CATEGORY

ಅಪರಾಧ

ಚಿನ್ನ ಕಳ್ಳ ಸಾಗಣೆ: ರನ್ಯಾ ರಾವ್‌ ಕಂಪನಿಗಳ ಮಾಹಿತಿ ಸಂಗ್ರಹಿಸಲು ಮುಂದಾದ ಡಿಆರ್‌ಐ, ಇಡಿ

ಬೆಂಗಳೂರು: ನಟಿ ಹರ್ಷವರ್ಧಿನಿ ರನ್ಯಾ ರಾವ್ ಅವರು ನಡೆಸಿರುವ ವಹಿವಾಟುಗಳ ಬಗ್ಗೆ ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಮಾಹಿತಿ ಸಂಗ್ರಹಿಸಲು ಮುಂದಾಗಿದೆ. ರನ್ಯಾ ನಿರ್ದೇಶಕಿಯಾಗಿರುವ ಮೂರು ಕಂಪನಿಗಳನ್ನು ತನಿಖಾ...

ಮತ್ತೆ ಪ್ರತಿಭಟನೆ, ರೈತ ಮುಖಂಡರ ಎಚ್ಚರಿಕೆ; ಶಂಭು, ಖನೌರಿಯಲ್ಲಿ ಬ್ಯಾರಿಕೇಡ್‌ ತೆರವು

ಚಂಡೀಗಢ: ಇಲ್ಲಿನ ಶಂಭು ಹಾಗೂ ಖನೌರಿ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹೊರಹಾಕಿದ ಬಳಿಕ ಪಂಜಾಬ್‌ ಪೊಲೀಸರು ಅಲ್ಲಿ ಹಾಕಿದ್ದ ಸಿಮೆಂಟ್‌ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿದ್ದಾರೆ. ಕಳೆದ ಒಂದು ವರ್ಷದಿಂದ ಪ್ರತಿಭಟನಾ ನಿರತ ರೈತರು...

ಮಾ.22ರಂದು ಕರ್ನಾಟಕ ಬಂದ್;‌ ಸೂಕ್ತ ಕ್ರಮದ ಭರವಸೆ ನೀಡಿದ ಡಿಸಿಎಂ ಶಿವಕುಮಾರ್‌

ಬೆಂಗಳೂರು: ವಿವಿಧ ಕನ್ನಡಪರ ಸಂಘಟನೆಗಳು ಮಾರ್ಚ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳನ್ನು ಕುರಿತು ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್ ಕರೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು...

ಛತ್ತೀಸ್‌ಗಢ;ಎರಡು ಪ್ರತ್ಯೇಕ ಎನ್‌ ಕೌಂಟರ್‌; 22 ಮಂದಿ ನಕ್ಸಲರ ಹತ್ಯೆ

ದಂತೇವಾಡ : ಛತ್ತೀಸ್‌ಗಢದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್‌ ಕೌಂಟರ್‌ ಗಳಲ್ಲಿ 22 ಮಂದಿ ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯರು ಮತ್ತು ಒಬ್ಬರು ಪೊಲೀಸ್ ಸಿಬ್ಬಂದಿ ಅಸು ನೀಗಿದ್ದಾರೆ. ಬಿಜಾಪುರ ಮತ್ತು ದಂತೇವಾಡ...

ಅನ್ನದಾತರ ವಿರುದ್ಧ ಎರಡು ರೈತ ವಿರೋಧಿ ಪಕ್ಷಗಳು ಕೈ ಜೋಡಿಸಿವೆ:ಖರ್ಗೆ ಆರೋಪ

ನವದೆಹಲಿ: ಅನ್ನದಾತರ ವಿರುದ್ಧ ಎರಡು ರೈತ ವಿರೋಧಿ ಪಕ್ಷಗಳು ಕೈಜೋಡಿಸಿವೆ. ದೇಶದ 62 ಕೋಟಿ ರೈತರು, ಇಂತಹ ರೈತ ವಿರೋಧಿ ಪಕ್ಷಗಳನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ಹಾಗೂ ಆಮ್ ಆದ್ಮಿ  ಪಕ್ಷದ...

ಹನಿಟ್ರ್ಯಾಪ್‌ ಕುರಿತು ದೂರು ನೀಡುವೆ, ಯಾರಿದ್ದಾರೆ ಎಂಬ ಸತ್ಯ ಹೊರಬರಲಿ; ಕೆ.ಎನ್. ರಾಜಣ್ಣ

ಬೆಂಗಳೂರು:  ರಾಜ್ಯ ರಾಜಕಾರಣಲ್ಲಿ ಹನಿಟ್ರ್ಯಾಪ್ ಪ್ರಕರಣ ಎರಡನೇ ಬಾರಿಗೆ ಸದ್ದು ಮಾಡುತ್ತಿದೆ. ಈ ವಿಷಯ ಕುರಿತು ವಿಧಾನಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ  ಸಹಕಾರ ಸಚಿವ ಕೆ.ಎನ್. ರಾಜಣ್ಣ...

ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್: ಸತೀಶ್ ಜಾರಕಿಹೊಳಿ

ಬೆಂಗಳೂರು: ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಸಂಬಂಧಪಟ್ಟ...

ಪತ್ನಿ ಅಶ್ಲೀಲ ವಿಡಿಯೊ ನೋಡಿ ಹಸ್ತಮೈಥುನ ಮಾಡಿಕೊಂಡರೆ ವಿಚ್ಛೇದನ ಬೇಕಿಲ್ಲ: ಹೈಕೋರ್ಟ್

ಚೆನ್ನೈ: ಪತ್ನಿ ಅಶ್ಲೀಲ ವಿಡಿಯೊ ವೀಕ್ಷಿಸುವುದು, ಹಸ್ತಮೈಥುನ ಮಾಡಿಕೊಳ್ಳುವುದು ವಿಚ್ಛೇದನಕ್ಕೆ ಕಾರಣವಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ತೀರ್ಪು ನೀಡಿದೆ. ಅಶ್ಲೀಲ ವಿಡಿಯೊ ವೀಕ್ಷಿಸುವುದು ವೀಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎನ್ನುವುದು ನಿಜ. ಏಕೆಂದರೆ...

ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ; ಬಿಇಎಲ್‌ ಎಂಜಿನಿಯರ್‌ ಬಂಧನ

ಬೆಂಗಳೂರು:  ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಪ್ರತಿಷ್ಠಿತ ಬಿಇಎಲ್ ​ಉದ್ಯೋಗಿ ದೀಪ್ ರಾಜ್ ಚಂದ್ರ ಎಂಬಾತನನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಿಟರಿ ಇಂಟಲಿಜೆನ್ಸ್ ಜಂಟಿ‌ ಕಾರ್ಯಾಚರಣೆ ನಡೆಸಿ...

ಮೀನು ಕಳವು ಆರೋಪ, ಮಹಿಳೆಗೆ ಥಳಿತ; ತನಿಖೆಗೆ ಸಿಎಂ ಸೂಚನೆ

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌  ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ  ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ...

Latest news