CATEGORY

ಅಪರಾಧ

ಸಚಿವ ಮಧು ಬಂಗಾರಪ್ಪ ನಿಂದಿಸಿದ ವ್ಯಕ್ತಿ ವಿರುದ್ದ ಎಫ್‌ ಐಆರ್‌

ಶಿವಮೊಗ್ಗ,: ಸಾಮಾಜಿಕ ಜಾಲತಾಣಗಳಾದ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಇಲ್ಲಿನ ವಿನೋಬನಗರ ನಿವಾಸಿ ಮೋಹಿತ್ ನರಸಿಂಹ ಮೂರ್ತಿ...

ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಶಾಲೆಯ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿ ಸಾವು

  ಕಾರವಾರ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ತುಂಡಾದ ವಿದ್ಯುತ್ ವೈರ್ ತಗುಲಿ 2ನೇ ತರಗತಿ ವಿದ್ಯಾರ್ಥಿನಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ...

ಸ್ವಾಮೀಜಿ ಹೇಳಿಕೆ -ಮುಸ್ಲಿಂ ಬಾಂಧವ್ಯ ವೇದಿಕೆ ಖಂಡನೆ

ಮುಸ್ಲಿಂ ಸಮುದಾಯದ ಮತದಾನದ ಹಕ್ಕನ್ನು ಕಸಿಯಬೇಕೆಂದು ಇತ್ತೀಚಿಗೆ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಖಂಡಿಸಿದೆ." ‌ ಶತಮಾನಗಳಿಂದ ಕರ್ನಾಟಕದ ಮುಸ್ಲಿಮರು...

ಬೆಂಗಳೂರಿನಲ್ಲಿ ಭಯೋತ್ಪದನಾ ಕೃತ್ಯಕ್ಕೆ ಸಂಚು:ರುವಾಂಡಾದಲ್ಲಿ ಎಲ್‌ ಇಟಿ ಉಗ್ರ ಬಂಧನ

ನವದೆಹಲಿ: ಬೆಂಗಳೂರಿನಲ್ಲಿ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ, ಸ್ಫೋಟಕ ಒದಗಿಸಲು ನೆರವು ನೀಡಿದ್ದ ಆರೋಪದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಇ- ತೊಯ್ಬಾದ (ಎಲ್‌ಇಟಿ) ಉಗ್ರನೊಬ್ಬನನ್ನು ಪೂರ್ವ ಆಫ್ರಿಕಾದ ರುವಾಂಡದಿಂದ ಭಾರತದ ವಶಕ್ಕೆ ಪಡೆಯಲಾಗಿದೆ ಎಂದು...

ಪೋಕ್ಸೋ ಪ್ರಕರಣ; ಯಡಿಯೂರಪ್ಪ ವಿರುದ್ಧದ ಪ್ರಕರಣದ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದಧ ದಾಖಲಾಗಿರುವ ಪೋಕ್ಸೋ ಪ್ರಕಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿರುವ...

ಕಮೋಡ್‌ ಒಳಗೆ ನವಜಾತ ಶಿಶು; ಹಾರೋಹಳ್ಳಿಯಲ್ಲಿ ತಲೆತಗ್ಗಿಸುವ ಕೃತ್ಯ

ರಾಮನಗರ: ಇಡೀ ಮಾನವ ಜನಾಂಗವೇ ಬೆಚ್ಚಿಬೀಳುವಂತಹ ಸ್ಫೋಟಕ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯಲ್ಲಿ ನಡೆದಿದೆ. ನವಜಾತ ಶಿಶುವೊಂದನ್ನು ಶೌಚಾಲಯದ ಕಮೋಡ್‌ ಒಳಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ನಡೆದ ಈ...

ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರಿಗೆ ಬೆದರಿಕೆ?

ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕ ಸೃಷ್ಟಿಸಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಅವರ ಹತ್ಯೆಗೆ ಸಂಚು ಹೂಡಲಾಗಿದೆಯೇ...

ದರೋಡೆಕೋರರ ಬಂಧನ; ರೂ.11 ಲಕ್ಷ ನಗದು, 6 ಲಕ್ಷ ಬೆಲೆ ಬಾಳುವ 7 ಮೊಬೈಲ್ ವಶ

ಬೆಂಗಳೂರು: ಸಿದ್ದಯ್ಯ ರಸ್ತೆಯಲ್ಲಿರುವ  ಯೂನಿಯನ್ ಬ್ಯಾಂಕ್ ಬಿಲ್ಡಿಂಗ್, 4ನೇ ಮಹಡಿಯಲ್ಲಿರುವ ತಮ್ಮ ಕೊಠಡಿಗೆ ನುಗ್ಗಿ ಮಾರಕಾಸ್ತ್ರವನ್ನು ತೋರಿಸಿ 15, ಲಕ್ಷ ರೂ ನಗದು ಮತ್ತು ಮೊಬೈಲ್ ಪೋನ್‌ ಗಳನ್ನು ದರೋಡೆ ಮಾಡಿಕೊಂಡು ಹೋಗಿರುತ್ತಾರೆಂದು...

ಮೊಬೈಲ್‌ ಮಾರಾಟಗಾರರ ಬಿಹಾರದ ಬೆಡ್‌ ಶೀಟ್‌ ಗ್ಯಾಂಗ್ ನ 8 ಆರೋಪಿಗಳ ಬಂಧನ

ಬೆಂಗಳೂರು: ಬೆಡ್‌ಶೀಟ್‌ಗಳನ್ನು ಅಡ್ಡ ಇಟ್ಟುಕೊಂಡು ಮೊಬೈಲ್ ಅಂಗಡಿ ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಬಿಹಾರದ 'ಬೆಡ್‌ಶೀಟ್ ಗ್ಯಾಂಗ್‌' ನ 8 ಆರೋಪಿಗಳನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಇಮ್ತಿಯಾಜ್‌...

ಪ್ರತಿ ಐವರಲ್ಲಿ ಒಂದು ಹೆಣ್ಣು ಮಗುವಿಗೆ ಬಾಲ್ಯ ವಿವಾಹ: ಕೇಂದ್ರ ಸಚಿವೆ

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಸುಮಾರು ಎರಡು ಲಕ್ಷ ಬಾಲ್ಯ ವಿವಾಹಗಳನ್ನು ತಡೆದಿದ್ದೇವೆ. ಆದರೂ, ದೇಶದಲ್ಲಿ ಪ್ರತಿ ಐವರು ಹೆಣ್ಣು ಮಕ್ಕಳಲ್ಲಿ ಒಬ್ಬರಿಗೆ 18 ವರ್ಷ ತುಂಬುವ ಮೊದಲೇ ಕಾನೂನುಬಾಹಿರವಾಗಿ ವಿವಾಹ ಮಾಡಿಸಲಾಗುತ್ತಿದೆ....

Latest news