CATEGORY

ಅಪರಾಧ

ಧಾರವಾಡ, ಶಿವಮೊಗ್ಗದಲ್ಲಿ ಪ್ರತ್ಯೇಕ ಅಪಘಾತ; ಐವರು ಸಾವು

ಧಾರವಾಡ: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಬಳಿಯ ಧಾರವಾಡ-ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಐಶರ್ ವಾಹನದಲ್ಲಿದ್ದ ಶಿರಸಂಗಿಯ ಹನುಮಂತಪ್ಪ ಮಲ್ಲಾಡ (45), ಮಹಾಂತೇಶ್ ಚವ್ಹಾಣ್ (40), ಮಹದೇವ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿಟಿ ರವಿ ಜಟಾಪಟಿ ಪ್ರಕರಣ ಮುಗಿದ ಅಧ್ಯಾಯ; ಬಸವರಾಜ ಹೊರಟ್ಟಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್‌  ಬಿಜೆಪಿ ಸದಸ್ಯ ಸಿ.ಟಿ. ರವಿ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣ ಮುಗಿದುಹೋದ ಅಧ್ಯಾಯ ಎಂದು...

ಹೊಷ ವರ್ಷಾಚರಣೆ; ಕಟ್ಟಚ್ಚೆರ ವಹಿಸಲು ಪೊಲೀಸ್‌ ಆಯುಕ್ತರ ಖಡಕ್​​ ಸೂಚನೆ‌

ಬೆಂಗಳೂರು: ಹೊಸ ವರ್ಷಾಚರಣೆ ಹತ್ತಿರವಾಗಿತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ​ ಬಿ ದಯಾನಂದ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದು, ಹೊಸ ವರ್ಷದ...

ಅಪಘಾತ: ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ದುರ್ಮರಣ

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕು ಬೋಸೇಗೌಡನದೊಡ್ಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಎಂದು ಗುರುತಿಸಲಾಗಿದೆ. ಮತ್ತೊರ್ವ...

ಮನೆ ಮಗಳಿಗೆ ಕೆಟ್ಟ ಪದ ಬಳಿಸಿದರೆ ಜನ ಸುಮ್ಮನಿರಲ್ಲ: ಮೃಣಾಲ್‌ ಹೆಬ್ಬಾಳ್ಕರ್‌

ಬೆಳಗಾವಿ: ನಮ್ಮ ಕ್ಷೇತ್ರದ ಜನ ನನ್ನ ತಾಯಿಯನ್ನು ‌ಮನೆ ಮಗಳ ರೀತಿಯಲ್ಲಿ ನೋಡುತ್ತಾರೆ. ಸಿ.ಟಿ. ರವಿ ಬಳಸಿದ ಪದ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್...

ಇಪಿಎಫ್ ಹಣ ಗುಳುಂ; ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಬಂಧನ ಭೀತಿ

ಬೆಂಗಳೂರು: ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಆರೋಪದ ಮೇಲೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ. ಇದೇ ತಿಂಗಳು 4ರಂದು ಬಂಧನ ವಾರಂಟ್ ಜಾರಿಯಾಗಿದೆ...

ವರ್ತೂರು ಪ್ರಕಾಶ್‌ ಹೆಸರು ಬಳಕೆ; 3 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಖತರ್ನಾಕ್‌ ಮಹಿಳೆ

ಬೆಂಗಳೂರು: 2 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈಕೆ ರಾಜಕೀಯ ವ್ಯಕ್ತಿಗಳ ಹೆಸರನ್ನು ಬಳಸಿಕೊಂಡು ವಂಚನೆ ಮಾಡಿದ್ದಾಳೆ. ಅದರಲ್ಲಿ ಪ್ರಮುಖವಾಗಿ...

ಅಶ್ಲೀಲ ಪದ ಬಳಕೆ; ಸಿ.ಟಿ ರವಿ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಮಹಿಳಾ ಆಯೋಗ ಪತ್ರ

ಬೆಂಗಳೂರು: ವಿಧಾನಪರಿಷತ್‌ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಉನ್ನತ ಮಟ್ಟದ...

ರಾಹುಲ್ ಗಾಂಧಿ ವಿರುದ್ಧದ ಪ್ರಕರಣ ಕ್ರೈಂ ವಿಭಾಗಕ್ಕೆ ವರ್ಗಾವಣೆ

ನವದೆಹಲಿ:ಕೇಂದ್ರ ಗೃಹ ಸಚಿವ  ಅಮಿತ್ ಶಾ ವಿರುದ್ಧ ಸಂಸತ್ತಿನ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ, ಇಬ್ಬರು ಬಿಜೆಪಿ ಸಂಸದರು ಗಾಯಗೊಂಡಿರುವ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ದೆಹಲಿ ಪೊಲೀಸರು...

ಸ್ತ್ರೀದ್ವೇಷಕ್ಕೆ ಎಷ್ಟು ಮುಖಗಳು?

“ಸಮಾಜವನ್ನು ಮುನ್ನಡೆಸಬೇಕಾದ ಸರ್ಕಾರ, ಅದರ ಭಾಗವಾಗಿರುವ ರಾಜಕೀಯ ಪಕ್ಷಗಳು, ಅದರ ನಾಯಕರು ಮಹಿಳಾ ವಿರೋಧಿ  ನಡವಳಿಕೆ ತೋರಿದಾಗ ಯಾವುದೇ ರಿಯಾಯಿತಿಯಿಲ್ಲದ ಕಠಿಣವಾದ ಕ್ರಮ ಜರುಗಬೇಕು. ಇಡೀ ಸಮಾಜ ಸ್ತ್ರೀದ್ವೇಷದ ಮನಸ್ಥಿತಿಯಿಂದ ಹೊರಬರಬೇಕು, ಇದು...

Latest news