲ್ಲಿ...

ಕನ್ನಡ ರಾಜ್ಯೋತ್ಸವ ದಿನದಂದು ನ್ಯಾಯಕ್ಕಾಗಿ ಆಗ್ರಹಿಸಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನ

ಬೆಂಗಳೂರು : ಧರ್ಮಸ್ಥಳದಲ್ಲಿ ಹತ್ತಾರು ವರ್ಷಗಳಿಂದ ನಡೆದಿರುವ ಅನೇಕ ಮಹಿಳೆಯರ ನಾಪತ್ತೆ, ಅತ್ಯಾಚಾರ, ಅಸಹಜ ಸಾವು ಹಾಗೂ ಕೊಲೆ ಪ್ರಕರಣಗಳಲ್ಲಿ ಅಪರಾಧಿಗಳನ್ನು ಇನ್ನೂ ಪತ್ತೆಮಾಡಿಲ್ಲ. ಅದೇ ಕಾರಣವೊಡ್ಡಿ ತನಿಖೆಯನ್ನು ನಿಲ್ಲಿಸುವ ಮಾತುಗಳು ಕೇಳಿಬರುತ್ತಿವೆ....

ಚಿಕ್ಕಬಳ್ಳಾಪುರದ ನಂದಿನಿ ಮಹಿಳೆಯರಿಗೆ ಮಾದರಿ; ಆಕೆಯ ಯಶೋಗಾಥೆಯ ಕಿರುನೋಟ ಹೀಗಿದೆ…

ಚಿಕ್ಕಬಳ್ಳಾಪುರ: ಪತಿ ಅನಾರೋಗ್ಯದಿಂದ ಅಕಾಲಿಕ ಮರಣಕ್ಕೀಡಾದ ಬಳಿಕ ಮನೆಯಲ್ಲಿ ಕೂರದೆ ಮಹಿಳೆಯೊಬ್ಬರು ವಾಹನ ಚಾಲನೆ ಕಲಿತು ಕಸ ಸಂಗ್ರಹಣೆಯ ಸ್ವಚ್ಛವಾಹಿನಿ ವಾಹನದ ಚಾಲಕಿಯಾಗಿ ದುಡಿಯುತ್ತಿರುವ ಮಹಿಳೆಯೊಬ್ಬರ ಯಶೋಗಥೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ...

ಋತುಚಕ್ರ ರಜೆ ಘೋಷಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅಭಿನಂದಿಸಿದ ಸರ್ಕಾರಿ ಮಹಿಳಾ ನೌಕರರ ಸಂಘ

 ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ...

ಎಸ್ಐಟಿ ಅಂತಿಮ ವರದಿ ಕೊಡುವಂತೆ ಒತ್ತಡ ಹೇರಬಾರದು | ಮಂಗಳೂರಿನಲ್ಲಿ ಸಿ ಎಂ ಗೆ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ಸದಸ್ಯೆಯರ ಆಗ್ರಹ

ಮಂಗಳೂರು : ಧರ್ಮಸ್ಥಳದಲ್ಲಿ ಅತ್ಯಾಚಾರ, ಮಹಿಳೆಯರ ಅಸಹಜ ಸಾವು, ನಾಪತ್ತೆ, ಕೊಲೆ, ಇತ್ಯಾದಿ ಹಿಂಸೆಯ ಪ್ರಕರಣಗಳ ಕುರಿತು ಸಮಗ್ರ ತನಿಖೆ ಕೈಗೊಳ್ಳುವಂತೆ ಎಸ್‌ಐಟಿಗೆ ನಿರ್ದೇಶನ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ ಮಂಗಳೂರಿನ ʼಮಹಿಳಾ ದೌರ್ಜನ್ಯ...

Latest news