CATEGORY

ಅಪರಾಧ

ವಾಷಿಂಗ್ಟನ್‌ನಲ್ಲಿ ವಿಮಾನ ಅಪಘಾತ: 18 ಮೃತ ದೇಹಗಳು ಪತ್ತೆ

ವಾಷಿಂಗ್ಟನ್: ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಾದೇಶಿಕ ಪ್ರಯಾಣಿಕ ಜೆಟ್ ಮತ್ತು ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಕನಿಷ್ಠ 18 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.. 64 ಜನರನ್ನು...

ಬಿಜೆಪಿಯಿಂದ ಗಾಂಧಿ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ...

7ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಡಾವಣೆಯಲ್ಲಿ 7ನೇ ತರಗತಿ ಓದುತ್ತಿರುವ 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡು ಬಂದರೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.ಅಣ್ಣ ಮತ್ತು ತಂಗಿ...

ವಾಮಾಚಾರದ ಹೆಸರಿನಲ್ಲಿ ವಂಚನೆ; ದೂರು ದಾಖಲಿಸಿದ ಮಹಿಳೆ

ಬೆಂಗಳೂರು: ವಾಮಾಚಾರದ ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಹೆದರಿಸಿ ರೂ. 80 ಸಾವಿರ ರೂ ಲಪಟಾಯಿಸಿರುವ ಪ್ರಕರಣ ಸಂಬಂಧ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ 29 ವರ್ಷದ ಮಹಿಳೆ ನೀಡಿರುವ ದೂರಿನ ಆಧಾರದಲ್ಲಿ...

ವ್ಹೀಲಿಂಗ್‌ ತಡೆಯುವಲ್ಲಿ ಸರ್ಕಾರ ವಿಫಲ, ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಯುವಕರು ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.ಒಂಬತ್ತು ತಿಂಗಳು ತುಂಬಿದ ಎಲ್ಲ...

ಸಚಿವ ಕುಮಾರಸ್ವಾಮಿ ಭೂ ಕಬಳಿಕೆ ಪ್ರಕರಣ; ಕಂದಾಯ ಇಲಾಖೆ ಪ್ರ.ಕಾ.ಗೆ ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಬೆಂಗಳೂರು: ಪ್ರತಿವಾದಿಗಳಾದ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು ತುಂಬಾ ಪ್ರಭಾವಿಗಳು ಮತ್ತು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ನೀವು ಐದು ವರ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ಎರಡು ವಾರ...

ಹೈಟೆಕ್‌ ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್‌, ಮನೆ, ಅಪಾರ್ಟ್‌ ಮೆಂಟ್‌ಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಐಷಾರಾಮಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌, ಮನೆ ಹಾಗೂ ಅಪಾರ್ಟ್‌ ಮೆಂಟ್‌ಗಳ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿ, ...

ಕುಂಭಮೇಳ ಕಾಲ್ತುಳಿತ; ಸಹಾಯವಾಣಿ ಆರಂಭಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಕುಂಭಮೇಳ ಕಾಲ್ತುಳಿತ ದುರಂತ ಸಂಬಂಧ ಸಹಾಯವಾಣಿಯನ್ನು ಆರಂಭಿಸಿದೆ. ಕುಂಭಮೇಳಕ್ಕೆ ತೆರಳಿ ಕುಟುಂಬದ ಸದಸ್ಯರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಸರ್ಕಾರ ಕೋರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಂಬಂಧಪಟ್ಟವರು ಈ...

ಅಗ್ನಿ ದುರಂತ; ಜಕ್ಕರಾಯನಕೆರೆ ಮೈದಾನದಲ್ಲಿ ನಿಲ್ಲಿಸಲಾಗಿದ್ದ 150 ವಾಹನಗಳು ಭಸ್ಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕೇಂದ್ರ ಭಾಗದ ಶ್ರೀರಾಂಪುದ ಜಕ್ಕರಾಯನಕೆರೆ ಮೈದಾನದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 150ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿವೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಡೀ  ಬೆಂಗಳೂರಿನಲ್ಲಿ ಕ್ರಿಮಿನಲ್‌...

ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿ ನಿವಾಸಿಗಳ ಸಂಖ್ಯೆ ಮೂರಕ್ಕೆ ಏರಿಕೆ

ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಬೆಳಗಾವಿಯ ಮತ್ತೊಬ್ಬರು ಮೃತರಾಗಿದ್ದಾರೆ. ಈ ಮೂಲಕ ಇದುವರೆಗೆ ಬೆಳಗಾವಿಯ ಮೂವರು ಕುಂಭಮೇಳದಲ್ಲಿ ಅಸುನೀಗಿದ್ದಾರೆ. ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ್‌ ಕೋರ್ಪಡೆ ಮೃತ ದುರ್ದೈವಿ. ಇವರು ಪತ್ನಿಯ ಜತೆ ಕುಂಭಮೇಳಕ್ಕೆ...

Latest news