ಬೆಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿ ಶೋಧಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ ಏಂದು ಗೃಹ ಸಚಿವ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳ ಹತ್ಯಗಳನ್ನು ಕುರಿತು ಚರ್ಚೆ ನಡೆದ ನಂತರ ಅವರು ಸದನಕ್ಕೆ ಮಾಹಿತಿ ನೀಡಿದರು.
FSL ವರದಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂಬ ತಿರುಚಿದ ವಿಡಿಯೋ ಆಧರಿಸಿ ಬಿಜೆಪಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ಆಗ್ರಹಪಡಿಸಿದರೆ ಆಡಳಿತ ಪಕ್ಷ ವಿಪಕ್ಷ ಮುಖಮಡರ ತಾಳಕ್ಕೆ ತಕ್ಕಂತೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂದು ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ ನೀಡಿದ್ದಾರೆ ಎಂಬ ತಿರುಚಿದ ವಿಡಿಯೋವನ್ನು ಆಧಾರವಾಗಿಟ್ಟುಕೊಂಡು ಅವರ ವಿರುದ್ಧ ಕಾನೂನು...
ಪಟನಾ: ಎರಡು ತಿಂಗಳಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಸುಪ್ರೀಂಕೋರ್ಟ್ ನಿರ್ದೆಶನದಂತೆ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ 65 ಲಕ್ಷ ನಕಲಿ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ...
‘ಮತ ಕಳ್ಳತನ’ ಆರೋಪ ಕುರಿತು ಒಂದು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಇಲ್ಲವೇ ದೇಶದ ಕ್ಷಮೆ ಯಾಚಿಸಬೇಕು ಎಂದು ಚುನಾವಣಾ ಆಯೋಗ ತಾಕೀತು ಮಾಡಿದ ಬೆನ್ನಲ್ಲೇ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ...
ಬಿಹಾರ: ಮತ ಕಳವು ಆರೋಪ ಕುರಿತ ತಮ್ಮ ಆರೋಪಕ್ಕೆ ಲಿಖಿತ ಪ್ರಮಾಣ ಸಲ್ಲಿಸುವಂತೆ ಚುನಾವಣಾ ಆಯೋಗವು ನಮ್ಮನ್ನು ಮಾತ್ರ ಕೇಳುತ್ತಿದೆ. ಆದರೆ ಇದೇ ಪ್ರಮಾಣಪತ್ರವನ್ನು ಬಿಜೆಪಿ ಮುಖಂಡರಿಗೆ ಏಕೆ ಕೇಳುತ್ತಿಲ್ಲ ಎಂದು ಕಾಂಗ್ರೆಸ್...
ಬೆಂಗಳೂರು: ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬಿ ಕೆ...
ಒಂದು ವೇಳೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡದೇ ಕೇವಲ ವರದಿ ನೀಡಲು ಎಸ್ಐಟಿ ನೇಮಿಸಿದ್ದರೆ ಅದರ ಕಾರ್ಯಸ್ಥಗಿತವನ್ನು ಸರ್ಕಾರ ಸಮರ್ಥಿಸಬಹುದಿತ್ತು. ಆದರೆ, ಎಸ್ಐಟಿಗೆ ಎಫ್ಐಆರ್ ದಾಖಲಿಸಿ ಚಾರ್ಜ್ ಶೀಟ್ ಹಾಕುವ ಅಧಿಕಾರ ನೀಡಿದ...
ಪಟ್ನಾ: ನವಂಬರ್ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ 65 ಲಕ್ಷ ಮತದಾರರನ್ನು ಮತದಾನದಿಂದ ಹೊರಗಿಟ್ಟಿರುವ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ʼಮತ ಅಧಿಕಾರ ಯಾತ್ರೆ’ಹಮ್ಮಿಕೊಂಡಿದೆ.
ಪಕ್ಷದ ವರಿಷ್ಠ ಲೋಕಸಭೆ...
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವೆ ಅಣ್ವಸ್ತ್ರ ಯುದ್ಧ ನಡೆಯುವ ಸಾಧ್ಯತೆಗಳಿದ್ದು, ಅದನ್ನು ತಪ್ಪಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜತೆ...