CATEGORY

ಅಪರಾಧ

ದೇವನಹಳ್ಳಿ ಭೂಸ್ವಾಧೀನ ಕುರಿತ ಜಂಟಿ ಸಂಸದೀಯ ಸಮಿತಿ ಸಭೆ; ಭಾಗವಹಿಸಲು ನಿರಾಕರಿಸಿದ ಬಿಜೆಪಿ ಸದಸ್ಯರು

ನವದೆಹಲಿ: ದೇವನಹಳ್ಳಿಯ ಚನ್ನರಾಯಪಟ್ಟಣದ ರೈತರ ಭೂ ಸ್ವಾಧೀನ ಕುರಿತು ಚರ್ಚಿಸಲು ಕರೆಯಲಾಗಿದ್ದ  ಭೂ ಒತ್ತುವರಿ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಸಭೆಯಿಂದ ಬಿಜೆಪಿ ಸದಸ್ಯರು ಹೊರನಡೆದಿದ್ದಾರೆ. ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತು ಕಾಂಗ್ರೆಸ್...

ಕಾಲ್ತುಳಿತ ಅವಘಡ: ಸಾರ್ವಜನಿಕ ಸಭೆಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಆರ್‌ ಸಿ ಬಿಯಲ್ಲಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಹಿನ್ನೆಲೆಯಲ್ಲಿ, ರಾಜ್ಯ ಗೃಹ ಇಲಾಖೆ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ...

ಐ ಲವ್‌ ಯೂ ಎಂದು ಹೇಳುವುದು ಭಾವನೆಗಳ ಅಭಿವ್ಯಕ್ತಿಯೇ ಹೊರತು ಲೈಂಗಿಕ ಉದ್ದೇಶವಲ್ಲ: ಕೋರ್ಟ್‌ ಅಭಿಪ್ರಾಯ

ಮುಂಬೈ:  ಐ ಲವ್‌ ಯೂ ಎಂದು ಹೇಳುವುದು ಭಾವನೆಗಳ ಅಭಿವ್ಯಕ್ತಿಯೇ ಹೊರತು ಆ ಹೇಳಿಕೆಯಲ್ಲಿ ಲೈಂಗಿಕ ಉದ್ದೇಶ ಇರುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಹೇಳಿದೆ. 2015ರಲ್ಲಿ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಯೊಬ್ಬಳ...

ಸರ್ಕಾರಿ ಶಾಲಾ ಶಿಕ್ಷಕರನ್ನು ಅನ್ಯ ಉದ್ದೇಶಗಳಿಗೆ ನಿಯೋಜಿಸುವಂತಿಲ್ಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ

ಬೆಂಗಳೂರು: ಯಾವುದೇ ತರಬೇತಿ ಕಾರ್ಯಕ್ರಮ, ಕಾರ್ಯಾಗಾರ, ಸಭೆಗಳು ಸೇರಿದಂತೆ ಇತರೆ ಚಟುವಟಿಕೆಗಳಿಗೆ ಶಾಲಾ ದಿನಗಳಲ್ಲಿ ಶಾಲಾ ಸಮಯದಲ್ಲಿ ಶಾಲಾ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರನ್ನು ನಿಯೋಜನೆ /ಓ.ಓ.ಡಿ, ಮೌಖಿಕ ಅಥವಾ ಆದೇಶಗಳ ಮೂಲಕ ಕಳುಹಿಸಬಾರದು...

ಬೆಲೆ ಏರಿಕೆಯೇ ದೇಶದ ಜನತೆಗೆ ಮೋದಿ ಸರ್ಕಾರ ಕೊಟ್ಟಿರುವ ಉಡುಗೊರೆ: ಕಾಂಗ್ರೆಸ್‌ ಮುಖಂಡ ಸುರ್ಜೇವಾಲ ಆರೋಪ

ಬೆಂಗಳೂರು: ಹೆದ್ದಾರಿಗಳ ಟೋಲ್ ನಿಂದ ರೈಲ್ವೇ ತನಕ, ಅಡುಗೆ ಸಿಲಿಂಡರ್ ನಿಂದ ಹಿಡಿದು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನಸಾಮಾನ್ಯರ ಪರಿಸ್ಥಿತಿಯನ್ನು ಜರ್ಜರಿತಗೊಳಿಸಿದ್ದಾರೆ ಎಂದು...

ಕಾಲ್ತುಳಿತ ಪ್ರಕರಣ: ಸಿಎಟಿ ಆದೇಶ ಕುರಿತು ಮೇಲ್ಮನವಿ ಸಲ್ಲಿಸಲು ಚಿಂತನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು...

ತಮಿಳುನಾಡು ಸೆಕ್ಯೂರಿಟಿ ಗಾರ್ಡ್‌ ಲಾಕಪ್‌ ಡೆತ್ ಪ್ರಕರಣ: ಐವರು ಪೊಲೀಸರ ಬಂಧನ

ಚೆನ್ನೈ: ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದಿದ್ದ ಸೆಕ್ಯೂರಿಟಿಗಾರ್ಡ್ ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಗಂಗಾ ಪೊಳೀಸ್‌ ಠಾಣೆ ಪೊಲೀಸರು ಇಬ್ಬರು ಹೆಡ್ ಕಾನ್‌ಸ್ಟೆಬಲ್‌ ಗಳು ಸೇರಿದಂತೆ ಐವರು ಪೊಲೀಸರನ್ನು ಬಂಧಿಸಿದ್ದಾರೆ. ಈ ಪ್ರಕರಣ...

ಆರ್‌ ಸಿಬಿ ಸಂಭ್ರಮಾಚರಣೆ; ಕಾಲ್ತುಳಿತ ಪ್ರಕರಣ, ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ

ಬೆಂಗಳೂರು: ಐಪಿಎಲ್‌ ನಲ್ಲಿ ಕಪ್‌ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ತಂಡದ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಪಿಎಸ್ ಅಧಿಕಾರಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್...

ಶಿವಕಾಶಿ:ಪಟಾಕಿ ಕಾರ್ಖಾನೆ ಸ್ಫೋಟ, ನಾಲ್ವರ ಸಾವು

ಶಿವಕಾಶಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ....

ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ; ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯ

ಹೈದರಾಬಾದ್‌: ತೆಲಂಗಾಣದ ಸಂಗಾರೆಡ್ಡಿ ನಗರದ ಔಷಧ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ ನಲ್ಲಿ ರಾಸಾಯನಿಕ ವಸ್ತುವಿಗೆ ಬೆಂಕಿ...

Latest news