CATEGORY

ಅಪರಾಧ

ಪತಿಯೊಂದಿಗೆ ಜಗಳ: ಬಳ್ಳಾರಿಯಲ್ಲಿ ಮೂವರು ಮಕ್ಕಳ ಸಹಿತ ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ದಂಪತಿ

ಬಳ್ಳಾರಿ: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಜಗಳವಾಡಿದ ಪತ್ನಿ ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಬರದನಹಳ್ಳಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ತಾಯಿ ಸಿದ್ದಮ್ಮ (30)...

ಅಸ್ಸಾಂನಲ್ಲಿ ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಸೇತುವೆ ಕುಸಿತ; ಕಳಪೆ ಗುಣಮಟ್ಟದ ಕಾಮಗಾರಿಗೆ ಸ್ಥಳೀಯರ ಆಕ್ರೋಶ

ಸಿಲ್ಚರ್: ಅಸ್ಸಾಂನ ಖಚ್ಚರ್‌ ಜಿಲ್ಲೆಯಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ನವೀಕರಣಗೊಳಿಸಲಾದ ಸೇತುವೆಯೊಂದು ಕುಸಿದು ಬಿದ್ದಿದ್ದು ಎರಡು ಲಾರಿಗಳು ಹಾರಂಗ್ ನದಿಗೆ ಬಿದ್ದಿವೆ. ಈ ದುರಂತದಲ್ಲಿ ಇಬ್ಬರು ಚಾಲಕರು ಗಾಯಗೊಂಡಿದ್ದಾರೆ ಎಂದು ಮೂಲಗಳು...

ದೂರವಾಣಿ ಮಾತುಕತೆಯಲ್ಲಿ ಪಿಎಂ ಮೋದಿ, ಟ್ರಂಪ್‌ ಜತೆ ಚರ್ಚೆ ನಡೆಸಿದ್ದೇನು?: ಬಹಿರಂಗಪಡಿಸಲು ಕಾಂಗ್ರೆಸ್ ಆಗ್ರಹ

ನವದೆಹಲಿ: ಯಾವ ಯಾವ ವಿಷಯಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮೂರು...

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ: ಹಣ ಖರ್ಚು ಮಾಡದ ಅಧಿಕಾರಿಗಳಿಗೆ ಸಚಿವ ತರಾಟೆ

ಬೆಂಗಳೂರು: ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ...

ಸಾಮಾಜಿಕ ಮಾಧ್ಯಮಗಳ ಮೇಲೆ ಕಟ್ಟೆಚ್ಚರ ವಹಿಸಲು ಬೆಂಗಳೂರು ಪೊಲೀಸ್‌ ಆಯುಕ್ತರ ಸೂಚನೆ

ಬೆಂಗಳೂರು: ಶಾಂತಿಭಂಗ ಉಂಟು ಮಾಡುವ ಹಾಗೂ ಘರ್ಷಣೆಗೆ ಕಾರಣರಾಗುವವರ ವಿರುದ್ಧ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್‌ ಸಿಂಗ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ...

ಥಗ್‌ ಲೈಫ್‌ ಚಿತ್ರ ಬಿಡುಗಡೆ; ಸುಪ್ರೀಂಕೋರ್ಟ್‌ ಆದೇಶ ಪಾಲನೆ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕಮಲ್ ಹಾಸನ್  ನಟಿಸಿರುವ ಥಗ್‌ ಲೈಫ್‌ ಚಿತ್ರ ಬಿಡುಗಡೆ ಕುರಿತು ಸುಪ್ರೀಂ ಕೋರ್ಟ್  ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಗೌರವಿಸಲಿದೆ. ಸಿನಿಮಾ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರು ಮತ್ತು  ಕನ್ನಡಿಗರು ಯಾವ...

ಐಪಿಎಲ್‌ ಕಾಲ್ತುಳಿತ:  ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವ ಉದ್ದೇಶ ಏನು?:ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಐಪಿಎಲ್‌ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ರಾಜ್ಯ ಸರ್ಕಾರದ ಉದ್ದೇಶವನ್ನು ಹೈಕೋರ್ಟ್ ಪ್ರಶ್ನಿಸಿದೆ. ತನಿಖೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು...

ನ್ಯಾಯಮೂರ್ತಿಗಳ ನೇಮಕದಲ್ಲಿ ಹಿಡಿತ ಸಾಧಿಸಲು ಕೇಂದ್ರ ಪರೋಕ್ಷ ಯತ್ನ: ಕಪಿಲ್‌ ಸಿಬಲ್ ಆರೋಪ

ನವದೆಹಲಿ: ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದರೂ ಅವರ ವಿರುದ್ಧ ವಾಗ್ದಂಡನೆ ನಿಲುವಳಿ ಮಂಡಿಸುವ ಕೇಂದ್ರ ಸರ್ಕಾರದ ಉದ್ದೇಶವು ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಯಲ್ಲಿ ನಿಯಂತ್ರಣ ಹೊಂದುವುದೇ ಆಗಿದೆ...

ಸದ್ದಾಂ ಹುಸೇನ್‌ ಗೆ ಆದ ಗತಿಯೇ ಖಮೇನಿಗೂ ಆದೀತು: ಇರಾನ್‌ ಗೆ ಎಚ್ಚರಿಕೆ ನೀಡಿದ ಇಸ್ರೇಲ್

ಟೆಲ್‌ ಅವೀವ್: ಒಂದು ಕಾಲದಲ್ಲಿ ಇರಾಕ್‌ ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದ ಸದ್ದಾಂ ಹುಸೇನ್‌ ಗೆ ಆದ ಗತಿಯೇ ಇರಾನ್ ಸರ್ವೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರಿಗೂ ಆಗಬಹುದು ಎಂದು ಇಸ್ರೇಲ್ ಎಚ್ಚರಿಕೆ ನೀಡಿದೆ. ಇಸ್ರೇಲ್...

ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ನಡೆಸಿರುವ ಅವ್ಯವಹಾರ ಕುರಿತು ತನಿಖೆ ನಡೆಸಲು ಸಾಹಿತಿಗಳ ಆಗ್ರಹ

ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್ ಜೋಶಿ ಅಧಿಕಾರವಧಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಕುರಿತು ತನಿಖೆ ನಡೆಸಬೇಕು. ಇದಕ್ಕಾಗಿ ಸರ್ಕಾರ  ಸಮಿತಿಯೊಂದನ್ನು ರಚಿಸಬೇಕು ಎಂದು ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Latest news