CATEGORY

ಅಪರಾಧ

ಕುಂಭಮೇಳ; ಬೆಳಗಾವಿಯ ತಾಯಿ, ಮಗಳು ಸಾವು

ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ...

ಕುಂಭಮೇಳದಲ್ಲಿರುವ ಕನ್ನಡಿಗರನ್ನು ಕರೆತರಲು ಕ್ರಮ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದ್ದು ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಘಟಗೆ ಬಗ್ಗೆ...

ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ  ಸುಗ್ರೀವಾಜ್ಞೆ ಖಚಿತ; ಸಚಿವ ಪರಮೇಶ್ವರ್‌

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಹದ್ದುಬಸ್ತಿನಲ್ಲಿಡಲು ಸುಗ್ರೀವಾಜ್ಞೆ ತರುವ ಸಂಬಂಧ ನಾಳೆ ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧರಿಸಲಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸುಗ್ರೀವಾಜ್ಞೆ...

12ನೇ ಶತಮಾನದಲ್ಲಿ ಬಿಜೆಪಿ ಇದ್ದಿದ್ದರೆ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿತ್ತು:  ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ! ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ...

ಬೆಂಗಳೂರಿನಲ್ಲಿ ಜನವರಿ 30 ರಂದು  ಮಾಂಸ ಮಾರಾಟಕ್ಕೆ ನಿಷೇಧ

ಬೆಂಗಳೂರು:  ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ಜನವರಿ 30 ರಂದು ಸರ್ವೋದಯ ದಿನ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ...

ಮಕ್ಕಳು ರಾತ್ರಿ 11 ಗಂಟೆಯ ನಂತರ ಸಿನಿಮಾ ನೋಡಲು ಹೋಗುವಂತಿಲ್ಲ: ತೆಲಂಗಾಣ ಹೈಕೋರ್ಟ್‌

ಹೈದರಾಬಾದ್‌: ರಾತ್ರಿ 11 ಗಂಟೆಯ ನಂತರ 16 ವರ್ಷದೊಳಗಿನ ಮಕ್ಕಳಿಗೆ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್‌ಗಳಲ್ಲಿ ಚಲನಚಿತ್ರ ವೀಕ್ಷಿಸಲು ಅನುಮತಿ ನೀಡಬಾರದು ಎಂದು ರಾಜ್ಯ ಸರ್ಕಾರ ಮತ್ತು ಇತರರಿಗೆ ನಿರ್ದೇಶನ ನೀಡಿರುವ ತೆಲಂಗಾಣ ಹೈಕೋರ್ಟ್‌,...

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ...

ಮಹಿಳೆ ಸೇರಿ 7 ಆರೋಪಿಗಳ ಬಂಧನ; ರೂ. 37.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಮನೆ ಕಳವು ಮತ್ತು ಸರ ಅಪಹರಣ ಮಾಡುತ್ತಿದ್ದ ಮಹಿಳೆ ಸೇರಿ 7 ಮಂದಿ ಆರೋಪಿಗಳನ್ನು ಬಂಧಿಸಿರುವ ಕೊಡಿಗೇಹಳ್ಳಿ ಪೊಲೀಸರು ರೂ. 37.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು 6...

ಸ್ನಾನ ಮಾಡಿದರೆ ಅಮಿತ್ ಶಾ ಪಾಪ ತೊಳೆದು ಹೋಗಲ್ಲ; ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ: ಗಂಗಾ ನದಿಯಲ್ಲಿ ಸ್ನಾನ ಮಾಡಿದ ತಕ್ಷಣ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾಪ ತೊಳೆದು ಹೋಗುವುದಿಲ್ಲ. ಏನೇ ಮಾಡಿದರೂ ಅವರ ಪಾಪ ಕಡಿಮೆ ಆಗುವುದಿಲ್ಲ....

ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳೊಳಗೆ ಆರೋಪಪಟ್ಟಿ ದಾಖಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಕೂಡಲೇ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ...

Latest news