CATEGORY

ಅಪರಾಧ

ಎಲೆಕ್ಟ್ರಿಕ್‌ ಬೈಕ್‌ ಶೋರೂಂನಲ್ಲಿ ಅಗ್ನಿ ಅವಘಡ; 20 ಬೈಕ್‌ ಗಳು ಸುಟ್ಟು ಭಸ್ಮ

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯಲ್ಲಿರುವ ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 20 ಬೈಕ್‌ಗಳು ಸುಟ್ಟು ಭಸ್ಮವಾಗಿವೆ. ಒಕಿನೊವಾ ಎಲೆಕ್ಟ್ರಿಕ್‌ ಬೈಕ್‌ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಟರಿ ಓವರ್‌ ಚಾರ್ಜ್‌...

ಉತ್ತರಾಖಂಡ; ಶಾಸಕರ ಮನೆಯತ್ತ ಗುಂಡು ಹಾರಿಸಿದ ಬಿಜೆಪಿ ಮುಖಂಡ

ಡೆಹ್ರಾಡೂನ್‌: ಉತ್ತರಾಖಂಡದ ಖಾನಪುರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಣ ವಾಕ್ಸಮರ ತೀವ್ರಗೊಂಡಿದೆ.  ಬಿಜೆಪಿಯ ಮಾಜಿ ಶಾಸಕ ಕುನ್ವರ್‌ ಪ್ರಣವ್‌ ಸಿಂಗ್‌ ಅವರು, ಹಾಲಿ ಶಾಸಕ ಉಮೇಶ್‌ ಕುಮಾರ್‌ ಅವರ ನಿವಾಸದ ಎದುರು ...

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ...

ಬಿಎಂಟಿಸಿ ಬಸ್‌ ಹರಿದು ಸಾಫ್ಟ್‌ವೇ‌ರ್ ಎಂಜಿನಿಯರ್ ಸಾವು

ಬೆಂಗಳೂರು: ಎಚ್‌ ಎ ಎಲ್‌ ಪೊಲೀಸ್‌ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಕ್ಕೆ ಕೇಬಲ್‌ ಸುತ್ತಿಕೊಂಡ ಪರಿಣಾಮ ನಿಯಂತ್ರಣ ತಪ್ಪಿ ಕೆಳಗೆ ರಸ್ತೆಗೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್‌ ಹರಿದ...

ಮೈಕ್ರೊ ಫೈನಾನ್ಸ್‌ ಕಂಪನಿಗೆ 50 ಲಕ್ಷ ರೂ. ವಂಚಿಸಿದ ಅದೇ ಕಂಪನಿ ಉದ್ಯೋಗಿಗಳು

ಬೆಂಗಳೂರು: ದುಬಾರಿ ಬಡ್ಡಿ ಮತ್ತು ಹಣ ವಸೂಲಿ ಹೆಸರಿನಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿಗಳು ಸಾರ್ವಜನಿಕರನ್ನು ವಂಚಿಸುತ್ತಿದ್ದರೆ ಮೈಕ್ರೊ ಫೈನಾನ್ಸ್‌ ಕಂಪನಿಗಳ ಉದ್ಯೋಗಿಗಳೇ ಕೆಲಸ ಮಾಡುತ್ತಿದ್ದ ಕಂಪನಿಗೆ ವಂಚನೆ ಮಾಡಿರುವ ಪ್ರಕರಣವೊಂದು ಮಾಗಡಿಯಲ್ಲಿ ನಡೆದಿದೆ....

ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ರೂ. 1.78 ಕೋಟಿ ಹಣ ವಂಚನೆ

ಬೆಂಗಳೂರು: ಸೈಬರ್‌ ವಂಚನೆಗಳನ್ನು ಕುರಿತು ಪ್ರತಿದಿನ ವರದಿಗಳು ಪ್ರಕಟವಾಗುತ್ತಲೇ ಇವೆ. ಪೊಲೀಸರೂ ಇಂತಹ ವಂಚನೆಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಆದರೂ ಸಾರ್ವಜನಿಕರು ಮೋಸ ಹೋಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೆಂಗಳೂರಿನ ನಿವಾಸಿಯೊಬ್ಬರಿಗೆ ವಂಚಕರು...

19 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಕಳ್ಳರ ಬಂಧನ

ಬೆಂಗಳೂರು: ಬೆಳ್ಳಿ ಅಂಗಡಿಗೆ ವಹಿವಾಟು ನಡೆಸಲು ಆಗಮಿಸುತ್ತಿದ್ದ ವ್ಯಾಪಾರಿಗಳೇ ಬರೋಬ್ಬರಿ 19 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆಯ ವರ್ಧರಾಜ್ ಪೆರುಮಾಳ್ ಎಂಬುವವರಿಗೆ ಸೇರಿದ ಬೆಳ್ಳಿ ವಸ್ತುಗಳನ್ನು ತಯಾರಿಸುವ...

ಬ್ರಿಜ್‌ಭೂಷಣ್‌ ಸಿಂಗ್ ನಿವಾಸದಲ್ಲಿದೆ  ಕುಸ್ತಿ ಫೆಡರೇಷನ್‌ ಕಚೇರಿ

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಎದುರಿಸುತ್ತಿರುವ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ಅವರ ನಿವಾಸದಲ್ಲೇ ಕಾರ್ಯ ನಿರ್ವಹಿಸುತ್ತಿರುವುದಾಗಿ ಭಾರತ ಕುಸ್ತಿ ಫೆಡರೇಷನ್‌ನ (ಡಬ್ಲೂಎಫ್‌ಐ) ತಿಳಿಸಿದೆ. ಬ್ರಿಜ್‌ಭೂಷಣ್‌ ಶರಣ್‌ ಸಿಂಗ್...

ರಾಮ ಸೇನೆಯ ಗೋಪೂಜೆಗೆ ಮಸಾಜ್ ಪಾರ್ಲರ್ ವಂತಿಕೆ !

ನವೀನ್ ಸೂರಿಂಜೆ ಮಂಗಳೂರಿನ ಬಿಜೈ ಕೆಎಸ್‌ಆರ್‌ಟಿಸಿ ಬಳಿಯಿರುವ ಯುನಿಸೆಕ್ಸ್ ಸಲೂನ್ ಹೆಸರಿನ ಮಸಾಜ್ ಪಾರ್ಲರ್‌ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದರು. ವಾಸ್ತವವಾಗಿ ಈ ಮಸಾಜ್...

ಟ್ರಿಲಿಯನ್‌ ಸುಳ್ಳುಗಳನ್ನು ಹೇಳಲು ಬಿಜೆಪಿಗಷ್ಟೇ ಸಾಧ್ಯ; ಅಖಿಲೇಶ್‌ ಯಾದವ್‌ ವ್ಯಂಗ್ಯ

ಲಖನೌ: ಉತ್ತರ ಪ್ರದೇಶದ ಆರ್ಥಿಕತೆಯನ್ನು ಮುಂದಿನ ನಾಲ್ಕು ವರ್ಷಗಳಲ್ಲಿ ಒಂದು ಟ್ರಿಲಿಯನ್‌ಗೆ ತಲುಪಿಸುವುದಾಗಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳೀದ್ದಾರೆ. ಅವರ ಈ ಹೇಳಿಕೆಯನ್ನು ಸಮಾಜವಾದಿ ಪಕ್ಷ ತರಾಟೆಗೆ ತೆಗೆದುಕೊಂಡಿದೆ.  ಸಮಾಜವಾದಿ ಪಕ್ಷದ ಮುಖ್ಯಸ್ಥ...

Latest news