CATEGORY

ಅಪರಾಧ

ನಿದ್ರೆಗೆ ಭಂಗ; ಹುಂಜದ ವಿರುದ್ಧವೇ ಪ್ರಕರಣ ದಾಖಲು

ತಿರುವನಂತಪುರ: ಮುಂಜಾನೆ 3 ಗಂಟೆಗೆ ಹುಂಜವೊಂದು ಕೂಗುತ್ತಿದ್ದು ನಿದ್ರೆ ಗ ಮಾಡಲು ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪಳ್ಳಿಕಲ್ ಗ್ರಾಮದ ವಯೋವೃದ್ಧರೊಬ್ಬರು ದೂರು ದಾಖಲಿಸಿದ್ದಾರೆ. ಪ್ರತಿದಿನ ಮುಂಜಾನೆ...

ಯಾವುದೇ ಸುದ್ದಿ ಪ್ರಕಟಿಸುವಾಗ ಮಾಧ್ಯಮಗಳು ಎಚ್ಚರಿಕೆ ವಹಿಸಬೇಕು : ಸುಪ್ರೀಂಕೋರ್ಟ್‌

ನವದೆಹಲಿ: ಮಾಧ್ಯಮಗಳಲ್ಲಿ ಪ್ರಮುಖ ಹುದ್ದೆಗಳಲ್ಲಿರುವ ಪತ್ರಕರ್ತರು ಯಾವುದೇ ಹೇಳಿಕೆ, ಅಭಿಪ್ರಾಯ ಅಥವಾ ಸುದ್ದಿಯನ್ನುಪ್ರಕಟಿಸುವ ಮುನ್ನ ಅತ್ಯಂತ ಎಚ್ಚರಿಕೆ ಮತ್ತು ಜವಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌  ಅಭಿಪ್ರಾಯಪಟ್ಟಿದೆ. ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸುವಲ್ಲಿ ಮಾಧ್ಯಮದ ಶಕ್ತಿ...

ಈಜಲು ಹೋಗಿದ್ದ ವೈದ್ಯೆ ನೀರು ಪಾಲು

ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಈಜಲು ದುಮುಕಿದ್ದ ಆಂಧ್ರಪ್ರದೇಶ ಮೂಲದ ವೈದ್ಯೆ ನೀರು ಪಾಲಾಗಿರುವ ದುರಂತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದರಬಾದ್ ಮೂಲದ ಅನನ್ಯರಾವ್ ​(26)ನೀರು ಪಾಲದ‌ ವೈದ್ಯೆ. ಹೈದರಾಬಾದ್​ ನ...

ರಕ್ಷಣಾ ಸಚಿವರ ಭೇಟಿ ಸಂದರ್ಭ: ಪೊಲೀಸ್‌ ಮೇಲೆ ಬೈಕ್ ಹತ್ತಿಸಿದ್ದ ಆರೋಪಿ ಸೆರೆ

ಬೆಂಗಳೂರು: ಏರ್‌ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಒದಗಿಸಿದ್ದ ಬೆಂಗಾವಲು ಪಡೆ ಸಾಗುವಾಗ ಹೆಡ್ ಕಾನ್‌ಸ್ಟೆಬಲ್ ಮೇಲೆ ಬೈಕ್ ಹತ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....

ಪತಿಯ ಕಿರುಕುಳ: ಪುತ್ರಿ ಕೊಂದು ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ಅಧ್ಯಕ್ಷೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ಮತ್ತು ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ತನ್ನ 5 ವರ್ಷದ ಮಗುವನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ....

ಆನ್​ಲೈನ್ ಬೆಟ್ಟಿಂಗ್​; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು: ಐಪಿಎಲ್​  ಹಾಗೂ ಆನ್​ಲೈನ್ ಬೆಟ್ಟಿಂಗ್​ ದಂಧೆಗೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ.  ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರು ಹಾಗೂ ಜೋಬಿ ಪತ್ನಿ ಶರ್ಮೀಳಾ ಮೃತರು. ಆನ್​ಲೈನ್...

ನೌಕಾನೆಲೆಯ ಚಿತ್ರ ವಿದೇಶಿ ಬೇಹುಗಾರರಿಗೆ ರವಾನೆ; ಕಾರವಾರದ ಇಬ್ಬರ ಬಂಧನ

ಕಾರವಾರ: ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಕಾರವಾರ ತಾಲ್ಲೂಕಿನ ಮುದಗಾದ ವೇತನ್ ತಾಂಡೇಲ, ಅಂಕೋಲಾದ ಅಕ್ಷಯ ನಾಯ್ಕ ಎಂಬ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ವಶಕ್ಕೆ...

ಕೇಂದ್ರ ಸಚಿವ ಕುಮಾರಸ್ವಾಮಿ ಭೂ ಒತ್ತುವರಿ ಆರೋಪ, ಸಮೀಕ್ಷೆ ಆರಂಭಿಸಿದ ಕಂದಾಯ ಇಲಾಖೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ  ಅವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದಿದ್ದು, ಹೈಕೋರ್ಟ್‌ ಸೂಚನೆಯಂತೆ ಸೋಮವಾರ...

ಮುಡಾ: ಹೈಕೋರ್ಟ್‌ ಗೆ ಅಂತಿಮ ವರದಿ ಸಲ್ಲಿಸಲು ಸಮಯ ಕೇಳಿದ ಲೋಕಾಯುಕ್ತ ಪೊಲೀಸರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃಧಿ ಪ್ರಾಧಿಕಾರ (ಮುಡಾ) 14 ನಿವೇಶನಗಳನ್ನು ಹಂಚಿರುವ ಪ್ರಕರಣ ಕುರಿತ ತನಿಖೆಗೆ ರಚಿಸಲಾಗಿದ್ದ ಲೋಕಾಯುಕ್ತ ತನಿಖಾ ತಂಡ ಅಂತಿಮ ವರದಿಯನ್ನು ಸಲ್ಲಿಸಲುಕಾಲಾವಕಾಶ ಕೋರಿದೆ....

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಸಾಲಭಾದೆ ಶಂಕೆ

ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೇತನ್ (45), ಅವರ ಪತ್ನಿ ರೂಪಾಲಿ (43) ತಾಯಿ ಪ್ರಿಯಂವಧ (65) ಹಾಗೂ ಪುತ್ರ...

Latest news