CATEGORY

ಅಪರಾಧ

ಹೋಳಿ ಬಣ್ಣದ ಸಮಸ್ಯೆಯಿದ್ದರೆ ದೇಶ ಬಿಟ್ಟು ಹೋಗಬಹುದು: ಉ.ಪ್ರದೇಶ ಸಚಿವ ನಿಷಾದ್ ವಿವಾದಾತ್ಮಕ ಹೇಳಿಕೆ

ಗೋರಖಪುರ: ಹೋಳಿ ಹಬ್ಬದ ಬಣ್ಣಗಳಿಂದ ಸಮಸ್ಯೆಯಾಗುತ್ತದೆ ಎನ್ನುವವರು ದೇಶ ಬಿಟ್ಟು ತೊಲಗಬೇಕು ಎಂದು ಉತ್ತರಪ್ರದೇಶದ ಮೀನುಗಾರಿಕಾ ಸಚಿವ, ನಿಷಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಷಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಗೆ ವಿಪಕ್ಷಗಳು...

ಮಹಿಳೆ ಮೇಲೆ ಪಾನ್‌ ಉಗಿದಿದ್ದ ವ್ಯಕ್ತಿ ಬಂಧನ

ಬೆಂಗಳೂರು:  ತನ್ನ ಪಾಡಿಗೆ ತಾನು ನಡೆದುಕೊಂಡು ಮಹಿಳೆ ಹೋಗುತ್ತಿದ್ದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಪಾನ್ ಮಸಲಾ ತಿಂದು ಉಗಿದು ನಂತರ ಪೊಲೀಸರ ಅತಿಥಿಯಾಗಿದ್ದಾನೆ. ಇದೀಗ ಇಂದಿರಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಕೆಲವು ದಿನಗಳ...

ಉಚಿತ ಕೊಡುಗೆಗಳಿಂದ ಬಡತನ ನಿರ್ಮೂಲನೆ ಅಸಾಧ್ಯ: ಇನ್ಫಿ ನಾರಾಯಣ ಮೂರ್ತಿ

ನವದೆಹಲಿ: ಕೇವಲ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದಲ್ಲಿ ಬಡತನ ನಿರ್ಮೂಲನೆ ಅಸಾಧ್ಯ. ಬದಲಿಗೆ ಉದ್ಯೋಗ ಸೃಷ್ಟಿ ಬಡತನವನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮುಂಬೈನಲ್ಲಿ ನಡೆದ...

ಬಾಸ್ಕೆಟ್‌ ಬಾಲ್‌ ಕೋಚ್‌ ನಿಗೂಢ ಸಾವು

ಬೆಂಗಳೂರು: ಬಾಸ್ಕೆಟ್‌ ಬಾಲ್‌ ಕೋಚ್‌ ಒಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ವರದಿಯಾಗಿದೆ.  ಸೋನಿಯಾ (26) ಆತ್ಮಹತ್ಯೆಗೆ ಶರಣಾದ ಕೋಚ್. ಪೋತ್ಲಪ್ಪ ಗಾರ್ಡನ್‌ ನಲ್ಲಿರುವ ತಮ್ಮ ನಿವಾಸದಲ್ಲಿ  ಮರಣ ಹೊಂದಿದ್ದಾರೆ. ಘಟನೆಗೆ ನಿಖರ‌ ಕಾರಣ ತಿಳಿದು...

ಒಕ್ಕೂಟ ತತ್ವಗಳು, ರಾಜ್ಯಗಳ ಅಧಿಕಾರ ರಕ್ಷಣೆಗೆ ಬದ್ಧ; ಸಿಎಂ ಸಿದ್ದರಾಮಯ್ಯ 

ಬೆಂಗಳೂರು: ಒಕ್ಕೂಟ ತತ್ವಗಳು ಮತ್ತು ರಾಜ್ಯಗಳ ಅಧಿಕಾರವನ್ನು ರಕ್ಷಿಸಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜನಸಂಖ್ಯೆ ಆಧಾರದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಸ್ಥಾನಗಳ ಮರು ವಿಂಗಡನೆ ವಿರೋಧಿಸಿ ಮಾರ್ಚ್‌ 22 ರಂದು...

ಕೇರಳ: ಮಹಾತ್ಮಗಾಂಧಿ ಮರಿಮೊಮ್ಮಗ ತುಷಾರ್‌ ಗಾಂಧಿ ಕಾರು ತಡೆದು ಘೋಷಣೆ ಕೂಗಿದ RSS ಕಾರ್ಯಕರ್ತರು

ತಿರುವನಂತಪುರ: ಆರ್‌ಎಸ್ಎಸ್‌ ವಿರುದ್ಧ ನೀಡಿದ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ನೈಯಾಟಿಂಕರ ಎನ್ನುವಲ್ಲಿ ತುಷಾರ್ ಗಾಂಧಿ...

ಬಿಜೆಪಿ ದೇಶವನ್ನು ಆರ್ಥಿಕ, ಸಾಮಾಜಿಕವಾಗಿ ದುರ್ಬಲಗೊಳಿಸಿದೆ: ಅಖಿಲೇಶ್ ಯಾದವ್ ಆರೋಪ

ಲಖನೌ: ಆಡಳಿತಾರೂಢ ಬಿಜೆಪಿ ದೇಶವನ್ನು ಆರ್ಥಿಕ ಹಾಗೂ ಸಾಮಾಜಿಕವಾಗಿ ದುರ್ಬಲಗೊಳಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಮಾಜದಲ್ಲಿ ದ್ವೇಷ ಹರಡುತ್ತಿರುವುದರಿಂದ ದೇಶ...

ಭಾರತ-ಪಾಕ್‌ ಗಡಿಯಲ್ಲಿ ಅದಾನಿ ಇಂಧನ ಯೋಜನೆಗೆ ಅನುಮತಿ; ವಿಪಕ್ಷಗಳ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ  ಗೌತಮ್ ಅದಾನಿ ಸ್ಥಾಪಿಸಲು ಉದ್ದೇಶಿಸಿರುವ ಬೃಹತ್ ಸೌರ ಯೋಜನೆಗಾಗಿ ಭಾರತ-ಪಾಕಿಸ್ತಾನ ಗಡಿಯಲ್ಲಿ ರಾಷ್ಟ್ರೀಯ ಭದ್ರತಾ ಶಿಷ್ಟಾಚಾರಗಳನ್ನು ಸಡಿಲಗೊಳಿಸಿರುವ ವಿಷಯ ಕುರಿತು ಲೋಕಸಭೆಯಲ್ಲಿ ಕೋಲಾಹಲ ಉಂಟಾಗಿದೆ. ಗುಜರಾತ್‌...

ತಮಿಳುನಾಡು, ಪೆರಿಯಾರ್ ಅವರನ್ನು ಕೇಂದ್ರ ಅವಮಾನಿಸಿದೆ: ಉದಯನಿಧಿ ಆಕ್ರೋಶ

ಚೆನ್ನೈ: ತಮ್ಮನ್ನು ಟೀಕಿಸಿದವರಿಗೆ ಮತ್ತು ‘ಅನಾಗರಿಕರು’ ಎಂದು ಕರೆದವರಿಗೆ ರಾಜ್ಯದ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಗುಡುಗಿದ್ದಾರೆ. ಕೇಂದ್ರ ಸರ್ಕಾರ ತಮಿಳುನಾಡು ಮತ್ತು ಪೆರಿಯಾರ್ ಅವರನ್ನು...

ಮಧ್ಯಪ್ರದೇಶ: ಕಾರು, ಜೀಪ್‌ಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ; 7 ಜನರ ಸಾವು

ಧಾರ್(ಮಧ್ಯಪ್ರದೇಶ): ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಗ್ಯಾಸ್ ಟ್ಯಾಂಕರ್, ಕಾರು ಮತ್ತು ಜೀಪಿಗೆ ಡಿಕ್ಕಿ ಹೊಡೆದ ಪರಿಣಾಮ  7  ಮಂದಿ ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ 11 ಗಂಟೆ...

Latest news