ಬೆಂಗಳೂರು: ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಸಂಬಂಧ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಘಟನೆ ಕುರಿತು ಅವರ ಪುತ್ರ ಕಾರ್ತಿಕೇಶ್ ದೂರು...
ಬೆಂಗಳೂರು: ಐಟಿಐ ಲೇ ಔಟ್ ನಿವಾಸಿಯೊಬ್ಬರಿಗೆ ನಿಮಗೆ ರೂ.5 ಕೋಟಿ ಲಾಭ ಬಂದಿದೆ ಎಂದು ಆ್ಯಪ್ ನಲ್ಲಿ ನಂಬಿಸಿ, ಸೈಬರ್ ವಂಚಕರು ರೂ. 39.95 ಲಕ್ಷ ಪಡೆದು ವಂಚಿಸಿರುವ ಪ್ರಕರಣ ವರದಿಯಾಗಿದೆ. ಖಾಸಗಿ...
ಬೆಂಗಳೂರು: ಸೈಬರ್ ವಂಚನೆಗೆ ಒಳಗಾಗಬೇಡಿ ಎಂದು ಪೊಲೀಸ್, ಆರ್ ಬಿ ಐ, ಮಾಧ್ಯಮಗಳ ಆದಿಯಾಗಿ ಎಲ್ಲರೂ ಎಚ್ಚರಿಕೆ ನೀಡುತ್ತಲೇ ಬರಲಾಗುತ್ತಿದೆ. ಆದರೂ ವಂಚನೆಗೊಳಗಾಗುವ ಪ್ರಕರಣಗಳು ದಾಖಲಾಗುತ್ತಲೇ ಇವೆ. ಅದರಲ್ಲೂ ಸುಶಿಕ್ಷಿತರೇ ಈ ವಂಚನೆಗೆ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಸ್ಥಾನ ಎನ್ನುವುದು ಕನ್ನಡ ಪರಿಚಾರಿಕೆಯ ಹುದ್ದೆಯೇ ಹೊರತು, ಪರಮಾಧಿಕಾರ ಅನುಭವಿಸುವ ಹುದ್ದೆಯಲ್ಲ’ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ ಹೇಳಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್...
ಬೆಂಗಳೂರು: 40 ವರ್ಷದ ಮಂಗಳಮುಖಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್ನಲ್ಲಿ ನಡೆದಿದೆ. ತನುಶ್ರೀ ಹತ್ಯೆಗೀಡಾದ ದುರ್ದೈವಿ ಮಂಗಳಮುಖಿ. ಈಕೆಯನ್ನು ಆಕೆಯ ನಿವಾಸದಲ್ಲಿಯೇ ಮಾರಕಾಸ್ತ್ರದಿಂದ...
ಬೆಂಗಳೂರು: ಕನ್ನಡ ಮಾತನಾಡುವ ವಿಷಯಕ್ಕೆ ಸಂಬಂಧಿಸಿದಂತೆ ಅನ್ಯ ಭಾಷೆಯ ಯುವಕನೊಬ್ಬ ಬೆಂಗಳೂರಿನಲ್ಲಿ ಆಟೊ ಚಾಲಕನೊಂದಿಗೆ ವಾಗ್ವಾದ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಜತೆಗೆ ಅಟೋ ಚಾಲಕನ ಕನ್ನಡ ಪ್ರೀತಿಗೆ...
ನವದೆಹಲಿ: ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, 11 ಮಂದಿ ಮೃತಪಟ್ಟು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮುಂಜಾನೆ 3 ಗಂಟೆ ವೇಳೆಗೆ 20 ವರ್ಷದಷ್ಟು...
ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನೇಪಾಳ: ನೇಪಾಳದ ಪೋಖರಾಗೆ ತೆರಳುತ್ತಿದ್ದ ಬಸ್ ವೊಂದು ಡಾಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ 25 ಭಾರತೀಯ ಪ್ರವಾಸಿಗರು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಉತ್ತರ ಪ್ರದೇಶದ ಡಾಂಗ್‌ನ ತುಳಸಿಪುರದಲ್ಲಿರುವ...
ಬೆಂಗಳೂರು: ದಶಕಗಳ ಹಿಂದಿನ ಭೂಗತ ಲೋಕದ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡುರಾತ್ರಿಯಲ್ಲಿ ಗುಂಡಿನ ದಾಳಿ ನಡೆದಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಅವರ ಭವ್ಯ ಏಳು ಸುತ್ತಿನ...