ಮೈಸೂರು:ವಿಶ್ವಖ್ಯಾತಿ ಪಡೆದಿರುವ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ಕಾಕ್ ಅವರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ವಿರುದ್ಧ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ಇಲ್ಲಿನ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ಇಂದು ವಜಾಗೊಳಿಸಿದೆ. ನ್ಯಾಯಾಧೀಶ ಐಪಿ ನಾಯಕ್ ಅವರು ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು.
ರೇಣುಕಾ ಸ್ವಾಮಿ...
ರಾಯ್ಪುರ(ಛತ್ತೀಸಗಢ): ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದೇನೆ ಎಂದು ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ 'ಮೂರ್ಖರಿಗೆ ಭಾಷಾ...
ಮಂಗಳೂರು: ತಮ್ಮ ಮಗಳ ಹತ್ಯೆಗೆ ನ್ಯಾಯ ಕೇಳಿದ್ದಕ್ಕೆ ಬಿಜೆಪಿಯವರೇ ಹಣ ಸಂಪಾದಿಸಿದ್ದೇವೆ ಎಂದು ನಮ್ಮ ಕುಟುಂಬವನ್ನು ಟೀಕಿಸಿದರು ಎಂದು ಸೌಜನ್ಯ ಅವರ ತಾಯಿ ಕುಸುಮಾವತಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು...
ಮೈಸೂರು: ಬಿಜೆಪಿ ನಡೆಸುತ್ತಿರುವ ಯಾತ್ರೆಗಳಿಂದ ಪಕ್ಷಕ್ಕೆ ಯಾವುದೇ ರಾಜಕೀಯ ಲಾಭ ದೊರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ತಮ್ಮ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ...
ಗಳೂರು: ಚೀನಾದವರನ್ನು ಕೆಂಪು ಕಣ್ಣಿನಿಂದ ನೋಡುವ ಬದಲು, ಕೆಂಪು ಹಾಸಿಗೆಯ ಮೇಲೆ ಹೆಜ್ಜೆ ಹಾಕುವ ಮೂಲಕ ಪ್ರಧಾನಿ Narendra Modi ತಮ್ಮ ವರಸೆ ಬದಲಿಸಿದ್ದಾರೆ. ಚೀನಿಯರನ್ನು ಕೆಂಪು ಕಣ್ಣಿನಿಂದ ನೋಡುವುದೆಂದರೆ ಪಬ್ ಜೀ...
ಪಟನಾ: ಬಿಹಾರ, ಬೆಂಗಳೂರು ಸೇರಿದಂತೆ ದೇಶಾದ್ಯಂತ ನಡೆದಿರುವ ಮತ ಕಳ್ಳತನ ಕುರಿತು ಈಗಾಗಲೇ ದಾಖಲೆ ಸಹಿತ ಬಹಿರಂಗೊಳಿಸಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಂದು ಸುತ್ತಿನ ಮತ ಕಳ್ಳತನ ಬಹಿರಂಗಪಡಿಸಲು ಮುಂದಾಗಿದ್ದಾರೆ....
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಹಿನ್ನೆಲೆಯಲ್ಲಿ ಸೌಜನ್ಯಾ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣವರ್ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತಿಮರೋಡಿ...
ರಾಮನಗರ: ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲೂ ಮತಗಳ ಕಳ್ಳತನ ಮಾಡಿರುವ ಅನುಮಾನಗಳಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿಯವರು...
ನಿವೃತ್ತ ಎಸಿಪಿ ಜಿ ಎ ಬಾವಾರವರು ಬರೆದ ಪತ್ರ ಜನರ ಅನುಮಾನಗಳನ್ನು ಗಟ್ಟಿಗೊಳಿಸಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಸಹಜ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳು ತನಿಖೆಯಾಗಬೇಕು ಎಂದಷ್ಟೇ ಜನರ ಆಗ್ರಹವಾಗಿದೆ....