ಬೆಳಗಾವಿ: ಕನ್ನಡ ಮಾತಾಡಿ ಎಂದು ಹೇಳಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ಖಂಡಿಸಿ ಬೆಳಗಾವಿ ಮಾತ್ರವಲ್ಲದೆ ರಾಜ್ಯಾದ್ಯಂತ...
ಮಧ್ಯಪ್ರದೇಶ: ನೃತ್ಯ ಕಾರ್ಯಕ್ರ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನೃತ್ಯಗಾರ್ತಿ ಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತ ನೃತ್ಯಗಾರ್ತಿ ಯನ್ನು ಅಪಹರಿಸಿದ ಆರೋಪಿಗಳು ಜಿಲ್ಲೆಯಿಂದ ಸುಮಾರು 30...
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ...
ಮುಂಬೈ: ನೀನು ತೆಳ್ಳಗೆ ಬೆಳ್ಳಗೆ ಸುಂದರವಾಗಿದ್ದೀಯಾ ಎಂದು ಅಪರಿಚಿತ ಮಹಿಳೆಗೆ ರಾತ್ರಿ ವೇಳೆ ಮೊಬೈಲ್ ಸಂದೇಶ ಕಳುಹಿಸುವುದನ್ನು ಆಶ್ಲೀಲ ಎಂದು ಪರಿಗಣಿಸುವುದಾಗಿ ಮುಂಬೈ ಸೆಷನ್ಸ್ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮಾಜಿ ಮಹಿಳಾ ಕಾರ್ಪೊರೇಟರ್ ವೊಬ್ಬರಿಗೆ...
ನವದೆಹಲಿ: ಕುಖ್ಯಾತ ದರೋಡೆಕೋರ, ಗ್ಯಾಂಗ್ ಶೀಟರ್ ಹಾಶಿಂ ಬಾಬಾ ಪತ್ನಿ ಜೋಯಾ ಖಾನ್ ಳನ್ನು ಮಾದಕವಸ್ತು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಲೇಡ್ ಡಾನ್ ಎಂದೇ ಜೋಯಾ ಖಾನ್ ಕುಖ್ಯಾತಿ ಪಡೆದಿದ್ದಳು. 33...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುವ ಮತ್ತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ...
ಬೆಂಗಳೂರು: ತನ್ನ ಪ್ರೀತಿ ಪ್ರೇಮದ ವಿಚಾರವನ್ನು ಪ್ರಶ್ನಿಸಿದ ತಾಯಿ ಮತ್ತು ಸಹೋದರಿಯರ ಮೇಲೆ ಹಲ್ಲೆ ನಡೆಸಿದ ರಾಮಮೂರ್ತಿ ನಗರದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಮಂಜುನಾಥ್ ಮತ್ತು ಇತರ ಮೂವರಿಗೆ ಕೆ.ಆರ್. ಪುರಂ...
ಬೆಂಗಳೂರು: ಚಿನ್ನದ ಸರ ಕಳವು ಪ್ರಕರಣದಲ್ಲಿ ನಾಲ್ಕು ತಿಂಗಳ ಗರ್ಭಿಣಿ ಮತ್ತು ಆಕೆಯ ಒಂದೂವರೆ ವರ್ಷದ ಮಗುವನ್ನು ತಡರಾತ್ರಿವರೆಗೆ ಠಾಣೆಯಲ್ಲಿ ಇರಿಸಿಕೊಂಡು ವಿಚಾರಣೆ ನಡೆಸಿದ ಆರೋಪದ ಮೇಲೆ ಮಾನವ ಹಕ್ಕುಗಳ ಆಯೋಗ ಕೆ...
ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರವು ದಶಕಗಳಿಂದ ನೀಡಿರುವ ನೆರವನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಪಡಿಸಿದೆ.
ಭಾರತದಲ್ಲಿ...
ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಏಳು ಸಚಿವರ ಪೈಕಿ ಐವರು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇವರೇ ತಮ್ಮ ಚುನಾವಣಾ ಅಫಿಡೆವಿಟ್ ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು...