CATEGORY

ಅಪರಾಧ

ಬೆಂಗಳೂರಿನಲ್ಲಿ ನಕಲಿ ಅಂಕಪಟ್ಟಿ ಜಾಲ; 350 ಕ್ಕೂ ಹೆಚ್ಚು ನಕಲಿ ಅಂಕಪಟ್ಟಿ ವಿತರಿಸಿದ್ದ ಖದೀಮರು

ಬೆಂಗಳೂರು: ಎಸ್‌‍ ಎಸ್‌‍ ಎಲ್‌ ಸಿ ಮತ್ತು ಪಿಯುಸಿ ತತ್ಸಮಾನ ಎಂದು ನಮೂದಿಸಿ ನೀಡುತ್ತಿದ್ದ ನಕಲಿ ಅಂಕಪಟ್ಟಿ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಮೂವರು ವಂಚಕರನ್ನು ಬಂಧಿಸಿದ್ದಾರೆ. ಧಾರವಾಡದ ಪ್ರಶಾಂತ್‌ ಗುಡುಮಿ...

ನಗದು ಪತ್ತೆ: ನ್ಯಾ. ವರ್ಮಾ ವರ್ಗಾವಣೆ ವಿರೋಧಿಸಿ ಅಲಹಾಬಾದ್ HC ವಕೀಲರ ಮುಷ್ಕರ

ಪ್ರಯಾಗರಾಜ್: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್‌ನ ಬಾರ್ ಅಸೋಸಿಯೇಷನ್ ​​ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದೆ. ಹೈಕೋರ್ಟ್‌ನ ಗೇಟ್ ಸಂಖ್ಯೆ 3 ರಲ್ಲಿ...

ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್, ಜೀನ್ಸ್ ಧರಿಸಿದ್ದಳು: ಸಚಿವ ಕೆ.ಎನ್.‌ ರಾಜಣ್ಣ

ತುಮಕೂರು: ನನ್ನನ್ನು ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್ ಹಾಗೂ ಜೀನ್ಸ್ ಧರಿಸಿದ್ದಳು ಎಂಬ ಕುತೂಹಲಕಾರಿ ವಿಷಯವನ್ನು ಸಹಕಾರ ಸಚಿವ ಕೆ.ಎನ್.‌ ರಾಜಣ್ಣ  ಹೇಳಿದ್ದಾರೆ. ಕಳೆದ ವಾರ ವಿಧಾನಸಭೆಯಲ್ಲಿ ರಾಜ್ಯದ ರಾಜಕಾರಣಿಗಳನ್ನು ಹನಿಟ್ರ್ಯಾಪ್...

ಬೆಂಗಳೂರು: ಅಕ್ರಮ ಕಟ್ಟಡ ನಿರ್ಮಾಣ ಪತ್ತೆಗೆ ಎಐ ತಂತ್ರಜ್ಞಾನ: ಡಿ.ಕೆ. ಶಿವಕುಮಾರ್

ಬೆಂಗಳೂರು: ನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣಗಳನ್ನು ಪತ್ತೆ ಹಚ್ಚಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 2025- 26ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು...

ವಿದ್ಯಾರ್ಥಿಗಳ ಆತ್ಮಹತ್ಯೆ: ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಆತ್ಮಹತ್ಯೆ ತಡೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು (ಎನ್‌ ಟಿ ಎಫ್) ಸುಪ್ರೀಂಕೋರ್ಟ್‌ ರಚಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದೇ ಪದೇ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು...

ಮೇಕೆದಾಟು ಯೋಜನೆ ಜಾರಿಗೆ ಬಿಡಲ್ಲ: ತಮಿಳುನಾಡು ಘೋಷಣೆ

ಚೆನ್ನೈ: ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಮೇಕೆದಾಟು ಯೋಜನೆಗೆ ಕರ್ನಾಟಕ ಅನುಮತಿ ಪಡೆಯಲು ಮುಂದಾಗಿರುವ ಬೆನ್ನಲ್ಲೇ, ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟುವ ಕರ್ನಾಟಕದ ಯೋಜನೆಗೆ ಅವಕಾಶ ನೀಡದಂತೆ ತಡೆಯಲು ಕಾನೂನು...

ಮಾರಕಾಸ್ತ್ರ ಹಿಡಿದು ರೀಲ್ಸ್‌: ಬಿಗ್‌ಬಾಸ್‌ ಖ್ಯಾತಿಯ ರಜತ್‌, ವಿನಯ್‌ ಗೌಡ ಅರೆಸ್ಟ್

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ‘ರೀಲ್ಸ್‌’ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಕಿರುತೆರೆ ನಟರಾದ ರಜತ್‌ ಕಿಶನ್‌ ಹಾಗೂ ವಿನಯ್‌ ಗೌಡ ಅವರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕನ್ನಡ...

ರಾಜ್ಯಕ್ಕೆ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಬೆಂಗಳೂರು:  ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ. ಪಕ್ಷದಲ್ಲಿ ಪ್ರಮುಖ ಸ್ಥಾನದಲ್ಲಿರುವ ಅಪ್ಪ, ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿ.ಡಿ. ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ...

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

ಸದನದ ಗೌರವ ಉಳಿಸಿಲು ಯಾವುದೇ ರೀತಿಯ ಕ್ರಮಕ್ಕೂ ಹಿಂಜರಿಯುವುದಿಲ್ಲ; ಯುಟಿ ಖಾದರ್‌

ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...

Latest news