CATEGORY

ಅಪರಾಧ

ಮದುವೆಯಾಗಿದ್ದನ್ನು ತಿಳಿಸಲು ಭಯವಾಗಿ ಆತ್ಮಹತ್ಯೆಗೆ ಶರಣಾದ ಯುವಕ

ಕೋಲಾರ: ಸಹದ್ಯೋಗಿಯನ್ನು ವಿವಾಹವಾಗಿ ಮನೆಯಲ್ಲಿ ತಿಳಿಸಲು ಧೈರ್ಯ ಸಾಲದೆ ಜಿಲ್ಲಾ ಆಸ್ಪತ್ರೆಯ ಡೇಟಾ ಎಂಟ್ರಿ ಆಪರೇಟರ್ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಹರೀಶ್ ಬಾಬು (33) ಆತ್ಮಹತ್ಯೆಗೆ ಶರಣಾಗಿರುವ...

 ಮುಖ್ಯ ಕಾರ್ಯದರ್ಶಿ ನಿಂದಿಸಿರುವ ಬಿಜೆಪಿ ಶಾಸಕ ರವಿ ಕುಮಾರ್ ಕ್ಷಮೆ ಯಾಚಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ

 ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಕ್ಷಮೆ ಯಾಚಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ...

ರಾಜ್ಯದ ಈ ಎಂಟು ರಾಜಕೀಯ ಪಕ್ಷಗಳಿಗೆ ಚುನಾಣಾ ಆಯೋಗ ನೋಟಿಸ್:‌ ಕಾರಣಗಳೇನು?

ಬೆಂಗಳೂರು: ರಾಜ್ಯದಲ್ಲಿ ಸಕ್ರಿಯವಾಗಿರದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ ಎಂದು...

ರಸಗೊಬ್ಬರ ಕೊರತೆಗೆ ಪ್ರಧಾನಿ ಮೋದಿ ನಿರ್ಲಕ್ಷ್ಯವೇ ಕಾರಣ: ರಾಹುಲ್‌ ಗಾಂಧಿ ಆರೋಪ

ನವದೆಹಲಿ: ಯೂರಿಯಾ ಮತ್ತು ಡಿಎಪಿ ಸೇರಿದಂತೆ ಅಗತ್ಯ ರಸಗೊಬ್ಬರಗಳ ಕೊರತೆ ಅನುಭವಿಸುತ್ತಿರುವ ಕೃಷಿಕರಿಗೆ ನೆರವಾಗಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ...

ಹೃದಯಾಘಾತ ಪ್ರಕರಣಗಳಿಗೆ ಕೋವಿಡ್‌ ಲಸಿಕೆ ಕಾರಣವಿರಬಹುದು:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್‌ ಲಸಿಕೆಗೆ ಆತುರವಾಗಿ ಅನುಮೋದನೆ ಕೊಟ್ಟು ದೇಶದ ಜನರಿಗೆ ನೀಡಿದ್ದು ಹೃದಯಾಘಾತ ಪ್ರಕರಣಗಳು ಹೆಚ್ಚಾಗಲು ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕೆ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ...

ಕನ್ವರ್ ಯಾತ್ರಾ ಮಾರ್ಗದಲ್ಲಿ ಧಾಬಾ ಮಾಲೀಕರ ಪ್ಯಾಂಟ್‌ ಬಿಚ್ಚಿಸುತ್ತಿರುವ ಹಿಂದೂ ಸಂಘಟನೆಗಳು; ಓವೈಸಿ ಖಂಡನೆ

ಲಖನೌ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಕನ್ವರ್ ಯಾತ್ರಾ ಮಾರ್ಗದಲ್ಲಿ ಧಾಬಾ ಮತ್ತು ಹೋಟೆಲ್ ಗಳ ಮಾಲೀಕರ ಪ್ಯಾಂಟ್‌ ಬಿಚ್ಚಿಸಿ ಧರ್ಮ ಪರಿಶೀಲಿಸುತ್ತಿರುವುದನ್ನು ಎಐಎಂಐಎಂ ಮುಖ್ಯಸ್ಥ ಸಂಸದ ಅಸಾದುದ್ದೀನ್ ಓವೈಸಿ...

ಹಣಕಾಸು ಅವ್ಯವಹಾರ:  ಕಸಾಪ ವಿರುದ್ಧ ವಿಚಾರಣೆಗೆ ಆದೇಶ, ಅಧ್ಯಕ್ಷ ಜೋಶಿಗೆ ಮುಳುವಾಗಲಿದೆಯೇ ವಿಚಾರಣೆ?

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳನ್ನು ಕುರಿತು ವಿಚಾರಣೆ ನಡೆಸಲು ಸಹಕಾರ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸಹಕಾರ...

ದಲಿತ, ಆದಿವಾಸಿ, ರೈತ, ಕಾರ್ಮಿಕರ ಪರ ಕೆಲಸ ಮಾಡುವುದು ದೇಶದ್ರೋಹವೇ?: ಬಿಜೆಪಿಗೆ ಮೇಧಾ ಪಾಟ್ಕರ್‌ ಪ್ರಶ್ನೆ

ನವದೆಹಲಿ: ದಲಿತರು, ಆದಿವಾಸಿಗಳು, ರೈತರು ಮತ್ತು ಕಾರ್ಮಿಕರ ಪರ ಕೆಲಸ ಮಾಡುವುದು ದೇಶದ್ರೋಹವೇ ಎಂದು  ಪ್ರಶ್ನಿಸುವ ಮೂಲಕ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಬಿಜೆಪಿ ವಿರುದ್ಧ ಕೆಂಡ ಕಾರಿದ್ದಾರೆ. ಭೂಸ್ವಾಧೀನ ಕಾನೂನಿನ ಅನುಷ್ಠಾನದ ಕುರಿತು ಪರಿಶೀಲಿಸುತ್ತಿದ್ದ ಸಂಸದೀಯ...

ಮೂರು ಕ್ರಿಮಿನಲ್‌ ಕಾನೂನುಗಳು ನಿಷ್ಪ್ರಯೋಜಕ: ಪಿ.ಚಿದಂಬರಂ ಟೀಕೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕ್ರಿಮಿನಲ್‌ ಕಾನೂನುಗಳು ನಿಷ್ಪ್ರಯೋಜಕವಾಗಿದ್ದು, ನ್ಯಾಯಾಧೀಶರು, ವಕೀಲರು ಮತ್ತು ಪೊಲೀಸರಲ್ಲಿ ಗೊಂದಲ ಮೂಡಿಸುತ್ತವೆ ಎಂದು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಕಚೇರಿಯ ಶೌಚಾಲಯದಲ್ಲಿ ಮಹಿಳಾ ಟೆಕ್ಕಿಯ ಚಿತ್ರೀಕರಣ: ಇನ್ಫೋಸಿಸ್‌ ಸಾಫ್ಟ್‌ ವೇರ್‌ ಇಂಜಿನಿಯರ್‌ ಬಂಧನ

ಬೆಂಗಳೂರು: ನಗರದ ಇನ್ಫೋಸಿಸ್‌ ಕಚೇರಿಯ ಶೌಚಾಲಯದೊಳಗೆ ಮಹಿಳೆಯೊಬ್ಬರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ  ಆರೋಪದ ಮೇಲೆ ಅದೇ ಕಂಪನಿಯ ಸಾಫ್ಟ್‌ ವೇರ್‌ ಇಂಜಿನಿಯರ್‌ ಸ್ವಪ್ನಿಲ್ ನಾಗೇಶ್ ಮಲಿ (28) ಎಂಬಾತನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಈತ...

Latest news