ಬೆಂಗಳೂರು: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ಮನೆಯಲ್ಲಿ ಇತ್ತೀಚೆಗೆ ಅಗ್ನಿ ಆಕಸ್ಮಿಕ ಸಂಭವಿಸಿತ್ತು. ಈ ಸಂದರ್ಭದಲ್ಲಿ ಅವರ ಮನೆಯಲ್ಲಿ ಶಂಕಾಸ್ಪದ ಅಪಾರ ಪ್ರಮಾಣದ ನೋಟಿನ ಕಂತೆಗಳು ಪತ್ತೆಯಾಗಿವೆ ಎಂದು...
ಮಡಿಕೇರಿ: ಹನಿ ಟ್ರ್ಯಾಪ್ ಮಾಡುವವರು ಸುಖಾಸುಮ್ಮನೆ ನಿಮ್ಮ ಬಳಿ ಬರುವುದಿಲ್ಲ. ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ. ಇಲ್ಲವಾದರೆ ಅವರು ಸುಮ್ಮನೆ ಹೋಗುತ್ತಾರೆ. ನಿಮ್ಮನ್ನು ಮಾತನಾಡಿಸಲು ಬರುವುದೇ ಇಲ್ಲ ಎಂದು ಉಪ...
ಬೆಂಗಳೂರು: ಮಾರ್ಚ್ 22 ರಂದು ನಡೆಯಲಿರುವ ಬಂದ್ ಗೆ ಹೋಟೆಲ್ ಉದ್ಯಮ ಬೆಂಬಲ ನೀಡುವುದಿಲ್ಲ. ಆದ್ದರಿಂದ ಹೋಟೆಲ್ ಗಳಿಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ರಾಜ್ಯ ಹೋಟೆಲ್ ಗಳ ಸಂಘ ಮನವಿ ಮಾಡಿಕೊಂಡಿದೆ.
ಇತ್ತೀಚೆಗೆ...
ಬೆಂಗಳೂರು: ಡ್ರಗ್ಸ್ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಅಪರಾಧಿಗಳಿಗೆ 14 ವರ್ಷ ಜೈಲು ಶಿಕ್ಷೆ ಮತ್ತು 1.5 ಲಕ್ಷ ರೂಪಾಯಿ ದಂಡ ವಿಧಿಸಿ 33 ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ....
ಬೆಂಗಳೂರು: ನಟಿ ಹರ್ಷವರ್ಧಿನಿ ರನ್ಯಾ ರಾವ್ ಅವರು ನಡೆಸಿರುವ ವಹಿವಾಟುಗಳ ಬಗ್ಗೆ ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಮಾಹಿತಿ ಸಂಗ್ರಹಿಸಲು ಮುಂದಾಗಿದೆ.
ರನ್ಯಾ ನಿರ್ದೇಶಕಿಯಾಗಿರುವ ಮೂರು ಕಂಪನಿಗಳನ್ನು ತನಿಖಾ...
ಚಂಡೀಗಢ: ಇಲ್ಲಿನ ಶಂಭು ಹಾಗೂ ಖನೌರಿ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹೊರಹಾಕಿದ ಬಳಿಕ ಪಂಜಾಬ್ ಪೊಲೀಸರು ಅಲ್ಲಿ ಹಾಕಿದ್ದ ಸಿಮೆಂಟ್ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಪ್ರತಿಭಟನಾ ನಿರತ ರೈತರು...
ಬೆಂಗಳೂರು: ವಿವಿಧ ಕನ್ನಡಪರ ಸಂಘಟನೆಗಳು ಮಾರ್ಚ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳನ್ನು ಕುರಿತು ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್ ಕರೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು...
ದಂತೇವಾಡ : ಛತ್ತೀಸ್‌ಗಢದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ 22 ಮಂದಿ ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯರು ಮತ್ತು ಒಬ್ಬರು ಪೊಲೀಸ್ ಸಿಬ್ಬಂದಿ ಅಸು ನೀಗಿದ್ದಾರೆ.
ಬಿಜಾಪುರ ಮತ್ತು ದಂತೇವಾಡ...
ನವದೆಹಲಿ: ಅನ್ನದಾತರ ವಿರುದ್ಧ ಎರಡು ರೈತ ವಿರೋಧಿ ಪಕ್ಷಗಳು ಕೈಜೋಡಿಸಿವೆ. ದೇಶದ 62 ಕೋಟಿ ರೈತರು, ಇಂತಹ ರೈತ ವಿರೋಧಿ ಪಕ್ಷಗಳನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷದ...
ಬೆಂಗಳೂರು: ರಾಜ್ಯ ರಾಜಕಾರಣಲ್ಲಿ ಹನಿಟ್ರ್ಯಾಪ್ ಪ್ರಕರಣ ಎರಡನೇ ಬಾರಿಗೆ ಸದ್ದು ಮಾಡುತ್ತಿದೆ. ಈ ವಿಷಯ ಕುರಿತು ವಿಧಾನಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ...