CATEGORY

ಅಪರಾಧ

ಕೇಂದ್ರದ ವಿರುದ್ಧ ಮತ್ತೆ ಸುಪ್ರೀಂಕೋರ್ಟ್‌ ಮೊರೆ ಹೋದ ತಮಿಳುನಾಡು ಸರ್ಕಾರ

ನವದೆಹಲಿ: ಶಾಲಾ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಪ್ರಾಯೋಜಿತ ಸಮಗ್ರ ಶಿಕ್ಷಾ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾಗಿದ್ದ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿದೆ. ತ್ರಿಭಾಷಾ ಸೂತ್ರ...

ವಿಜಯಪುರ: ವಿಆರ್‌ ಎಲ್‌ ಬಸ್, ಲಾರಿಗೆ ಕಾರು ಡಿಕ್ಕಿ, ಆರು ಮಂದಿ ಸ್ಥಳದಲ್ಲೇ ಸಾವು

ವಿಜಯಪುರ: ವಿಜಯಪುರ ನಗರದ ಸಮೀಪದ ಮನಗೂಳಿ ಎಂಬಲ್ಲಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ- 50 ರ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ. ಮಹಿಂದ್ರಾ ಸ್ಕಾರ್ಪಿಯೋ ಕಾರಿನಲ್ಲಿದ್ದ ತೆಲಂಗಾಣದ...

ಸಾಂವಿಧಾನಿಕ ಪ್ರಶ್ನೆಗಳನ್ನು ಮುನ್ನೆಲೆಗೆ ತಂದ ಶಾಸಕ ಹರೀಶ್ ಪೂಂಜಾ ವಿರುದ್ಧದ ಎಸ್ ಬಾಲನ್ ವಾದ!

ಶಾಸಕನ ಜವಾಬ್ದಾರಿಗಳು ಮತ್ತು ಸಾಂವಿಧಾನಿಕ ಕರ್ತವ್ಯಗಳು ಹೈಕೋರ್ಟ್ ನಲ್ಲಿ ಚರ್ಚೆಯಾಗಿದ್ದು, ಬಾಲನ್ ವಾದ ಅದನ್ನು ಮುನ್ನಲೆಗೆ ತಂದಿದೆ. ದ್ವೇಷ ಭಾಷಣಗಳು ಕೋಮು ಗಲಭೆ ಮತ್ತು ಮಾಬ್ ಲಿಂಚಿಂಗ್ ಗಳಿಗೆ ಪ್ರೇರೇಪಣೆ ನೀಡಿ ಪ್ರಜಾಸತ್ತಾತ್ಮಕ...

ಚಿನ್ನ ಕಳ್ಳ ಸಾಗಾಣೆ; ನಟಿ ರನ್ಯಾರಾವ್‌ ಗೆ ಜಾಮೀನು ಮಂಜೂರು; ಬಿಡುಗಡೆಗೆ ಕಾಫಿಪೋಸಾ ಕಾಯಿದೆ ಅಡ್ಡಿ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುವಿಗೂ ಜಾಮೀನು...

ಕಲ್ಲು ಗಣಿಗಾರಿಕೆ; ಬಂಡೆಗಳು ಕುಸಿದು ಐವರ ದುರ್ಮರಣ

ಶಿವಗಂಗಾ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕಲ್ಲು ಕ್ವಾರಿ ನಡೆಯುತ್ತಿದ್ದ ಸ್ಥಳದಲ್ಲಿ ಇಂದು ಇದ್ದಕ್ಕಿದ್ದಂತೆ ಬಂಡೆಗಳು ಕುಸಿದು ಐವರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಸಿಂಗಂಪುನಾರಿ ಬಳಿಯ ಮಲ್ಲಕೊಟ್ಟೈನಲ್ಲಿರುವ ಕ್ವಾರಿಯಲ್ಲಿ ಕಾರ್ಮಿಕರು...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ ಗೆ ಹಾಜರಾದ ದರ್ಶನ್‌, ಪವಿತ್ರಾ; ಕೈ ಕೈ ಹಿಡಿದು ಹೊರಬಂದ ಜೋಡಿ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇಂದು ನಡೆಯಿತು.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ-1 ಆರೋಪಿಯಾಗಿದ್ದರೆ ನಟ ದರ್ಶನ್ ಎ-2 ಆರೋಪಿಯಾಗಿದ್ದಾರೆ....

ನಕಲಿ ಷೇರು ಮಾರುಕಟ್ಟೆ ಆಪ್‌ ನಂಬಿ 2.39  ಕೋಟಿ ರೂ. ಕಳದುಕೊಂಡ ಟೆಕಿ

ಬೆಂಗಳೂರು: ಷೇರು ಮಾರುಕಟ್ಟೆ ಆಪ್‌ ಜಾಹಿರಾತು ನಂಬಿ ಸಾಫ್ಟ್‌ ವೇರ್‌ ಎಂಜಿನಿಯರ್‌ ವೊಬ್ಬರು 2.39  ಕೋಟಿ ರೂ. ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದು ಅವರು ವೈಟ್‌ ಫೀಲ್ಡ್‌ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು...

ಬೆಂಗಳೂರು ಮಳೆ ಸೃಷ್ಟಿಸಿದ ಅವಾಂತರ; ಎರಡು ದಿನಗಳ ಮಳೆಗೆ ಮೂವರು ಬಲಿ

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೂವರು ಬಲಿಯಾಗಿದ್ದಾರೆ. ಸೋಮವಾರ ಸಂಜೆ ಬಿಟಿಎಂ ಲೇಔಟ್‌ ನಲ್ಲಿ ಇಬ್ಬರು ಅಸು ನೀಗಿದ್ದಾರೆ. ವೈಟ್‌ ಫೀಲ್ಡ್‌ ನಲ್ಲಿ ಭಾರೀ ಮಳೆಗೆ ಕಾಂಪೌಂಡ್...

ಮಳೆ ಅವಾಂತರ; ಪಾಲಿಕೆ ವಾರ್‌ ರೂಂನಲ್ಲಿ ಪರಿಶೀಲನೆ ನಡೆಸಿದ ಸಿಎಂ, ಡಿಸಿಎಂ; ನಾಡಿದ್ದು ನಗರ ಪ್ರದಕ್ಷಿಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ ನಲ್ಲಿ ಕುಳಿತು ಪರಿಶೀಲನೆ ನಡೆಸಿದರು. ಮಳೆ ಅನಾಹುತಗಳನ್ನು...

ನಗದು ಪತ್ತೆ: ನ್ಯಾ. ಯಶವಂತ ವರ್ಮಾ ವಿರುದ್ಧ ಎಫ್‌ ಐ ಆರ್‌: ಬುಧವಾರ ವಿಚಾರಣೆಗೆ ಸುಪ್ರೀಂಕೋರ್ಟ್‌ ಒಪ್ಪಿಗೆ

ನವದೆಹಲಿ: ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಪ್ರಕರಣ ಸಂಬಂಧ ಎಫ್‌ ಐ ಆರ್‌ ದಾಖಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌...

Latest news