ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.
ಶ್ರೀ ಸಾಯಿ...
ಕರೂರ್ : ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಸಮೀಪ ಬುಧವಾರ ಮುಂಜಾನೆ ಕಾರು ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಡಿಕ್ಕಿ ಇಬ್ಬರು ಮಹಿಳೆಯರು ಸೇರಿದಂತೆ ಐವರು...
ಗಾಂಧಿನಗರ: ಗುಜರಾತ್‌ನ ದ್ವಾರಕಾ ಜಿಲ್ಲೆಯ ಭಿದ್ಭಂಜನ ಭವಾನೀಶ್ವರ ಮಹಾದೇವ ದೇವಸ್ಥಾನದಲ್ಲಿ ಶಿವರಾತ್ರಿ ಆಚರಿಸುವ ಇಂದೇ ಶಿವಲಿಂಗವನ್ನು ಕಳ್ಳತನ ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ ಎಂದು ಅಲ್ಲಿನ ಸುದ್ದಿಸಂಸ್ಥೆಗಳು ತಿಳಿಸಿವೆ.
ಈ ಪ್ರಕರಣ ಸಂಬಂಧ...
ಬೆಳಗಾವಿ : ನಾವು ಸಹ ಕನ್ನಡಿಗರೇ ಇದ್ದೀವಿ. ಸಣ್ಣ ಜಗಳವನ್ನು ಕನ್ನಡ-ಮರಾಠಿ ಅಂತ ಮಾಡಲಾಗ್ತಿದೆ. ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲು ಮಾಡಿದ್ದ ಪೋಕ್ಸೋ ಕೇಸ್ ಅನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಬಸ್ ಕಂಡಕ್ಟರ್...
ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಪೇದೆ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: 12 ವರ್ಷಗಳ ಹಿಂದಿನ ಪ್ರಕರಣದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಶಿಗೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ 1.20 ಲಕ್ಷ ರೂ.ಗಳ ದಂಡ ವಿಧಿಸಿದೆ. ಮಹೇಶ್ ಜೋಶಿ...
ನವದೆಹಲಿ: ಕೆಫೆ ಕಾಫಿ ಡೇ ಮಾಲೀಕತ್ವದ ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್ ವಿರುದ್ಧದ ದಿವಾಳಿ ಪ್ರಕ್ರಿಯೆ ಮತ್ತೆ ಆರಂಭವಾಗಿದೆ. ಫೆ. 21ರ ಒಳಗೆ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್ ರಾಷ್ಟ್ರೀಯ ಕಂಪನಿ ಕಾನೂನು...
ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...
ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಫೆಬ್ರವರಿ 26 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ...
ಕೊಪ್ಪಳ: ಜಿಲ್ಲಾ ಕೇಂದ್ರದ ಸಮೀಪವೇ ಬಲ್ಲೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ಕರೆ...