ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳ ಅಸಹಜ ಸಾವು ಕುರಿತು ತನಿಖೆ ನಡೆಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ,...
ಬೆಂಗಳೂರು: ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಡುಗೋಡಿ ಸಮೀಪದ ದಿಣ್ಣೂರು ಎಂಬ ಊರಿನಲ್ಲಿ ಇಡೀ ಗ್ರಾಮಸ್ಥರನ್ನೇ ಒಕ್ಕಲೆಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಅರಣ್ಯ ಇಲಾಖೆಗೆ ಸೇರಿದ ಭೂಮಿ ಎಂದು ಏಕಾಏಕಿ ಆಗಮಿಸಿದ ಅಧಿಕಾರಿಗಳು...
ನವದೆಹಲಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 15 ದಿನಗಳು ಕಳೆದರೂ ಇದುವರೆಗೆ ಕೇಂದ್ರ ಸರ್ಕಾರ ಮುಖ್ಯ ತನಿಖಾಧಿಕಾರಿಯನ್ನು ನೇಮಕ ಮಾಡದೇ ಇರುವುದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ....
ನವದೆಹಲಿ: 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಏಕೆ ಘೋಷಣೆ ಮಾಡಬೇಕಾಯಿತು ಎನ್ನುವುದಕ್ಕೆ ಕಾಂಗ್ರೆಸ್ ಸಮಜಾಯಿಷಿ ನೀಡಿದೆ. ಫ್ಯಾಸಿಸ್ಟ್ ಗುಂಪುಗಳು ಎಲ್ಲ ಮಿತಿಗಳನ್ನು ಮೀರಿದ್ದರಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಅಂದಿನ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಘೋಷಣೆ...
ಬೆಂಗಳೂರು: ರಾಜ್ಯದಲ್ಲಿ ಸಂಗ್ರಹಿಸಲಾದ 50 ಸಾವಿರ ಮೆಟ್ರಿಕ್ ಟನ್ ಕಾಕಂಬಿಯನ್ನು ರಫ್ತು ಮಾಡಲು ಅವಕಾಶ ಕಲ್ಪಿಸಿ, ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪದ ಪ್ರಕರಣವೊಂದರಲ್ಲಿ ರಾಜ್ಯದ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧ...
ಬೆಂಗಳೂರು: ಮಗನೇ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದ ಪೋಷಕರು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಕೃಷ್ಣಮೂರ್ತಿ (81) ಹಾಗೂ ಅವರ ಪತ್ನಿ ರಾಧಾ (74) ಮೃತ ಪೋಷಕರು. ಇವರು ನೇಣು ಬಿಗಿದುಕೊಂಡು...
ತಿರುವನಂತಪುರ: ಸಂಘ ಪರಿವಾರದ ಸರ್ಕಾರ ಅರ್ಥಾತ್ ಬಿಜೆಪಿ ನೇತೃತ್ವದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಹೊಸಕಿಹಾಕಲು ಪ್ರಯತ್ನಿಸುತ್ತಿರುವುದರಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ.
ಸಿಪಿಐ(ಎಂ)...
ಕೊಚ್ಚಿ:ಕೇರಳದ ಜಿಲ್ಲಾ ನ್ಯಾಯಾದೀಶರು ಸೇರಿದಂತೆ 972 ಮಂದಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿ ಎಫ್ ಐ) ಹಿಟ್ ಲಿಸ್ಟ್ ನಲ್ಲಿದ್ದರು ಎಂಬ ಸ್ಪೋಟಕ ಮಾಹಿತಿ ರಾಷ್ಟ್ರೀಯ ತನಿಖಾ ದಳ (ಎನ್...
ನವದೆಹಲಿ: ಬಿಜೆಪಿ ನೇತೃತ್ವದ ಅಧಿಕಾರಾವಧಿಯಲ್ಲಿ ಕಳೆದ 11 ವರ್ಷಗಳಿಂದ ದೇಶದಲ್ಲಿ ಪ್ರಸ್ತುತ ಅಘೋಷಿತ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾಗಿ 50 ವರ್ಷಗಳು ಸಂದಿದ್ದು, ಈ ವಿಷಯ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆಗೆ ಕಾಂಗ್ರೆಸ್ ಖಾರವಾಗಿ ಪ್ರತಿಕ್ರಿಯಿಸಿದೆ. ಪ್ರಧಾನಿ ಮೋದಿ ಸರ್ಕಾರವು ಕಳೆದ ಹನ್ನೊಂದು ವರ್ಷಗಳಿಂದ ಭಾರತೀಯ ಪ್ರಜಾಪ್ರಭುತ್ವದ...