ನವದೆಹಲಿ: ಖರ್ಜೂರದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 172 ಗ್ರಾಂ ತೂಕದ ಚಿನ್ನವನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿಮಾನ ನಿಲ್ದಾಣದ ಗ್ರೀನ್ ಚಾನೆಲ್ನ ನಿರ್ಗಮನದಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ಅಧಿಕಾರಿಗಳು ಪರಿಶೀಲನೆಗೆ...
ಬೆಂಗಳೂರು: ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ. ಟ್ಯಾಂಕ್ ಬಂಡ್ ರಸ್ತೆಯಲ್ಲಿ ಸಂಭವಿಸಿದ ಸ್ವಯಂ ಅಪಘಾತದಲ್ಲಿ ಜಿಮ್ ತರಬೇತುದಾರ 30 ವರ್ಷದ ಅರುಣ್ ಸಾವನ್ನಪ್ಪಿದ್ದಾರೆ.
ಯಶವಂತಪುರ ಬಿ.ಕೆ.ನಗರದ ಲಚ್ಚಪ್ಪ ಕಾಲೊನಿಯ ನಿವಾಸಿ ಅರುಣ್ ಅವರು...
ಬೆಂಗಳೂರು: ಕೇವಲ ವೃದ್ಧ ದಂಪತಿ ವಾಸಿಸುತ್ತಿದ್ದ ಮನೆಗೆ ನುಗ್ಗಿದ ದರೋಡೆಕೋರರು ದಂಪತಿಯ ಕೈಕಾಲು ಕಟ್ಟಿ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಪ್ರಕರಣ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಕೆ. ಲೇಔಟ್ ನಲ್ಲಿ...
ತಿರುವನಂತಪುರ: 23 ವರ್ಷದ ಯುವಕನೊಬ್ಬ ತನ್ನ ಕುಟುಂಬದ ಐವರನ್ನು ಸುತ್ತಿಗೆಯಿಂದ ಹಣೆ, ತಲೆಗೆ ಹೊಡೆದು ಅತ್ಯಂತ ಕ್ರೂರವಾಗಿ ಸಾಯಿಸಿರುವ ಭೀಕರ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿ ತಿರುವನಂತಪುರದ ಹೊರವಲಯವಾದ ವೆಂಜರಮೂಡು ಎಂಬಲ್ಲಿ...
ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.
ಶ್ರೀ ಸಾಯಿ...
ಕರೂರ್ : ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಸಮೀಪ ಬುಧವಾರ ಮುಂಜಾನೆ ಕಾರು ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಡಿಕ್ಕಿ ಇಬ್ಬರು ಮಹಿಳೆಯರು ಸೇರಿದಂತೆ ಐವರು...
ಗಾಂಧಿನಗರ: ಗುಜರಾತ್ನ ದ್ವಾರಕಾ ಜಿಲ್ಲೆಯ ಭಿದ್ಭಂಜನ ಭವಾನೀಶ್ವರ ಮಹಾದೇವ ದೇವಸ್ಥಾನದಲ್ಲಿ ಶಿವರಾತ್ರಿ ಆಚರಿಸುವ ಇಂದೇ ಶಿವಲಿಂಗವನ್ನು ಕಳ್ಳತನ ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ ಎಂದು ಅಲ್ಲಿನ ಸುದ್ದಿಸಂಸ್ಥೆಗಳು ತಿಳಿಸಿವೆ.
ಈ ಪ್ರಕರಣ ಸಂಬಂಧ...
ಬೆಳಗಾವಿ : ನಾವು ಸಹ ಕನ್ನಡಿಗರೇ ಇದ್ದೀವಿ. ಸಣ್ಣ ಜಗಳವನ್ನು ಕನ್ನಡ-ಮರಾಠಿ ಅಂತ ಮಾಡಲಾಗ್ತಿದೆ. ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲು ಮಾಡಿದ್ದ ಪೋಕ್ಸೋ ಕೇಸ್ ಅನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಬಸ್ ಕಂಡಕ್ಟರ್...
ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಪೇದೆ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ....