ಅದಾನಿ ಗ್ರೀನ್ ಎನರ್ಜಿಯ ಪಾರ್ಟ್ನರ್ ಆಗಿರುವ ಅಜ್ಯುರ್ ಪವರ್ ಕಂಪನಿಯವರು ಭಾರತದಲ್ಲಿ ರಾಜ್ಯ ಸರಕಾರಗಳಿಗೆ ವಿದ್ಯುತ್ ಮಾರಲು ಯಾರಿಗೂ ಲಂಚ ಕೊಡಬಾರದು ಎಂದು ಹೇಳಿತ್ತು. ಆದರೆ ಅದಾನಿ ಕಂಪನಿಯ ಸಾಗರ್ ಅದಾನಿ ಎಂಬವರು...
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ಚಿತ್ರನಟ ಝೈದ್ ಖಾನ್ ವಿರುದ್ಧ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡ್ರೋನ್ ತಂತ್ರಜ್ಞ ಸಂತೋಷ್ ಅವರ ಸಹೋದರಿ...
ಬೆಂಗಳೂರು: ಬೆಂಗಳೂರು ನಗರದ ಹೊರವಲ ಹಾಗೂ ದಾವಣಗೆರೆಯದಲ್ಲಿ 18 ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 1,350 ಪುಟಗಳ ದೋಷಾರೋಪ...
ಬೆಂಗಳೂರು: ನಮ್ಮನ್ನು ಜೈಲಿಗೆ ಹಾಕುವುದಾದರೆ ಹಾಕಲಿ, ರೈತರು ಭೂಮಿ ಕಳೆದುಕೊಂಡ ನೋವಿಗೆ ಮಾತಿನ ಭರಾಟೆಯಲ್ಲಿ ಮುಸ್ಲಿಂ ಸಮುದಾಯದ ಮತದಾನ ಕುರಿತು ಮಾತನಾಡಿದ್ದೆ. ಅದು ಉದ್ದೇಶ ಪೂರ್ವಕ ಅಲ್ಲ ಎಂದು ವಿಶ್ವ ಒಕ್ಕಲಿಗರ ಮಠದ...
ಬೆಂಗಳೂರು:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಮೂಲಭೂತ ಹಕ್ಕು. ಆದರೆ ಕರ್ನಾಟಕದಲ್ಲಿ ಪ್ರತಿಭಟನೆಯ ಹಕ್ಕನ್ನೇ ಮೊಟಕುಗೊಳಿಸುತ್ತಿರುವ ಸಂಚು ನಡೆಯುತ್ತಲೇ ಬಂದಿದೆ. ಬೀದಿಗಿಳಿದು ಪ್ರತಿಭಟನೆ ನಡೆಸಲೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 2021ರಲ್ಲಿ...
ಲಖನೌ: ಉತ್ತರ ಪ್ರದೇಶದ ಜಲೌನ್ನಲ್ಲಿ ನರ್ಸ್ವೊಬ್ಬರು ತನ್ನ ಮೇಲೆ ಇಬ್ಬರು ವ್ಯಕ್ತಿಗಳ ಸಾಮೂಹಿಕ ಅತ್ಯಾಚಾರವೆಸಗಿದ್ದು, ಗುಪ್ತಾಂಗಕ್ಕೆ ಕೋಲು ಮತ್ತು ಮೆಣಸಿನ ಪುಡಿಯನ್ನು ಎರಚಿ ಕ್ರೌರ್ಯ ಮೆರೆದಿದ್ದಾರೆ ಎಂದು ಆಪಾದಿಸಿದ್ದಾರೆ. ಅಲ್ಲದೆ ಇತರ ನಾಲ್ವರು...
ಶಿವಮೊಗ್ಗ,: ಸಾಮಾಜಿಕ ಜಾಲತಾಣಗಳಾದ ಎಕ್ಸ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಇಲ್ಲಿನ ವಿನೋಬನಗರ ನಿವಾಸಿ ಮೋಹಿತ್ ನರಸಿಂಹ ಮೂರ್ತಿ...
ಕಾರವಾರ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ತುಂಡಾದ ವಿದ್ಯುತ್ ವೈರ್ ತಗುಲಿ 2ನೇ ತರಗತಿ ವಿದ್ಯಾರ್ಥಿನಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ...
ಮುಸ್ಲಿಂ ಸಮುದಾಯದ ಮತದಾನದ ಹಕ್ಕನ್ನು ಕಸಿಯಬೇಕೆಂದು ಇತ್ತೀಚಿಗೆ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಖಂಡಿಸಿದೆ."
ಶತಮಾನಗಳಿಂದ ಕರ್ನಾಟಕದ ಮುಸ್ಲಿಮರು...
ನವದೆಹಲಿ: ಬೆಂಗಳೂರಿನಲ್ಲಿ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ, ಸ್ಫೋಟಕ ಒದಗಿಸಲು ನೆರವು ನೀಡಿದ್ದ ಆರೋಪದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಇ- ತೊಯ್ಬಾದ (ಎಲ್ಇಟಿ) ಉಗ್ರನೊಬ್ಬನನ್ನು ಪೂರ್ವ ಆಫ್ರಿಕಾದ ರುವಾಂಡದಿಂದ ಭಾರತದ ವಶಕ್ಕೆ ಪಡೆಯಲಾಗಿದೆ ಎಂದು...