CATEGORY

ಅಪರಾಧ

ಕಾನೂನು ಎಲ್ಲರಿಗೂ ಒಂದೇ; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಸಚಿವ ಪರಮೇಶ್ವರ್

ಬೆಂಗಳೂರು: ಬಿಜೆಪಿ ಬೆಂಕಿ ಹಚ್ಚುವ ಕೆಲಸ ಮಾಡಿದರೆ ಕಾನೂನು ಪ್ರಕಾರ ಏನು ಮಾಡಬೇಕು ಎನ್ನುವುದು ಪೊಲೀಸರಿಗೆ ಗೊತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವರನ್ನು ಕೇಳಿ ಎಫ್‌ ಐ...

ಭಾರತದ ʼಆರ್ಥಿಕತೆ ಏರುವಿಕೆʼಯ ಹಿಂದಿನ ಕರಾಳ ಕಥೆ | ಭಾಗ 2

(ಮುಂದುವರೆದುದು…) ಐದು ವರ್ಷಗಳಿಗೊಮ್ಮೆ ಬದಲಾಗಿ (ಬದಲಾದರೆ) ಬರುವ ಯಾವ ಆಡಳಿತ ಪಕ್ಷವೂ ವಾಸ್ತವವನ್ನು ತೆರೆದಿಡುವುದಿಲ್ಲ. ಬೆಲೆ ಏರಿಕೆ ಬಂದ್ ಮಾಡಿಸುವ, ಪ್ರತಿಭಟನೆ ಮಾಡುವ ವಿರೋಧ ಪಕ್ಷಗಳೂ ಸತ್ಯ ಬಿಚ್ಚಿಡುವುದಿಲ್ಲ. ಇಬ್ಬರಿಗೂ ತಮ್ಮ ಕಾಲುಗಳನ್ನು ಸುತ್ತಿಕೊಳ್ಳುವ...

ವಕ್ಫ್ ಮಸೂದೆ: ಇಂದು ಮುಸ್ಲಿಂ, ಮುಂದೆ ಇತರ ಸಮುದಾಯಗಳ ಮೇಲೆ ದಾಳಿಯ ಮುನ್ಸೂಚನೆ: ರಾಹುಲ್‌ ಗಾಂಧಿ ಆರೋಪ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವು ಮುಸ್ಲಿಮರ ಮೇಲಿನ ದಾಳಿ ಮಾತ್ರವಲ್ಲ, ಭವಿಷ್ಯದಲ್ಲಿ ಇತರೆ ಸಮುದಾಯಗಳನ್ನು ಗುರಿಯಾಗಿಸುವ ಪೂರ್ವನಿದರ್ಶನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಶಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಮರಾಠಿ ಬಾರದ ಉತ್ತರ ಭಾರತೀಯರಿಂದ ಸಮಸ್ಯೆ; ಎಂ ಎನ್ ಎಸ್ ಹೋರಾಟಕ್ಕೆ ಕರವೇ ಬೆಂಬಲ

ಬೆಂಗಳೂರು: ಮಹಾರಾಷ್ಟ್ರದ ಬ್ಯಾಂಕ್ ಗಳು ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಮರಾಠಿ ಬಾರದ ಉತ್ತರ ಭಾರತೀಯರಿಂದ ಆಗುತ್ತಿರುವ ಸಮಸ್ಯೆಗಳನ್ನು ಇಟ್ಟುಕೊಂಡು ಅಲ್ಲಿನ ಮಹಾರಾಷ್ಟ್ರ ನವನಿರ್ಮಾಣ ಸೇನೆ ( M.N.S) ನಡೆಸುತ್ತಿರುವ ಹೋರಾಟವನ್ನು ಕರ್ನಾಟಕ ರಕ್ಷಣಾ ವೇದಿಕೆ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಶಾಂತಿಯುತ ಪ್ರತಿಭಟನೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಧರ್ಮಸ್ಥಳದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಹೈಕೋರ್ಟ್‌ ಅನುಮತಿ ನೀಡಿದೆ. ಪ್ರತಿಭಟನೆಗೆ ಅನುಮತಿ ನೀಡಬಾರದು ಎಂದು...

ಭಾರತದ ʼಆರ್ಥಿಕತೆ ಏರುವಿಕೆʼಯ  ಹಿಂದಿನ ಕರಾಳ ಕಥೆ

ಭಾಗ 1 1989ರಿಂದ ಪ್ರಾರಂಭಗೊಂಡು ಭಾರತದ ಸ್ಟಾಕ್ ಮಾರ್ಕೆಟ್ ಇಂಡೆಕ್ಸ್ ನ ಕಡ್ಡಿ ಥರ್ಮಾಮೀಟರಿನ ಪಾದರಸ ಕಡ್ಡಿಯಂತೆ ಹುಚ್ಚಾಪಟ್ಟೆ ಏರಿತು. 1992ರ ವೇಳೆಗೆ ನೋಡನೋಡುತ್ತಿದ್ದಂತೆ ಸೆನ್ಸೆಕ್ಸ್ ತುಟ್ಟತುದಿ ತಲುಪುವತ್ತ ಏರುತ್ತಾ ಹೋಯಿತು. ಈ ಏರುವಿಕೆಯ...

ಆಯುಷ್ಮಾನ್ ಭಾರತ್ ವಂಚನೆ ಪ್ರಕರಣ: ಜಾರ್ಖಂಡ್, ದೆಹಲಿಯಲ್ಲಿ ಇ.ಡಿ ದಾಳಿ

ರಾಂಚಿ: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರ್ಖಂಡ್, ದೆಹಲಿ ಮತ್ತು ಪಶ್ಚಿಮ ಬಂಗಾಳದ 21 ಸ್ಥಳಗಳ ಮೇಲೆ ಇಂದು  ಜಾರಿ...

ವಕ್ಫ್ ಮಸೂದೆ ವಿರುದ್ಧ ಶೀಘ್ರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ: ಕಾಂಗ್ರೆಸ್

ನವದೆಹಲಿ: ಅತ್ತ ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ- 2025 ಅಂಗೀಕಾರವಾಗುತ್ತಿದ್ದಂತೆ ಈ ಮಸೂದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಈ...

ನವವಿವಾಹಿತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ 8 ಮಂದಿಗೆ ಜೀವಾವಧಿ ಶಿಕ್ಷೆ

ರೇವಾ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ನವವಿವಾಹಿತೆಯನ್ನು ಆಕೆಯ ಪತಿಯೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಧ್ಯಪ್ರದೇಶದ ರೇವಾ ನ್ಯಾಯಾಲಯ ಎಂಟು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜತೆಗೆ ಪ್ರತಿಯೊಬ್ಬ...

ಪ್ರಜ್ವಲ್ ರೇವಣ್ಣಗೆ ಶಾಕ್! ಪ್ರಕರಣ ಕೈಬಿಡುವ ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ...

Latest news