CATEGORY

ಅಪರಾಧ

ವಕ್ಫ್‌ ತಿದ್ದುಪಡಿ ಮಸೂದೆಗೆ ಆಂಧ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ವಿರೋಧ

ವಿಜಯವಾಡ: ವಕ್ಫ್‌ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು  ಆಂಧ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು ಸಂಸತ್ತಿನಲ್ಲಿ...

ಬಿಜೆಪಿ ರೈತ ವಿರೋಧಿ: ಡಿಕೆ ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸುದ್ದಿಗಾರರ ಜೊತೆ...

ಗುಜರಾತ್‌ ಪಟಾಕಿ ಗೋದಾಮಿನಲ್ಲಿ ಸ್ಫೋಟ: 18 ಮಂದಿ ಸಾವು

ಪಾಲನ್‌ ಪುರ: ಗುಜರಾತ್‌ ನ ಬನಸ್ಕಾಂತ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿಬ ಭಾರಿ ಸ್ಫೋಟ ಸಂಭವಿಸಿದ್ದು, ಕಟ್ಟಡದ ಸ್ಲ್ಯಾಬ್‌ ಕುಸಿದು 18 ಮಂದಿ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ...

ರನ್ಯಾ ರಾವ್ ಶಿಷ್ಟಾಚಾರ ಸೌಲಭ್ಯ ಬಳಸುತ್ತಿದ್ದ ಮಾಹಿತಿ ಮಲ ತಂದೆಗೆ ತಿಳಿದಿತ್ತು: ತನಿಖಾ ವರದಿಯಲ್ಲಿ ಉಲ್ಲೇಖ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡಿಕೊಂಡು ಬಂದಿದ್ದ ರನ್ಯಾ ರಾವ್ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಪಾತ್ರ ಬಗ್ಗೆ ತನಿಖೆ ನಡೆಸಿ ರಾಜ್ಯ ಸರ್ಕಾರವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ...

ಕೊರಿಯರ್‌ ವಿಚಾರಕ್ಕೆ ಜಗಳ: ಇಬ್ಬರಿಗೆ ಚಾಕು ಇರಿತ

ಕೋಲಾರ: ಕೋಲಾರ ತಾಲ್ಲೂಕಿನ ಮುದುವಾಡಿ ಹೊಸಹಳ್ಳಿ ಗ್ರಾಮದಲ್ಲಿ ಕೊರಿಯರ್ ಪಾರ್ಸೆಲ್ ಕೊಡುವ ವಿಚಾರವಾಗಿ ಆರಂಭಗೊಂಡ ಗಲಾಟೆಯು ವಿಕೋಪಕ್ಕೆ ತಿರುಗಿ ಇಬ್ಬರು ಯುವಕರಿಗೆ ಚಾಕುವಿನಿಂದ ತಿವಿಯಲಾಗಿದೆ. ಗ್ರಾಮಸ್ಥರು ಆರೋಪಿಗಳನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ...

ಬೇಡಿಕೆ ಈಡೇರಿಸದ ಕೇಂದ್ರ ಸರ್ಕಾರ: ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ಪ್ರತಿಭಟನೆ

ಬೆಂಗಳೂರು: ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ...

44.83 ಕೋಟಿ ರೂ. ಜಿಎಸ್‌ ಟಿ ವಂಚನೆ; ಕಂಪನಿ ಮುಖ್ಯಸ್ಥ ಬಂಧನ

ಬೆಂಗಳೂರು ಮತ್ತು ಕೋಲಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಯೊಂದು 44.83 ಕೋಟಿ ರೂ. ಗಳಷ್ಟು ಸರಕು ಮತ್ತು ಸೇವಾ ತೆರಿಗೆ (ಜಿ ಎಸ್‌‌ ಟಿ) ವಂಚಿಸಿರುವುದನ್ನು ವಾಣಿಜ್ಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ...

ಖಾನಾಪುರ: ಡಿಜಿಟಲ್ ಅರೆಸ್ಟ್‌ಗೆ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ಸೈಬರ್ ವಂಚಕರ ಕಾಟವನ್ನು ತಾಳಲಾರದೇ, ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗ ಶರಣಾಗಿದ್ದಾರೆ. ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್...

ನಿರ್ಮಾಪಕ ಸೌಂದರ್ಯ ಜಗದೀಶ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ; ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್‌

ಬೆಂಗಳೂರು:ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ ಆತ್ಮಹತ್ಯೆ ಪ್ರಕರಣದಲ್ಲಿ ಸೌಂದರ್ಯ ಕನ್ ಸ್ಟ್ರಕ್ಷನ್ಸ್‌ ಪಾಲುದಾರರು ಹಾಗೂ ವ್ಯವಸ್ಥಾಪಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ಆದರೂ, 2024ರ...

ಮೀರತ್: ನಕಲಿ ಎಂಬಿಬಿಎಸ್‌, ಬಿಎಎಂಎಸ್‌ ಪದವಿ ಪ್ರಮಾಣ ಪತ್ರಗಳ ಮಾರಾಟ; ಇಬ್ಬರ ಬಂಧನ

ಮೀರತ್: ನಕಲಿ ಎಂಬಿಬಿಎಸ್‌ ಮತ್ತು ಬಿಎಎಂಎಸ್‌ ಪದವಿಗಳ ಪ್ರಮಾಣ ಪತ್ರಗಳನ್ನು ಮಾರಾಟ ಮಾಡುತ್ತಿದ್ಧ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ರೊಮೇನಿಯಾದಲ್ಲಿ ಎಂಬಿಬಿಎಸ್‌ ಪ್ರವೇಶ ಕೊಡಿಸುವುದಾಗಿ ನಂಬಿಸಿ ಸೂರಜ್‌...

Latest news