CATEGORY

ಅಪರಾಧ

ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಅಗ್ನಿ ಅನಾಹುತ; 200 ಮನೆಗಳು ಭಸ್ಮ, ಜಾನುವಾರುಗಳ ಸಾವು

ಬದೌನ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಟಪ್ಪಾ ಜಾಮ್ಮಿ  ಎಂಬ ಗ್ರಾಮದಲ್ಲಿ ಬಿರುಗಾಳಿ ಬೀಸುತ್ತಿದ್ದ  ಸಮಯದಲ್ಲಿ ಟ್ರಾನ್ಸ್‌  ಫಾರ್ಮ ರ್‌ ನಿಂದ ಹೊರಹೊಮ್ಮಿದ ಕಿಡಿಯಿಂದ ಉಂಟಾದ ಭಾರಿ ಬೆಂಕಿ ಅವಘಡದಲ್ಲಿ...

ಬೆಂಗಳೂರು: ಹಾರೋಹಳ್ಳಿ ಸಮೀಪದ ಬನವಾಸಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ದೂರು ದಾಖಲಿಸದ ಪೊಲೀಸರು

ಹಾರೋಹಳ್ಳಿ: ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣಗೊಳ್ಳಲು ಸಿದ್ದವಾಗಿರುವ ರಾಮನಗರ ಜಿಲ್ಲೆ ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬನವಾಸಿ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಈ ಗ್ರಾಮದ ಮಾರಮ್ಮನ ಜಾತ್ರೆಯಲ್ಲಿ ಭಾಗವಹಿಸಲು ತಮಗೂ...

ಸೈದ್ಧಾಂತಿಕ ಕಾರಣಗಳಿಗಾಗಿ ಯಾರನ್ನೇ ಆದರೂ ಜೈಲಿಗೆ ಅಟ್ಟಲು ಆಗದು: ಸು‍ಪ್ರೀಂ ತರಾಟೆ

ನವದೆಹಲಿ: ಯಾರನ್ನೇ ಆದರೂ ಅವರ ಸೈದ್ಧಾಂತಿಕ ಕಾರಣಗಳಿಗಾಗಿ ಜೈಲಿಗೆ ಅಟ್ಟಲು ಆಗುವುದಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ (ಎ‌ನ್‌ ಐಎ) ಪೊಲೀಸರನ್ನು ಸು‍ಪ್ರೀಂಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಕೇರಳದಲ್ಲಿ 2022ರಲ್ಲಿ ನಡೆದಿದ್ದ ಆರ್‌ ಎಸ್‌ ಎಸ್‌...

ಸಿಎಂ ಸಿದ್ದರಾಮಯ್ಯ ಬೆಂಗಳೂರು ಪ್ರದಕ್ಷಿಣೆ; ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರಿಗೆ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಮಾನ್ಯತಾ ಟೆಕ್ ಪಾರ್ಜ್‌, ಎಚ್‌ ಬಿಆರ್ ಲೇಔಟ್ ವಡ್ಡರಪಾಳ್ಯ...

ಬ್ಯಾಂಕುಗಳಲ್ಲಿ ಭಾಷಾ ಸೌಹಾರ್ದತೆಗೆ ಸಂಸತ್ತಿನಲ್ಲಿ ಆಗ್ರಹಿಸಲು ಸಂಸದರಿಗೆ ಡಾ. ಪುರುಷೋತ್ತಮ ಬಿಳಿಮಲೆ ಮನವಿ

ಸ್ಥಳೀಯ ಗ್ರಾಹಕರ ಮೇಲೆ ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿಗಳು ಮಾಡುವ ಭಾಷಾಪ್ರಹಾರವನ್ನು ತಡೆಯುವಲ್ಲಿ ರಾಷ್ಟ್ರಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದು, ರಾಜ್ಯದ ಎಲ್ಲ ಸಂಸದರು ಸಂಸತ್ತಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕೆಂದು ಆಗ್ರಹಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ...

ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಟೀಕೆ: ಪ್ರೊ. ಅಲಿ ಖಾನ್‌ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

ನವದೆಹಲಿ: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿಯಲ್ಲಿ ಬಂಧಿಸಲ್ಪಟ್ಟಿದ್ದ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ...

ಟರ್ಕಿಯಲ್ಲಿ ಕಾಂಗ್ರೆಸ್‌ ಕಚೇರಿ; ಸುಳ್ಳು ಮಾಹಿತಿ ಹಂಚಿಕೊಂಡ ಅರ್ನಾಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ಎಫ್ ಐ ಆರ್

ಬೆಂಗಳೂರು: ಕಾಂಗ್ರೆಸ್ ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ...

ಕನ್ನಡ ಮಾತನಾಡಲು ನಿರಾಕರಿಸಿದ ಎಸ್‌ ಬಿಐ ಮ್ಯಾನೇಜರ್‌ ಗೆ ಸಿಎಂ ಸಿದ್ದರಾಮಯ್ಯ ತರಾಟೆ; ಬ್ಯಾಂಕ್‌ ಮ್ಯಾನೇಜರ್‌ ವರ್ಗಾವಣೆ

ಬೆಂಗಳೂರು: ಗ್ರಾಹಕರ ಜತೆ ಕನ್ನಡ ಮಾತನಾಡಲು ನಿರಾಕರಿಸಿದ ಬೆಂಗಳೂರಿನ ಚಂದಾಪುರ ಸೂರ್ಯಸಿಟಿಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ ಬಿಐ) ಶಾಖೆಯ ಮಹಿಳಾ ಮ್ಯಾನೇಜರ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮಧ್ಯೆ...

ಅತ್ಯಾಚಾರ ಪ್ರಕರಣ: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್

ಬೆಂಗಳೂರು: ಅತ್ಯಾಚಾರ ಆರೋಪದಡಿಯ್ಲಲಿ ಬಿಜೆಪಿ ಮುಖಂಡ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಮುನಿರತ್ನ ವಿರುದ್ಧ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ...

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಕಾಲೇಜುಗಳ ಮೇಲೆ ಇಡಿ ದಾಳಿ

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಸಮೂಹದ  ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ...

Latest news