CATEGORY

ಅಪರಾಧ

ನೈಜೀರಿಯಾ ಪ್ರಜೆ ಬಂಧನ: ರೂ.3 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ನಿಷೇಧಿತ ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ ನೈಜೀರಿಯಾದ ಪ್ರಜೆ ಪೆಪೆ ಎಂಬಾತನನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತನಿಂದ ರೂ.3 ಕೋಟಿ ಮೌಲ್ಯದ ಮೂರು ಕೆ.ಜಿ ಎಂಡಿಎಂಎ ಕ್ರಿಸ್ಟಲ್ ಅನ್ನು ವಶಪಡಿಸಿಕೊಂಡಿದ್ದಾರೆ. ದಾಸರಹಳ್ಳಿಯ...

ಕೋಮು ಗಲಭೆ ನಡೆಸುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ  ಕ್ರಮ:ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು,  ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ವಿಧಾನ ಪರಿಷತ್  ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗ್ಗೆ ಹರಿಪ್ರಸಾದ್ ಅವರ ನಿವಾಸಕ್ಕೆ...

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ನೃತ್ಯ ಶಿಕ್ಷಕ ಬಂಧನ

ಬೆಂಗಳೂರು:  ಕಾರಿನಲ್ಲಿ ಸುತ್ತಾಡಿಸುತ್ತಾ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಕಾಡುಗೋಡಿ ಪೊಲೀಸರು ತಿಳಿಸಿದ್ದಾರೆ. ನೃತ್ಯ ಶಿಕ್ಷಕ ಭಾರತಿ ಕಣ್ಣನ್...

ದಕ್ಷಿಣ ಕನ್ನಡದಲ್ಲಿ ಕಾರಣವಿಲ್ಲದೆ ಯುವಕನ ಹತ್ಯೆ

ದಕ್ಷಿಣ ಕನ್ನಡ: ತಾಲ್ಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಇಂದು ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾದ ವ್ಯಕ್ತಿ. ಕೊಳತ್ತಮಜಲು ನಿವಾಸಿ ರಹೀಂ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ರಹೀಂ...

ಪಾಕ್ ಪರ ಬೇಹುಗಾರಿಕೆ ಆರೋಪ: ಕಳಚಿಬಿದ್ದ ಜ್ಯೋತಿ ಮಲ್ಹೋತ್ರಾಳ ಮತ್ತೊಂದು ಮುಖ

ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದಡಿಯಲ್ಲಿ ಹರಿಯಾಣ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರು ಮತ್ತೊಂದು ದೇಶದ್ರೋಹಿ ಕರಾಳಮುಖ ಬಯಲಾಗಿದೆ.ಪಹಲ್ಗಾಮ್ ದುರಂತ್ಕಕೂ ಮುನ್ನ ಲಾಹೋರ್‌ಗೆ ಹೋಗಿದ್ದಾಗ ಜ್ಯೋತಿ ಅಲ್ಲಿನ...

ಕೋವಿಡ್;‌ ಮುನ್ನೆಚ್ಚರಿಕೆ ಇರಲಿ, ಆತಂಕ ಬೇಡ; ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂಬತ್ತು ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಾಣು ಪತ್ತೆ ಸಂಬಂಧ 24 ಗಂಟೆಗಳಲ್ಲಿ 96 ಆರ್‌ಟಿ–ಪಿಸಿಆರ್ ಸೇರಿ 104 ಮಾದರಿಗಳ ಪರೀಕ್ಷೆ...

ಟೆಕ್ಕಿ ಮನೆಯಲ್ಲಿ 24 ಲಕ್ಷ ರೂ. ನಗದು ಸೇರಿ  37.8 ರೂ. ಮೌಲ್ಯದ ಚಿನ್ನಾಭರಣ ಕಳವು

ಬೆಂಗಳೂರು: ನಗರದ ಸಾಫ್ಟ್‌ ವೇರ್‌ ಇಂಜಿನಿಯರ್‌ ಒಬ್ಬರು ಕಾರ್ಯಕ್ರಮ ನಿಮಿತ್ತ ಹೊರಗೆ ಹೋಗಿದ್ದಾಗ ಮನೆಯ ಬಾಗಿಲು ಮುರಿದು 24 ಲಕ್ಷ ರೂ. ನಗದು ಸೇರಿದಂತೆ 37.8 ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು...

ದೇವನಹಳ್ಳಿ ಫಾರ್ಮ್‌ ಹೌಸ್‌ ನಲ್ಲಿ ರೇವ್‌ ಪಾರ್ಟಿ; ಡ್ರಗ್ಸ್‌ ಸೇವನೆ, 7 ಯುವತಿಯರು ಸೇರಿದಂತೆ 31 ಟೆಕ್ಕಿಗಳ ಬಂಧನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಫಾರ್ಮ್‌ ಹೌಸ್‌ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ದಾಳಿ ನಡೆಸಿ 7 ಯುವತಿಯರು ಸೇರಿದಂತೆ 31 ವ್ಯಕ್ತಿಗಳನ್ನು ಬಂಧಿಸಿದ್ದಾರೆ....

ಹೆದ್ದಾರಿಯಲ್ಲೇ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ಮುಖಂಡ; ಎಫ್‌ ಐ ಆರ್ ದಾಖಲು

ನವದೆಹಲಿ: ಮಧ್ಯಪ್ರದೇಶದ ಬಿಜೆಪಿ ಮುಖಂಡನೊಬ್ಬ ಮಹಿಳೆಯೊಂದಿಗೆ ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಂತು ಲೈಂಗಿಕ ಕ್ರಿಯೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಂತರ...

ಮಲಗಿದ್ದವನ ಮೇಲೆ ತ್ಯಾಜ್ಯ ಸುರಿದ ಪಾಲಿಕೆ ಸಿಬ್ಬಂದಿ; ಉಸಿರುಗಟ್ಟಿ ವ್ಯಕ್ತಿ ಸಾವು

ಬರೇಲಿ: ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದ ಸಿಬ್ಬಂದಿ ಭಾರಿ ಪ್ರಮಾಣದ ತ್ಯಾಜ್ಯ ಸುರಿದಿದ್ದರಿಂದ ಮರದ ಕೆಳಗೆ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ  ಉತ್ತರಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಶಾಂತಿಪುರದ ನಿವಾಸಿ ತರಕಾರಿ ವ್ಯಾಪಾರಿ ಸುನಿಲ್ ಕುಮಾರ್...

Latest news