ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನು ಪ್ರವೇಶಿಸಿ ಚಿನ್ನದ ಆಭರಣಗಳು ಹಾಗೂ ನಗದನ್ನು ಕಳ್ಳತನ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಹೊರಗಡೆಯ ಶೂ ಬಾಕ್ಸ್...
ಬೆಂಗಳೂರು: ಜನರ ಗಮನವನ್ನು ಬೇರೆಡೆಗೆ ಸೆಳೆದು ನಗದು ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಓಜಿಕುಪ್ಪಂ ಗ್ಯಾಂಗ್ ನ ಮೂವರು ಸದಸ್ಯರನ್ನು ಕೆ.ಆರ್.ಪುರ ಮತ್ತು ಕೊತ್ತನೂರು ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಓಜಿಕುಪ್ಪಂನ...
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ (ಎನ್‌ಡಿಪಿಎಸ್) 62 ಪ್ರಕರಣ ದಾಖಲಿಸಿಕೊಂಡು, 85 ಆರೋಪಿಗಳನ್ನು...
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿರುವ ಪೊಲೀಸರು ರೂ. 1 ಕೋಟಿ ಮೌಲ್ಯದ ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನ ಕಳ್ಳತನದ ಪ್ರಕರಣಗಳಿಗೆ ಸಂಬಂಧಿಸಿದಂತೆ 18 ಆರೋಪಿಗಳನ್ನೂ...
ಮುಂಬೈ: ಮನೆಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದುಷ್ಕರ್ಮಿಯೊಬ್ಬ ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ನಿವಾಸದಲ್ಲಿ ಮಧ್ಯರಾತ್ರಿ 2.30...
ಕಲಬುರಗಿ: ಕಲಬುರಗಿ ನಗರ ಪಾಲಿಕೆ ಆಯುಕ್ತರ ಸಹಿ ನಕಲು ಮಾಡಿ ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡ ಪ್ರಕರಣದಲ್ಲಿ ಪಾಲಿಕೆ ಆಯುಕ್ತರ ಆಪ್ತ ಸಹಾಯಕ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಪ್ತ ಸಹಾಯಕ ಮೊಹಮ್ಮದ್...
ಕೋಲಾರ: ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಹೊಸಹುಡ್ಯ ಗ್ರಾಮದ ಸರ್ವೇ ನಂ. 1 ಮತ್ತು 2 ರಲ್ಲಿ 61.39 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು...
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದು ಮಾಡುವಂತೆ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಿತು. ಪ್ರಾಸಿಕ್ಯೂಷನ್ ಪರವಾಗಿ ವಾದಮಂಡಿಸಿದ...
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ...