CATEGORY

ಅಪರಾಧ

8  ಕೋಟಿ ರೂ ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದ ಮಾರಾಟ ಪ್ರತಿನಿಧಿ ಬಂಧನ

ಬೆಂಗಳೂರು: ಕೆಲಸ ಕೊಟ್ಟಿದ್ದ ಮಾಲೀಕರ ಅಂಗಡಿ ಮತ್ತು ಪರಿಚಿತರ ಅಂಗಡಿಗಳ ಮಾಲೀಕರು ಮಾರಾಟಕ್ಕೆಂದು ನೀಡಿದ್ದ 8 ಕೋಟಿ ರೂ.ಗಳ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ ನರೇಶ್ ಶರ್ಮಾಬಂಧಿತ...

ಕೊನೆಗೂ ಮಂಕಿಕ್ಯಾಪ್ ಕಳ್ಳರನ್ನು ಬಂಧಿಸಿದ ಕೋಲಾರ ಪೊಲೀಸರು

ಕೋಲಾರ: ಶೋಕಿಗಾಗಿ ಮಂಕಿ ಕ್ಯಾಪ್ ಧರಿಸಿ ಸಾವಿರಾರು ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳ ಮತ್ತು ಆತನ ಗ್ಯಾಂಗ್ ನ ಸದಸ್ಯರನ್ನು ಕೋಲಾರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮಂಕಿ ಕ್ಯಾಪ್...

ಮುಡಾ ಪ್ರಕರಣ; ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ; ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ...

ದೆಹಲಿಯಲ್ಲಿ ಬಿಜೆಪಿ ಗೂಡಾಗಿರಿ; ಕೇಜ್ರಿವಾಲ್‌ ಆರೋಪ

ನವದೆಹಲಿ: ಎಎಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿ ಮಾಡುತ್ತಿದೆ. ದೆಹಲಿ ಪೊಲೀಸರು ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆದರುತ್ತಿದ್ದಾರೆ ಎಂದು ಎಎಪಿ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೋಮವಾರ ಆಪಾದಿಸಿದ್ದಾರೆ. ವಿಧಾನಸಭಾ...

ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಡಿಎಲ್‌ ರದ್ದು; ಸಂಚಾರಿ ಪೊಲೀಸರ ಎಚ್ಚರಿಕೆ

ಬೆಂಗಳೂರು: ಪಾದಾಚಾರಿ ರಸ್ತೆ (ಫುಟ್‌ಪಾತ್) ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ನು ಮುಂದೆ ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ  ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡಲು ಸಂಚಾರಿ ಪೊಲೀಸರು...

ಲೋಕಸಭೆ ಕಲಾಪ; ಕುಂಭಮೇಳ ಕಾಲ್ತುಳಿತ ಪ್ರಕರಣ ಚರ್ಚೆಗೆ ಅವಕಾಶ ಕೋರಿ ವಿಪಕ್ಷಗಳ ಗದ್ದಲ

ನವದೆಹಲಿ: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಉತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಪ್ರಕರಣ ಕುರಿತು ಚರ್ಚಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಇಂದು ಆಗ್ರಹಪಡಿಸಿದರು. ಪ್ರಶ್ನೋತ್ತರ ಅವಧಿ...

ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕೆ? ಎಚ್‌ ಡಿಕೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿತ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ...

ಮೈಕ್ರೊ ಫೈನಾನ್ಸ್‌, ಸುಗ್ರೀವಾಜ್ಞೆಗೆ ಕರಡು ಸಿದ್ಧ; ಕಿರುಕುಳಕ್ಕೆ ಬ್ರೇಕ್‌

ಬೆಂಗಳೂರು: ನೋಂದಣಿರಹಿತ ಮತ್ತು ಪರವಾನಗಿರಹಿತ ಮೈಕ್ರೊ ಫೈನಾನ್ಸ್‌ ಕಂಪನಿಗಳು ಮತ್ತು ಲೇವಾದೇವಿದಾರರು ನೀಡಿರುವ ಸಾಲದ ಅಸಲು ಹಾಗೂ ಬಡ್ಡಿಯ ಮೊತ್ತವನ್ನು ಸಾಲಗಾರರು ಮರುಪಾವತಿ ಮಾಡಬೇಕಿಲ್ಲ ಎಂಬ ನಿಯಮವನ್ನು ಜಾರಿಗೆ ತರಲು ರಾಜ್ಯ ಸರ್ಕಾರ...

 ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಪಾವತಿಸದ ಆಸ್ತಿಗಳ ಹರಾಜು ಫೆ.10 ರಿಂದ ಆರಂಭ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಂಟು ವಲಯಗಳಲ್ಲಿ ದೀರ್ಘಕಾಲದಿಂದಆಸ್ತಿ ತೆರಿಗೆ ಪಾವತಿಸದ 608 ಆಸ್ತಿಗಳನ್ನು ಹರಾಜು ಹಾಕಲು ಪಾಲಿಕೆ ಮುಂದಾಗಿದೆ.ಆಸ್ತಿ ತೆರಿಗೆ ಸಂಗ್ರಹಿಸುವ ವಿಷಯವಾಗಿ, ಹಲವು ಬಾರಿ ಕಾರಣ ಕೇಳಿ...

ಮೈಸೂರಿಗೆ ತೆರಳಲು ನಟ ದರ್ಶನ್‌ ಗೆ ಕೋರ್ಟ್‌ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಂ-2 ಆಗಿರುವ  ನಟ ದರ್ಶನ್‌ ಅವರಿಗೆ ಮೈಸೂರು ಜಿಲ್ಲೆಗೆ ತೆರಳುವುದಕ್ಕೆ ನೀಡಿದ್ದ ಅನುಮತಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಮತ್ತೆ ವಿಸ್ತರಿಸಿ ಆದೇಶಿಸಿದೆ.ದರ್ಶನ್‌ ಅವರು...

Latest news