CATEGORY

ಅಪರಾಧ

ವ್ಹೀಲಿಂಗ್;‌  12 ವಾಹನ ಸವಾರರ ಬಂಧನ

ಬೆಂಗಳೂರು :ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ವ್ಹೀಲಿಂಗ್ಮಾಡುತ್ತಿದ್ದ 12 ಮಂದಿಯನ್ನು ಬಂಧಿಸಿದ್ದಾರೆ.ವಿವಿಧ ರಸ್ತೆಗಳು ಮತ್ತು ಮೇಲ್ಸೇತುವೆಗಳ ಮೇಲೆ ವ್ಹೀಲಿಂಗ್‌ ಮಾಡುತ್ತಿದ್ದ ಸವಾರರಿಂದ 10 ದ್ವಿಚಕ್ರ ವಾಹನಗಳನ್ನು ವಶಕ್ಕೆ...

ಬಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್‌ ಆಭರಣ ವ್ಯಾಪಾರಿ ಬಂಧನ

ಬೆಂಗಳೂರು: ಅವಾಚ್ಯ ಮಾತುಗಳಿಂದ ನಿಂದಿಸುತ್ತಿದ್ದರು ಎಂದು ಭಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್‌ ಆಭರಣ ವ್ಯಾಪಾರಿಯನ್ನು ಬೆಂಗಳೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಚಾಕುವಿನಿಂದ ತನ್ನ ಬಾವ ತಮಿಳುನಾಡಿನ ವೆಂಕಟೇಶ್ ಎಂಬುವರನ್ನು ಕೊಲೆ ಮಾಡಿದ್ದ....

ಸೈಬರ್‌ ವಂಚನೆ: ದುಪಟ್ಟು ಲಾಭದ ಆಮಿಷವೊಡ್ಡಿ 1.4 ಕೋಟಿ ರೂ ವಂಚನೆ

ಬೆಂಗಳೂರು: ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ದೊರಕಲಿದೆ ಎಂದು ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 1.4 ಕೋಟಿ ರೂ ವಂಚಿಸಿರುವ ಸೈಬರ್‌ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜಿ.ಪಿ. ನಗರದ ಏಳನೇ ಹಂತದ ನಿವಾಸಿ...

ಅಂತಾರಾಜ್ಯ ಹೆದ್ದಾರಿ ದರೋಡೆಕೋರ ಬಾಂಬೆ ಸಲೀಂ ಮತ್ತು 8 ಮಂದಿ ಬಂಧನ

ಬಾಗೇಪಲ್ಲಿ: ರಾಜ್ಯದ ವಿವಿಧ ಭಾಗಗಳಲ್ಲಿ ಕೊಲೆ, ದರೋಡೆ, ಸುಲಿಗೆ ಕಳ್ಳತನದ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕುಖ್ಯಾತ ದರೋಡೆಕೋರ ಮಹಮ್ಮದ್‌ ಖಲೀಲ್‌ ವುಲ್ಲಾ ಆಲಿಯಾಸ್‌ ಬಾಂಬೆ ಸಲೀಂ ಸೇರಿದಂತೆ 8 ಮಂದಿಯನ್ನು...

ಅರಣ್ಯ ಒತ್ತುವರಿ: ವಿಚಾರಣೆಗೆ ಹಾಜರಾಗುವಂತೆ ವಿಧಾನಸಭೆ ಮಾಜಿ ಅಧ್ಯಕ್ಷ ‌ರಮೇಶ್‌ ಕುಮಾರ್‌ ಗೆ ಅರಣ್ಯ ಇಲಾಖೆ ನೋಟಿಸ್

ಅರಣ್ಯ ಒತ್ತುವರಿ: ವಿಚಾರಣೆಗೆ ಹಾಜರಾಗುವಂತೆ ಕೈ ಮುಖಂಡ, ವಿಧಾನಸಭೆ ಮಾಜಿ ಅಧ್ಯಕ್ಷ ‌ ರಮೇಶ್‌ ಕುಮಾರ್‌ ಗೆ ಅರಣ್ಯ ಇಲಾಖೆ ನೋಟಿಸ್ಕೋಲಾರ: ಅರಣ್ಯ ಒತ್ತುವರಿ ಪ್ರಕಣದಲ್ಲಿ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.‌ ರಮೇಶ್‌...

ಮೈಸೂರಿನ ಉದಯಗಿರಿ ಪ್ರಕರಣ: ಮುಲಾಜಿಲ್ಲದೆ ಕ್ರಮ ಜರುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮೈಸೂರು ಉದಯಗಿರಿ ಕೋಮು ಗಲಭೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು...

ದೈಹಿಕ ಸಂಬಂಧ ಇಲ್ಲದೆ ಪರಪುರುಷನನ್ನು ಪ್ರೀತಿಸಿದರೆ ವ್ಯಭಿಚಾರವಾಗದು: ಮ.ಪ್ರ.ಹೈಕೋರ್ಟ್‌ ತೀರ್ಪು

ನವದೆಹಲಿ: ಒಂದು ವೇಳೆ ಮಹಿಳೆ ತನ್ನ ಪತಿಯನ್ನು ಹೊರತುಪಡಿಸಿ ಅನ್ಯ ಪುರುಷರ ಜೊತೆ ದೈಹಿಕ ಸಂಬಂಧ ಹೊಂದದೆ ಕೇವಲ ಪ್ರೀತಿ, ವಾತ್ಸಲ್ಯದ ಸಂಬಂಧವನ್ನು ಮಾತ್ರ ಹೊಂದಿದ್ದರೆ ಅದು ವ್ಯಭಿಚಾರಕ್ಕೆ ಸಮನಾಗುವುದಿಲ್ಲ ಎಂದು ಮಧ್ಯಪ್ರದೇಶ...

ಬಿಜೆಪಿ ಸರ್ಕಾರದ ಕೋವಿಡ್‌ ಹಗರಣದ ತನಿಖೆ ಸಿಐಡಿ ಹೆಗಲಿಗೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು  ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್‌ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ...

ಬಾಗಪ್ಪ ಹರಿಜನ ಕೊಲೆ ಆರೋಪಿಗಳ ಬಂಧನ

ವಿಜಯಪುರ: ಭೀಮಾತೀರದ ಚಂದಪ್ಪ ಹರಿಜನ ಸಹಚರ ಕುಖ್ಯಾತ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಗಾಂಧಿಚೌಕ ಪೊಲೀಸ್‌ ಠಾಣೆ ಪೊಲೀಸರು ಕೊಲೆ ನಡೆದ ಕೇವಲ 24 ಗಂಟೆಯಲ್ಲಿ...

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೆಹಲಿಯಲ್ಲಿ ವಿದ್ಯುತ್‌ ಸಮಸ್ಯೆ; ನಿರ್ಗಮಿತ ಸಿಎಂ ಆತಿಶಿ ಆರೋಪ

ನವದೆಹಲಿ: ದೆಹಲಿಯಲ್ಲಿಆಮ್‌ ಆದ್ಮಿ ಪಕ್ಷ  ಅಧಿಕಾರ ಕಳೆದುಕೊಂಡು ಬಿಜೆಪಿ ಅಧಿಕಾರ ವಹಿಸಿಕೊಂಡ ಮೂರೇ ದಿನಗಳಲ್ಲಿ ದೆಹಲಿಯಲ್ಲಿ ವಿದ್ಯುತ್‌ ಸಮಸ್ಯೆ ತಲೆದೋರಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಆತಿಶಿ ಗಂಭೀರ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ...

Latest news