CATEGORY

ಅಪರಾಧ

ವಿಜಯೇಂದ್ರ ಬದಲಾವಣೆ ಆಗಲೇಬೇಕು: ಯತ್ನಾಳ

ಹುಬ್ಬಳ್ಳಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ...

ನಟ ಸೈಫ್‌ ಮೇಲೆ ದಾಳಿ; ಘಟನೆ ಮರುಸೃಷ್ಟಿಗೆ ಮುಂದಾದ ಪೊಲೀಸರು

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಆರೋಪಿಯನ್ನು ಮತ್ತೆ ಅವರ ಮನೆಗೆ ಕರೆತಂದು ಘಟನೆಯನ್ನು ಮರುಸೃಷ್ಟಿ ಮಾಡಲಾಗುವುದು ಎಂದು ಹಿರಿಯ...

ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಶಂಕಿತ ಆರೋಪಿ ಬಂಧನ

  ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಮಧ್ಯಪ್ರದೇಶದಲ್ಲಿ ಇಂದು ಬಂಧಿಸಲಾಗಿದೆ. ಕಳೆದ ಗುರುವಾರ ಮುಂಜಾನೆ ಸೈಫ್‌ ಅಲಿ ಖಾನ್‌ ಅವರ ಮುಂಬೈನಲ್ಲಿರುವ ನಿವಾಸಕ್ಕೆ ನುಗ್ಗಿದ...

ಎಸ್ ಸಿ, ಎಸ್‌ ಟಿ. ಒಬಿಸಿಗೆ  ಇರುವ ಶೇ. 50ರ ಮೀಸಲಾತಿ ಮಿತಿ ಸಾಲದು: ರಾಹುಲ್ ಗಾಂಧಿ

ಪಟ್ನಾ: ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ನಿಗದಿಪಡಿಸಿರುವ ಶೇ. 50ರಷ್ಟು ಮೀಸಲಾತಿ ಮಿತಿ ಸಾಲುವುದಿಲ್ಲ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ. ಬಿಹಾರದ ಪಟ್ನಾದಲ್ಲಿ ನಡೆದ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದಲ್ಲಿ ಭಾಗವಹಿಸಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ: ಸುರ್ಜೇವಾಲ ಆಪಾದನೆ

ಹುಬ್ಬಳ್ಳಿ: ಬಿಜೆಪಿ ಇತಿಹಾಸವೇ ದ್ವೇಷದ ರಾಜಕಾರಣ. ದ್ವೇಷ ಸಾಧಿಸುವುದೇ ಬಿಜೆಪಿಯ ಗುಣ. ದ್ವೇಷ. ಹಿಂಸೆ ಬಿಜೆಪಿಯ ಮೂಲಭೂತ ಗುಣ. ಹೀಗಾಗಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು  ಎಐಸಿಸಿ ಪ್ರಧಾನ...

ಸ್ವಾತಂತ್ರ್ಯ ಹೋರಾಟವನ್ನು ಬಿಜೆಪಿ, ಆರ್‌ ಎಸ್‌ ಎಸ್‌  ಅವಮಾನಿಸುತ್ತಿದೆ : ಕಾಂಗ್ರೆಸ್‌ ಆರೋಪ

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಪ್ರತಿ ಹಂತದಲ್ಲಿಯೂ ದುರುದ್ದೇಶ ಪೂರ್ವಕವಾಗಿ ಹಣಿಯುವ ಕೆಲಸ ಮಾಡಲಾಗುತ್ತಿದೆ. ಅದರಲ್ಲಿಯೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ರಾಷ್ಟೀಯ ಅಧ್ಯಕ್ಷ...

ಏರ್ ಶೋ  ಹಿನ್ನೆಲೆ: ಬೆಂಗಳೂರಿನ ಈ ಪ್ರದೇಶದಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ. ಒಂದು ವೇಳೆ ಈ ನಿಯಮ...

ದಲಿತ, ಬುಡಕಟ್ಟು ಹಾಗೂ ಒಬಿಸಿ ಸಂಸದರನ್ನು ಬಿಜೆಪಿ ಪಂಜರದಲ್ಲಿರಿಸಿದೆ: ರಾಹುಲ್‌ ವಾಗ್ದಾಳಿ

ಪಟ್ನಾ:  ಬಿಜೆಪಿಯ ದಲಿತ, ಬುಡಕಟ್ಟು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸಂಸದರನ್ನು ಪಂಜರದಲ್ಲಿ ಇರಿಸಲಾಗಿದೆ ಎಂದು ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಪಟ್ನಾದಲ್ಲಿ ನಡೆದ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ...

ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ; ಸಂಜಯ್‌ ರಾಯ್ ತಪ್ಪಿತಸ್ಥ; ಕೋರ್ಟ್‌ ತೀರ್ಪು

ಕೋಲ್ಕತ್ತಾ: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಆರ್‌.ಜಿ. ಕರ್‌ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣದಲ್ಲಿ ಸಂಜಯ್‌ ರಾಯ್ ತಪ್ಪಿತಸ್ಥ ಎಂದು ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ. ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ...

ಮಾಟಮಂತ್ರ ಶಂಕೆ; ಮಹಿಳೆಗೆ ಮೂತ್ರ ಕುಡಿಸಿ, ಬರೆ ಹಾಕಿದ ಖದೀಮರು

ಅಮರಾವತಿ: ಮಾಟಮಂತ್ರ ಮಾಡುತ್ತಾರೆ ಎಂದು ಶಂಕಿಸಿ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಪ್ರಕರಣ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಜಿಲ್ಲೆಯ ಚಿಖಲ್ದಾರ...

Latest news