CATEGORY

ಅಪರಾಧ

ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಟ್ರಂಪ್, ಪುಟಿನ್, ನೆತನ್ಯಾಹು ಸೇರಿ ಜಾಗತಿಕ ನಾಯಕರ ಖಂಡನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ  ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಜಾಗತಿಕ ನಾಯಕರು ಕಟು...

ಬೆಂಗಳೂರಿನಲ್ಲಿವೆ 202 ಕೆರೆಗಳು; 96 ಕೆರೆಗಳ ಒತ್ತುವರಿ ತೆರವು ಬಾಕಿ; ಕೂಡಲೇ ತೆರವುಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು. ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.  ರಾಜ್ಯದಲ್ಲಿ ಒಟ್ಟು ವಿವಿಧ...

ಕಾಶ್ಮೀರದಿಂದ ಕನ್ನಡಿಗರನ್ನು ಕರೆ ತರಲು ಪಹಲ್ಗಾಮ್‌ ಗೆ ತೆರಳಿರುವ ಸಚಿವ ಸಂತೋಷ್ ಲಾಡ್‌; ಹೆಲ್ಪ್‌ ಲೈನ್‌ ಆರಂಭ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಮಂಗಳವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ...

ದೆಹಲಿ ಬಿಜೆಪಿ ಸರ್ಕಾರ ವಿಧವೆ, ವಿಚ್ಛೇದಿತ ಮಹಿಳೆಯರ ಪಿಂಚಣಿ ಸ್ಥಗಿತಗೊಳಿಸಿದೆ: ಎಎಪಿ ಆರೋಪ

ನವದೆಹಲಿ: ದೆಹಲಿಯಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರ ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರಿಗೆ ಪಿಂಚಣಿ ಸ್ಥಗಿತಗೊಳಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಗಂಭೀರ ಆರೋಪ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಎಪಿ...

ಬಾಬಾ ರಾಮ್‌ದೇವ್ ಅವರ ‘ಶರಬತ್ ಜಿಹಾದ್’ ಹೇಳಿಕೆಗೆ ಕಳವಳ ವ್ಯಕ್ತಪಡಿಸಿದ  ದೆಹಲಿ ಹೈಕೋರ್ಟ್

ನವದೆಹಲಿ: ಯೋಗ ಗುರು ಬಾಬಾ ರಾಮದೇವ್‌, ಇತ್ತೀಚೆಗೆ ಹಮ್‌ದರ್ದ್‌ ಕಂಪನಿಯ ಪಾನೀಯ ಕುರಿತು ‘ಶರಬತ್‌ ಜಿಹಾದ್‌’ ಎಂದು ಹೇಳಿಕೆ ನೀಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಹೈಕೋರ್ಟ್, ‘ಈ ಹೇಳಿಕೆ ನ್ಯಾಯಾಲಯದ ಆತ್ಮಸಾಕ್ಷಿಗೆ...

ಮಾಡಬಾರದ್ದನ್ನು ಮಾಡಿ ದೇವರ ಪೂಜೆ ಮಾಡಿದರೆ ಪಾಪ ಪರಿಹಾರವಾಗಲ್ಲ: ಸಿ.ಎಂ ಸಿದ್ದರಾಮಯ್ಯ

ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ...

ಉತ್ತರ ಭಾರತೀಯ ವಿಂಗ್‌ ಕಮಾಂಡರ್‌ ನಾಟಕ: ರಾಜ್ಯದ ವ್ಯಕ್ತಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ ಸಿಎಂ

ಬೆಂಗಳೂರು: ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ...

ಅಕ್ರಮ ಹಣ ವರ್ಗಾವಣೆ : ಟಾಲಿವುಡ್‌ ನಟ ಮಹೇಶ್‌ ಬಾಬುಗೆ ಇ.ಡಿ ಸಮನ್ಸ್‌ ಜಾರಿ

ಹೈದರಾಬಾದ್‌:  ರಿಯಲ್ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಪಟ್ಟ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ...

ಚಿನ್ನ ಕಳ್ಳಸಾಗಾಣೆ: ರನ್ಯಾ ರಾವ್‌ ಇನ್ನಿಬ್ಬರು ಆರೋಪಿಗಳ ಜತೆ ಸಂಬಂಧ ಹೊಂದಿರುವುದು ಎಫ್‌ ಎಸ್‌ ಎಲ್‌ ವರದಿಯಿಂದ ಸಾಬೀತು

ಬೆಂಗಳೂರು: ದುಬೈ ನಿಂದ ಚಿನ್ನವನ್ನು ಕಳ್ಳ ಸಾಗಾಣೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್‌ ಅವರಿಗೂ 2 ನೇ ಆರೋಪಿ ತರುಣ್‌ ಕೊಂಡೂರು ರಾಜು ಮತ್ತು 3 ನೇ ಆರೋಪಿ...

ರಾಹುಲ್‌ ಗಾಂಧಿ ಸಲಹೆ ಮೇರೆಗೆ ಕರ್ನಾಟಕದಲ್ಲೂ  ರೋಹಿತ್‌ ವೇಮುಲ ಕಾಯ್ದೆಯ ಕರಡು ಮಸೂದೆ ಸಿದ್ಧ: ಶೀಘ್ರ ಜಾರಿ

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ವರ್ಗ (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳು (ಒಬಿಸಿ) ಹಾಗೂ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸಮಾನ...

Latest news