ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...
ಬೆಂಗಳೂರು: ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಡಿ.ಕೆ ಶಿವಕುಮಾರ್ ಅವರು ಸಂವಿಧಾನ...
ನವದೆಹಲಿ: ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ಭಾರತ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಮೇಲೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಆರೋಪಿಯ ಮನೆ ಮತ್ತು ಅಂಗಡಿಯನ್ನು ಕೆಡವಿದ್ದಕ್ಕಾಗಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ...
ಬೆಂಗಳೂರು: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಚಿನ್ನದ ಗಟ್ಟಿಗಳು ಎಂದು ಮಾರಾಟ ಮಾಡಲು ಪ್ರಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಕೋರಮಂಗಲದಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್...
ಕೊಲ್ಲಂ (ಕೇರಳ): ಬೆಂಗಳೂರಿನಿಂದ ಸಿಂಥೆಟಿಕ್ ಡ್ರಗ್ ಎಂಡಿಎಂಎ ಕಳ್ಳಸಾಗಣೆ ಮಾಡುತ್ತಿದ್ದ ಅಂಚಲುಮೂಡು ನಿವಾಸಿ ಅನಿಲಾ ರವೀಂದ್ರನ್ ಅವರನ್ನುಕೇರಳದ ಕೊಲ್ಲಂನಲ್ಲಿ ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆಯೂ ಅನಿಲಾ ಮಾದಕವಸ್ತು ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದಿದ್ದು...
ಮೈಸೂರು: ದೇಶದಲ್ಲಿ ಹನಿಟ್ರ್ಯಾಪ್ ಗೆ ಸಿಲುಕಿಸುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂಥ ಕಾನೂನು ರೂಪಿಸುವ ಅವಶ್ಯಕತೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಷ್ಟೇ...
ಚೆನ್ನೈ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ...
ಬೆಂಗಳೂರು: 21-03-2025 ರಂದು ವಿಧಾನಸಭೆಯಲ್ಲಿ ಬಿಜೆಪಿಯ ನಿಯೋಜಿತ ಗಲಭೆ ಮತ್ತು ಸದನಕ್ಕೆ ಅಗೌರವ ತೋರಲು ಪ್ರಚೋದನೆ ನೀಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನೂ ಸಹ ತಕ್ಷಣದಿಂದ ಜಾರಿಗೆ ಬರುವಂತೆ...
ಬೆಳಗಾವಿ: ಯಾವಾಗಲೂ ಘರ್ಜಿಸುವ ಹುಲಿಗಳೇ ಗುರಿಯಾಗುತ್ತವೆ. ಹನಿಟ್ರ್ಯಾಪ್ ವಿಷಯದಲ್ಲೂ ಘರ್ಜಿಸುವ ಹುಲಿಗಳನ್ನೇ ಟಾರ್ಗೆಟ್ ಮಾಡಿ, ಸಿ.ಡಿಗಳನ್ನು ತೋರಿಸಿ ಹೆದರಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 'ಮೇಕ್ ಇನ್ ಇಂಡಿಯಾ' ಕಾರ್ಯಕ್ರಮವನ್ನು ಕೇವಲ ಪ್ರಚಾರದ ಸರಕನ್ನಾಗಿಸಿ ಕೊಂಡಿದೆಯೇ ಹೊರತು, ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...