CATEGORY

ಅಪರಾಧ

ರಸ್ತೆ ಅಪಘಾತಗಳಿಂದ ಮೃತಪಡುವವರ ಸಂಖ್ಯೆ ಹೆಚ್ಚಳ: ಗಡ್ಕರಿ

ರಾಯಪುರ: ದೇಶದಲ್ಲಿ ರಸ್ತೆ ಅಪಘಾತಗಳಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಕಳವಳ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾಯಪುರದಲ್ಲಿ ನಡೆದ ಇಂಡಿಯನ್ ರೋಡ್ ಕಾಂಗ್ರೆಸ್‌ನ...

ಕುಂಡದಲ್ಲಿ ಗಾಂಜಾ ಗಿಡ ಬೆಳೆದಿದ್ದ ದಂಪತಿ ಬಂಧನ

ಬೆಂಗಳೂರು: ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ ಬೆಳೆಸಿದ್ದ ದಂಪತಿಯನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಊರ್ಮಿಳಾ ಹಾಗೂ ಗುರುಂಗ್ ದಂಪತಿಗಳು ಗಾಂಜಾ ಬೆಳಸಿದ್ದ ಆರೋಪಿಗಳು. ಇಬ್ಬರನ್ನೂ ಪೊಲೀಸರು...

15 ಕೋಟಿ ಮೌಲ್ಯದ ನಗದು, ಚಿನ್ನಾಭರಣ ದೋಚಿ ನೇಪಾಳಕ್ಕೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

ಬೆಂಗಳೂರು: ಮನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಒಬ್ಬ ಮನೆ ಮಾಲೀಕರು ಊರಿಗೆ ಹೋಗಿದ್ದಾಗ ಮನೆಯಲ್ಲಿದ್ದ ನಗದು ಸೇರಿದಂತೆ 15 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ...

ತಿಪಟೂರು: ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು

ತಿಪಟೂರು: ತಾಲ್ಲೂಕಿನ ಹುಚ್ಚನಹಟ್ಟಿ ಗ್ರಾಮದಸಮೀಪ ಎತ್ತಿನಹೊಳೆ ನಾಲೆಯ ಕಾಮಗಾರಿಗೆ ಎಂದು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃತಪಟ್ಟ ದುರ್ದೈವಿ ಬಾಲಕರು. ನಗರಕ್ಕೆ...

ಕ್ರೈಂ ಪ್ಯಾಟ್ರೋಲ್‌ ಖ್ಯಾತಿಯ ಕಿರುತೆರೆ ನಟ ನಿತಿನ್‌ ಚೌಹಾಣ್‌ ಆತ್ಮಹತ್ಯೆ

ಕ್ರೈಂ ಪ್ಯಾಟ್ರೋಲ್ ಖ್ಯಾತಿಯ ನಟ ನಿತಿನ್ ಚೌಹಾಣ್ ಮುಂಬೈನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ನಿತಿನ್‌ ಸಾವು ಈಗಾಗಲೇ ಹಲವರನ್ನು ಅಚ್ಚರಿ ಉಂಟುಮಾಡಿದೆ. 'ದಾದಾಗಿರಿ 2' ಎಂಬ ರಿಯಾಲಿಟಿ ಶೋ ಗೆದ್ದ ನಂತರ...

ಬೀಗ ಹಾಕಿದ್ದ ಮನೆಗಳಲ್ಲಿ ಕಳವು ಮಾಡುತ್ತಿದ್ದ ರೌಡಿ, ಪತ್ನಿ ಬಂಧನ:

ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಚಿನ್ನಾಭರಣ ಹಾಗೂ ನಗದು ಹಣವನ್ನು ಕಳವು ಮಾಡುತ್ತಿದ್ದ ಓರ್ವ ರೌಡಿ ಶೀಟರ್ ಆತನ ಪತ್ನಿ ಸೇರಿದಂತೆ ಐವರನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬ್ಯಾಡರಹಳ್ಳಿಯ ಮಾಣಿಕ್ಯ (26),...

ಇನ್ ಫೋಸಿಸ್ ನಾರಾಯಣ ಮೂರ್ತಿ ಧ್ವನಿ ಬಳಸಿ ಆನ್ ಲೈನ್ ಟ್ರೇಡಿಂಗ್ ಹೆಸರಿನಲ್ಲಿ ವಂಚನೆ;

ಬೆಂಗಳೂರು: ವಂಚನೆಗೆ ರಾಜಕಾರಣಿಗಳು, ಪೊಲೀಸ್ ಮತ್ತು ಅಧಿಕಾರಿಗಳ ಹೆಸರು ಬಳಸುವುದು ಸರ್ವೇ ಸಾಮಾನ್ಯ. ಆದರೆ ಈ ವಂಚಕರು ದೇಶದ ಮಹಾನ್ ಉದ್ಯಮಿಗಳಾದ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅಂಬಾನಿ ಅವರ...

ಮನೆಗಳ್ಳರ ಬಂಧನ; 21 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 21 ಲಕ್ಷ ರೂ...

ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ; 1.37 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ

ಬೆಂಗಳೂರು: ವಿಲ್ಸನ್ ಗಾರ್ಡನ್ 10ನೇ ಅಡ್ಡ ರಸ್ತೆಯಲ್ಲಿರುವ ಹೊಂಬೇಗೌಡ ಆಟದ ಮೈದಾನದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಈತನಿಂದ 110 ಗ್ರಾಂ...

ವಿಶೇಷ | ಸೌತಡ್ಕ ಗಣಪತಿ ಗುಡಿ ಕಬಳಿಸಲು ನಡೆಯುತ್ತಿದೆ ಸಂಚು

ಸೌತಡ್ಕ ಶ್ರೀ ಮಹಾಗಣಪತಿ ಬಯಲು ಆಲಯ ಮಹಾವಂಚನೆಯೊಂದು ಬಯಲಾಗಿರುವ ಕಾರಣಕ್ಕೆ ಸುದ್ದಿಯಾಗುತ್ತಿದೆ. "ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ " ಮೂಲಕ ಕಳೆದ ಹಲವು ವರ್ಷಗಳಿಂದ ಕೋಟಿಗಟ್ಟಲೆ ಆದಾಯ ದೇಗುಲದ ಖಜಾನೆಗೆ...

Latest news