ಪ್ರಯಾಗ್‌ರಾಜ್: ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾ, ಯಮುನಾ ಹಾಗೂ ಪೌರಾಣಿಕ ಸರಸ್ವತಿ ನದಿಯ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಎರಡು ಕಾರುಗಳು ಹೊತ್ತಿ ಉರಿದಿವೆ.
ವಾರಾಣಸಿ ಕಡೆಯಿಂದ ಕುಂಭ ಮೇಳ...
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ...
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸುತ್ತಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ...
ಬೆಂಗಳೂರು: ಸಾರ್ವಜನಿಕರನ್ನು ವಂಚಿಸಲು ಸೈಬರ್ ವಂಚಕರು ಒಂದಿಲ್ಲೊಂದು ಹೊಸ ಮಾರ್ಗವನ್ನು ಹುಡುಕಿಕೊಳ್ಳುತ್ತಲೇ ಇರುತ್ತಾರೆ. ಎಷ್ಟೇ ಅರಿವು ಮೂಡಿಸಿದರೂ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗುತ್ತಲೇ ಇರುವುದು ಮತ್ತೊಂದು ವಿಪರ್ಯಾಸ. ಇದೀಗ ಬ್ಯಾಂಕ್ ಗಳ ಹೆಸರಿನಲ್ಲಿ...
ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಕೊಡಿಗೆಹಳ್ಳಿಯಲ್ಲಿ ನಡೆದ ಗಲಾಟೆಯಲ್ಲಿ ಅವರ ಗನ್‌ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ...
ಬೆಂಗಳೂರು: ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದಡಿಯಲ್ಲಿ ಮಾಜಿ ರೌಡಿ ಶೀಟರ್ ಬಿ.ಎಂ.ಮಲ್ಲಿಕಾರ್ಜುನ್ ಆಲಿಯಾಸ್ ಫೈಟರ್ ರವಿ ಹಾಗೂ ಆತನ ಗನ್‌ಮ್ಯಾನ್ ವಿಜೇಶ್ ಕುಮಾರ್ ನನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಫೈಟರ್...
ಬೆಂಗಳೂರು: ಮೈಸೂರು -ಕೊಡಗು ಸಂಸದ ಯದುವೀರ ಒಡೆಯರ್ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿ, ಈ ಕ್ಷೇತ್ರಕ್ಕೆ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಪಟ್ಟಂತೆ ಪ್ರತಿವಾದಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್...
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಲ್ಲಿ ಜಾಮೀನು ಪಡೆದಿರುವ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಇತರೆ 7 ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಕರ್ನಾಟಕ ಹೈಕೋರ್ಟ್ ನೀಡಿರುವ...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಆರೋಪಿ ಯಾರು ಎನ್ನುವುದನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಸಮಿತಿ ಆಗ್ರಹ ಪಡಿಸಿದೆ. ಪ್ರಕರಣದ ತನಿಖೆಯನ್ನು ಪ್ರಶ್ನಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ...
ಬೆಂಗಳೂರು: ಆರ್ ಟಿ ನಗರದ ಸಮೀಪ ಇರುವ ರಹಮತ್ ನಗರದಲ್ಲಿ ಆಟೋ ಡಿಕ್ಕಿ ಹೊಡೆಯಿತು ಎಂಬ ಕಾರಣಕ್ಕೆ ನಡೆದ ಜಗಳದಲ್ಲಿಆಟೋ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. 27 ವರ್ಷದ ಸಲ್ಮಾನ್ ಹತ್ಯೆಗೀಡಾದ ದುರ್ದೈವಿ...