ಸಮತೆಯ ಹಾದಿಗೆ ಬೇಕಾದ ಗಂಡುಮಕ್ಕಳಲ್ಲಿನ ಸಂವೇದನಾಶೀಲತೆ ನೋಡಿ ನೆಮ್ಮದಿಯ ಉಸಿರು ಬಿಡುವಷ್ಟರಲ್ಲಿ ಸಾಲು ಸಾಲು ಅಪರಾಧಗಳು ಬೆಚ್ಚಿ ಬೀಳಿಸುವಂತಿವೆ. ಧರ್ಮ, ಜಾತಿ ಅಥವಾ ಪ್ರೀತಿ ಎನ್ನುವ ಹೆಸರಲ್ಲಿ ನಡೆಯುತ್ತಿರುವ ಇಂತಹಾ ಘಟನೆಗಳು ಕುಟುಂಬಗಳನ್ನೇ...
ಇದು ಕೇವಲ ಪ್ರಜ್ವಲ್ ರೇವಣ್ಣ ಒಬ್ಬನ ಕೃತ್ಯವಲ್ಲ. ಅವನ ಜೊತೆಗೆ ಶಾಮೀಲಾಗಿರುವ ಅವನ ಸ್ನೇಹಿತರನ್ನೂ ಬಂಧಿಸಬೇಕು. ವಿದೇಶಕ್ಕೆ ಹಾರಿ ಹೋಗಿರುವ ಅವನಿಗೆ ವೀಸಾ ನೀಡಿರುವ ಕೇಂದ್ರ ಸರ್ಕಾರದ ನಡೆಯನ್ನೂ ಪ್ರಶ್ನಿಸ ಬೇಕು. ಮಹಿಳೆಯರ...
ಈ ಲೈಂಗಿಕ ಹಗರಣದ ಪ್ರಮುಖ ಪಾತ್ರಧಾರಿಗಳಿಗೆ ಹಾಗೂ ವಿಡಿಯೋಗಳನ್ನು ಬಹಿರಂಗಪಡಿಸಿ ಹಂಚಿದ ಸೂತ್ರಧಾರರಿಗೆ ಶಿಕ್ಷೆ ಆಗಲೇಬೇಕೆಂದು ಸರಕಾರವನ್ನು, ತನಿಖಾ ಸಂಸ್ಥೆಗಳನ್ನು, ನ್ಯಾಯಾಲಯಗಳನ್ನು ಆಗ್ರಹಿಸಬೇಕಿದೆ. ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ಹಲ್ಲೆ, ಹತ್ಯೆಗಳ ಕುರಿತು...
ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಸೂಕ್ಷ್ಮ ಸಂವೇದನೆ ಉಳ್ಳವರು ಎಂದೆನಿಸಿ ಕೊಂಡವರೂ ಕುತೂಹಲ ತೋರುವುದು, ಲಘುವಾಗಿ ಪ್ರತಿಕ್ರಿಯಿಸುವುದನ್ನು ಕಂಡಾಗ ನಮ್ಮಲ್ಲಿ ಇನ್ನೊಬ್ಬರ ಖಾಸಗಿ ಬದುಕಿಗೆ ಇಣುಕಿ ನೋಡುವ ‘ಪೀಪಿಂಗ್ ಸಿಂಡ್ರೋಮ್’ ಯಾವ ಬಗೆಯಲ್ಲಿದೆ ಎಂಬುದು...
ಭಯೋತ್ಪಾದಕ ಕೃತ್ಯಗಳಲ್ಲಿ ಆರೋಪಿ ಪ್ರಪಂಚದ ಯಾವುದೇ ಮೂಲೆಯಲ್ಲಿ ಅವಿತು ಕುಳಿತಿದ್ದರೂ ಹುಡುಕಿ, ಮನೆಯೊಳಗೆ ನುಗ್ಗಿ ಹೊಡೆಯುವ ಶಕ್ತಿ ಇರುವ ಒಂದು ಆಡಳಿತ ವ್ಯವಸ್ಥೆಗೆ, ನೂರಾರು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ವ್ಯಕ್ತಿಯನ್ನು...
ನಮ್ಮ ಬೇಡಿಕೆ ಇಷ್ಟೇ. ವಿದೇಶಕ್ಕೆ ಓಡಿ ಹೋಗಿರುವ ಪ್ರಜ್ವಲ ರೇವಣ್ಣ ಸ್ವದೇಶಕ್ಕೆ ಬಂದು ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಬೇಕು. ಆತನಿಗೆ ರಾಜತಾಂತ್ರಿಕ ಪಾಸ್ಪೋರ್ಟ್ ಇರುವ ಕಾರಣ ಆತನನ್ನು ಭಾರತಕ್ಕೆ ಕರೆತರುವ...
(ಈ ವರೆಗೆ…) ಅಪ್ಪಜ್ಜಣ್ಣ ಹೊರಟು ಹೋದಮೇಲೆ ಏಕಾಂಗಿಯಾದ ಗಂಗೆಯ ಮೇಲೆ ಕಾಮುಕರ ಕಣ್ಣುಗಳು ಬಿದ್ದವು. ತಾನು ಕೆಲಸ ಮಾಡುವ ಕಾಫಿ ಕಂಪೆನಿಯ ರೈಟರ್ ಇನ್ನಿಲ್ಲದಂತೆ ಆಕೆಯನ್ನು ಪೀಡಿಸ ತೊಡಗಿದ. ಒಂದು ದಿನ ಗಂಗೆಯ...
ಮಾಡ್ರನ್ ಜಗತ್ತಿನ ಕೊಡುಗೆಯಾದ ಮಾಲ್ ನಲ್ಲಿ ಪಾತ್ರೆಯಿಂದ ಹಿಡಿದು, ಬಟ್ಟೆಯಿಂದ ಹಿಡಿದು, ಚಪ್ಪಲಿಯಿಂದ ಹಿಡಿದು ತರಕಾರಿ ಹಣ್ಣು ಹಂಪಲು ಎಲ್ಲವೂ ಸುಲಭವಾಗಿ ಸಿಕ್ಕಂತೆ ಹೆಣ್ಣು ಸಿಗುತ್ತಾಳೆಂಬ ಭ್ರಮೆಯ ಮನಸ್ಥಿತಿಯಿಂದ ಗಂಡಸರು ಆಚೆಗೆ ಬರಬೇಕಿದೆ....
ಮರಾಠಿ ಸಮುದಾಯದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಉತ್ತರ ಕನ್ನಡ ಜಿಲ್ಲೆಯಿಂದ ಸ್ಪರ್ಧೆಯಲ್ಲಿ ಇರುವ ಅಂಜಲಿ ನಿಂಬಾಳ್ಕರ್ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿ ಚುನಾವಣಾ...
(ಈ ವರೆಗೆ...) ದನವನ್ನು ತನ್ನ ಅಣ್ಣ ತಮ್ಮಂದಿರೇ ಮಾರಿದ ಸುಳಿವು ಸಿಕ್ಕಿ ಗಂಗೆ ಮನೆಗೆ ಹೋಗಿ ಗಲಾಟೆ ಮಾಡುತ್ತಾಳೆ. ಸಿಟ್ಟಿಗೆದ್ದ ಚಂದ್ರಹಾಸ ಗಂಗೆಯನ್ನು ಇನ್ನಿಲ್ಲದಂತೆ ಥಳಿಸುತ್ತಾನೆ. ಪ್ರತಿಬಾರಿಯೂ ಗಂಡುಮಕ್ಕಳ ಪರ ವಹಿಸಿಯೇ ಮಾತಾಡುವ...