ಬೆಂಗಳೂರು: ಗೋವಿಂದರಾಜ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ರೌಡಿಯನ್ನು ಬಂಧಿಸಲಾಗಿದ್ದು, ಆತನಿಂದ 43 ಕೆ.ಜಿ 80 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 25 ಲಕ್ಷ...
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಮೇಲೆ ನಡೆದ ದಾಳಿಯಲ್ಲಿ 26 ಮಂದಿ ಅಸುನೀಗಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಈ ವಿಷಮ ಪರಿಸ್ಥಿತಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು...
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮುಖಂಡ, ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ...
ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೂರ್ವಾಂಕರ ಜೋಡಿ ರಸ್ತೆಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMAಯನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಬೆಂಗಳೂರು: ನಗರದ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 62 ಕೆಜಿ ಗಾಂಜಾ, ಮೊಬೈಲ್ ಫೋನ್ ಮತ್ತು ಐಷರ್ ಗೂಡ್ಸ್...
ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ 384 ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವುದು ಸುಳ್ಳು ಸುದ್ದಿಯಾಗಿದ್ದು, ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಕರ್ನಾಟಕ ಲೋಕಸೇವಾ...
ಮಂಗಳೂರು : ವಸುದೈವ ಕುಟುಂಬಕಂ ಎಂದು ಸಾರುವ ಪೇಜಾವರ ಮಠಾಧೀಶರು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ, ಹಿಂದೂ ಯುವಕರಿಗೆ ರಕ್ಷಣೆಯಿಲ್ಲ ಎಂದು ಹೇಳುವ ಮೂಲಕ ಒಂದು ಕೋಮಿನ ಯುವಕರ ತುಷ್ಟೀಕರಣ ಮಾಡುತ್ತಿದ್ದಾರೆ. ದಯಮಾಡಿ ಶ್ರೀಗಳು...
ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟಿರುವ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ರಹಸ್ಯ ಸಮಾಲೋಚನೆ ನಡೆಸಿದೆ ಎಂದು ತಿಳಿದು ಬಂದಿದೆ.
ಈ ಸಭೆ ನಡೆಯುತ್ತಿದ್ದ...
ಬೆಂಗಳೂರು: ಕನ್ನಡ ನೆಲೆ-ಸಂಸ್ಕೃತಿ, ಕಲೆ- ಸಾಹಿತ್ಯಕ್ಕಿರುವ ಮೌಲ್ಯವನ್ನರಿಯದ ತುಚ್ಛ ಮನಸ್ಕ ಸೋನು ನಿಗಮ್ ಬಂಧಿತನಾಗಬೇಕು. ಅವರಿಗೆ ಕನ್ನಡದಲ್ಲಿ ಇನ್ನೆಂದೂ ಹಾಡದಿರುವಂತೆ ಗಡಿಪಾರು ಮಾಡಿ, ಕನ್ನಡದ ಮಹತ್ವವನ್ನು ಅರಿವಾಗುವಂತೆ ಮಾಡಿ, ಮನ ಪರಿವರ್ತನೆಗೊಳ್ಳುವವರೆಗೆ ಅವರನ್ನು...
ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮಹದಾಯಿ ಯೋಜನಗೆ ಅನುಮತಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...