ಬೆಂಗಳೂರು: ಪ್ರಧಾನಿ ಮೋದಿ ಅವರ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ್ದ ಆರೋಪದಡಿಯಲ್ಲಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂಬಾತನನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ವಿಜಯನಗರ ನಿವಾಸಿಯಾಗಿದ್ದು,...
ಬೆಂಗಳೂರು: 2024 ರಲ್ಲಿ ನಡೆದ ಲೋಕಸಭಾ ಚುನಾವಣೆಗೂ ಮುನ್ನ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿದೆ.
ಕ್ಷೇತ್ರದ ವ್ಯಾಪ್ತಿಯ...
ಲಖನೌ: ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ನಂತರ ಇದೀಗ ಉತ್ತರ ಪ್ರದೇಶದಲ್ಲೂ ಮತ ಕಳ್ಳತನಕ್ಕೆ ಸಂಚು ನಡೆದಿದೆ ಎಂಬ ಆರೋಪ ಬಲವಾಗಿ ಕೇಳಿ ಬರುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಹಾಗೂ ಇಂಡಿಯಾ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 7.11 ಕೋಟಿ ರೂ. ಹಗಲು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಸುಮಾರು 5.76 ಕೋಟಿ ರೂ.ಹಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಎಟಿಎಂಗಳಿಗೆ ಹಣ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬೆಳ್ತಂಗಡಿ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದು, ಅಸ್ವಾಭಾವಿಕ ಸಾವುಗಳು, ನಾಪತ್ತೆ ಪ್ರಕರಣಗಳು ಹಾಗೂ ಬಂಗ್ಲೆಗುಡ್ಡದಲ್ಲಿ ಪತ್ತೆಯಾಗಿರುವ ಏಳು ಮಾನವ ಅವಶೇಷಗಳನ್ನು ಕುರಿತು...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 5 ಕೋಟಿ ರೂ.ಹಣವನ್ನು ವಶಪಡಿಸಿಕೊಂಡಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ದರೋಡೆಯ ಮಾಸ್ಟರ್...
ಕಲಬುರಗಿ: ಕೊಲೆ ಯತ್ನ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆ ಪೊಲೀಸರು ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ತಡರಾತ್ರಿ ಮಣಿಕಂಠ...
ಬೆಂಗಳೂರು: ಎಟಿಎಂಗೆ ತುಂಬಬೇಕಿದ್ದ ರೂ. 7.11 ಕೋಟಿ ಹಣವನ್ನು ದರೋಡೆ ಮಾಡಲು ಓರ್ವ ಪೋಲೀಸ್ ಪೇದೆ ಮತ್ತು ಸಿಎಂಸಿ ಕಂಪನಿ ಮಾಜಿ ಉದ್ಯೋಗಿ ಪ್ರಮುಖ ಸೂತ್ರದಾರಿಗಳು ಎಂಬ ಮಾಹಿತಿ ಹೊರಬಿದ್ದಿದೆ. ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದೆ. ಬಿಎನ್ ಎಸ್ ಎಸ್- 215ರ ಅಡಿಯಲ್ಲಿ ಸುಳ್ಳು ಸಾಕ್ಷ್ಯ ಕುರಿತ ಪ್ರಕರಣದ...
ಶಿವಮೊಗ್ಗ: ನಗರದ ಆರ್ ಎಂಎಲ್ ನಗರದ ಮಾರ್ನಾಮಿಬೈಲ್ ನಲ್ಲಿ ಹರೀಶ್ (35) ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬುದ್ದನಗರದ ನಿವಾಸಿ ಅರ್ಮಾನ್ (21),...