ಬೆಂಗಳೂರು: ಬಾಡಿಗೆ ತಾಯಿಯ ಮೂಲಕ ಮಗುವನ್ನು ಮಾಡಿಸಿಕೊಡುವುದಾಗಿ ದಂಪತಿಯನ್ನು ವಂಚಿಸಿ ಬೇರೊಬ್ಬ ಮಹಿಳೆಯ ಮಗುವನ್ನು ಕದ್ದು ತಾಯ್ತನದ ಮೂಲಕ ಪಡೆದ ಮಗು ಎಂದು ನಂಬಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೆಂಗಳೂರಿನ ನಾಗರಭಾವಿಯ ಡಾ. ರಶ್ಮಿ...
ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದ ಜಮೀನಿಗೆ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (ಟಿಡಿಆರ್) ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. 3,400 ಕೋಟಿ ಮೌಲ್ಯದ ಟಿಡಿಆರ್ ಅನ್ನು ರಾಜವಂಶಸ್ಥರಿಗೆ...
ಚಂಡೀಗಢ: ಅರ್ಜುನ ಪ್ರಶಸ್ತಿ ಪುರಸ್ಕೃತೆ, ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ಅವರು ತಮ್ಮ ಪತಿ ಕಬಡ್ಡಿ ಆಟಗಾರ ದೀಪಕ್ ಹೂಡಾ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಬೂರಾ ಅವರು ಏಷ್ಯನ್...
ಚೆನ್ನೈ: ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂಬುದನ್ನು ಪುನರುಚ್ಚರಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ತಮಿಳು ಭಾಷೆ ಹಾಗೂ ರಾಜ್ಯದ ಸಂಸ್ಕೃತಿಯನ್ನು ರಕ್ಷಿಸುವುದಾಗಿ ಗುರುವಾರ ಪ್ರತಿಜ್ಞೆ ಮಾಡಿದ್ದಾರೆ. ಕೇಂದ್ರ ಸರ್ಕಾರವು ‘ತ್ರಿಭಾಷಾ ಸೂತ್ರ’ದ ಹೆಸರಿನಲ್ಲಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಮಾಹಿತಿ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್...
ಕಲಬುರಗಿ: ದೇಶದ ವಿವಿಧ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ ಅನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿಸುವಲ್ಲಿ ಯಶಸ್ವಿಗಿದ್ದಾರೆ. ದೆಹಲಿ ಮೂಲದ ರಾಜೀವ ಸಿಂಗ್ ಆರೋರಾ...
ಕೋಲ್ಕತ್ತ: ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ನಿವಾಸಿಗಳು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪಶ್ಚಿಮ...
ಬೆಂಗಳೂರು: ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ತಮಿಳುನಾಡು: ಕಳ್ಳತನ ಮಾಡಿ ಕಳವು ಮಾಡಿದ ಚಿನ್ನಭರಣಗಳಗಳನ್ನು ಮರಳಿಸಿರುವ ಸಾಕಷ್ಟು ಉದಾಹರಣೆಗಳಿವೆ. ಅದರಲ್ಲೂ ತಾಳಿಯನ್ನು ಕದಿಯದ ಅಥವಾ ಕದ್ದ ಮೇಲೆ ಮರಳಿಸದ ಅನೇಕ ಉದಾಹರಣೆಗಳನ್ನು ದೇಶಾದ್ಯಂತ ಕಂಡುಬರುತ್ತಿವೆ. ಆದರೆ ಇಲ್ಲೊಬ್ಬ ವ್ಯಕ್ತಿ ಬೈಕ್ ಕದ್ದು...
ಬೆಂಗಳೂರು: ಬೆಂಗಳೂರಿನ ಕೆಲವು ಹೋಟೆಲ್, ದರ್ಶಿನಿ ಮತ್ತು ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಪತ್ತೆಯಾಗಿದೆ. ಬೆಂಗಳೂರಿನ ವಿವಿಧ ಹೋಟೆಲ್ ಹಾಗೂ...