ಕೋಲಾರ:. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು,ಕೆಲಕಾಲ ಆತಂಕ ಮೂಡಿತ್ತು. ಜಿಲ್ಲಾಧಿಕಾರಿಗಳವರ ಕಚೇರಿಯ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿದ್ದು ಕಚೇರಿ ಸಿಬ್ಬಂದಿ...
ಬೆಳಗಾವಿ: ಮುಂದಿನ ಒಂದು ತಿಂಗಳ ಒಳಗಾಗಿ ರಾಜ್ಯಾದ್ಯಂತ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂಬ ನಿಯಮವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನಪರಿಷತ್...
ಬೆಳಗಾವಿ: ರಾಜ್ಯಾದ್ಯಂತ ಮಾದಕವಸ್ತು ಮಾರಾಟವನ್ನು ತಡೆಯುವ ಕಾರ್ಯತಂತ್ರದ ಭಾಗವಾಗಿ ಡ್ರಗ್ಸ್ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವ ವಿದೇಶಿ ಪ್ರಜೆಗಳು ವಾಸಿಸುವ ಮನೆಗಳನ್ನು ಧ್ವಂಸಗೊಳಿಸುವುದೂ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲು ನಿರ್ಧಾರ ಮಾಡಿದೆ ಎಂದು ಗೃಹ...
ಬೆಳಗಾವಿ: ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ...
ವಿಶಾಖಪಟ್ಟಣ: ಕರ್ನೂಲ್ ಬಸ್ ದುರಂತ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಚಿಂತೂರು ಘಾಟ್ ರಸ್ತೆಯಲ್ಲಿ ಬಸ್ ವೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ ಎಂದು ಈ ತಿಂಗಳ 10...
ಬೆಂಗಳೂರು: ಧರ್ಮಸ್ಥಳದಲ್ಲಿ ಹತ್ಯೆಗೀಡಾದ ಮಹಿಳೆಯರಿಗೆ ನ್ಯಾಯ ಒದಗಿಸಲು ಹೋರಾಟ ನಡೆಸುತ್ತಿರುವ “ಕೊಂದವರು ಯಾರು?” ತಂಡವು ಇಂದು ಸಾಂಸ್ಕೃತಿಕ ಅಭಿವ್ಯಕ್ತಿ, ತಮಟೆ ವಾದನ, ಹಾಡು, ಕಿರುಪುಸ್ತಕ ಬಿಡುಗಡೆ, ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಗಾಂಧಿ ಭವನದಲ್ಲಿ ನಡೆದ ಈ...
ಗಡಿಚಿರೋಲಿ: ಮಹಾರಾಷ್ಟ್ರದ ಗಡಿಚಿರೋಲಿಯಲ್ಲಿ 11 ಮಂದಿ ಹಿರಿಯ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಇವರ ಸುಳಿವು ನೀಡಿದವರಿಗೆ ರೂ. 82 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಸುಕ್ಮಾ ಪೊಲೀಸ್ ಮಹಾನಿರ್ದೇಶಕಿ ರಶ್ಮಿ ಶುಕ್ಲಾ ಅವರ ಮುಂದೆ...
ನವದೆಹಲಿ: ದೇಶದ ಎಲ್ಲ ನಗರ ಪ್ರದೇಶಗಳಲ್ಲಿ ಆಂಬುಲೆನ್ಸ್ ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ರಾಜ್ಯಸಭೆಯಲ್ಲಿ ಆಗ್ರಹಪಡಿಸಿದ್ದಾರೆ.
ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನಮ್ಮ ದೇಶದಲ್ಲಿ...
ಬೆಳಗಾವಿ: ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 57,733 ಸೈಬರ್ ಅಪರಾಧಗಳು ವರದಿಯಾಗಿದ್ದು, ಸೈಬರ್ ವಂಚನೆಗೆ ಒಳಗಾದವರು ರೂ. 5,475 ಕೋಟಿ ಕಳೆದುಕೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಗೆ ತಿಳಿಸಿದ್ದಾರೆ.
ಶಾಸಕ ಸಿಮೆಂಟ್...