CATEGORY

ಅಪರಾಧ

ಪ್ರಜ್ವಲ್ ರೇವಣ್ಣಗೆ ಶಾಕ್! ಪ್ರಕರಣ ಕೈಬಿಡುವ ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ...

ಮದುವೆ ಆಮಂತ್ರಣ ಪತ್ರಿಕೆ ಸಹಾಯದಿಂದ ದರೋಡೆ ಪ್ರಕರಣ ಪತ್ತೆ

ಪಾಲ್ಘರ್: ಮದುವೆ ಆಮಂತ್ರಣ ಪತ್ರಿಕೆ ನೆರವಿನಿಂದ ಪೊಲೀಸರು ದರೋಡೆ ಪ್ರಕರಣವೊಂದನ್ನು ಭೇದಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಲು ಮದುವೆ ಆಮಂತ್ರಣ ಪತ್ರಿಕೆ ಸಹಾಯ ಮಾಡಿದೆ. ಸಂತ್ರಸ್ತನ ಸಹೋದರನೇ ಅಪರಾಧದಲ್ಲಿ...

ಮೇಲ್ಮನೆ ಸದಸ್ಯ ರಾಜೇಂದ್ರ ಕೊಲೆಗೆ ಸಂಚು: ಮುಖ್ಯ ಆರೋಪಿ ಸೋಮ, ಅಮಿತ್‌ ಪೊಲೀಸರಿಗೆ ಶರಣು

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್‌ ಸೋಮ, ಎ–3 ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ. ಕೊಲೆ...

ಹಿಂದೂ ಮಹಾಸಾಗರ: 2500 ಕೆ.ಜಿ ಮಾದಕ ವಸ್ತು ಜಪ್ತಿ ಮಾಡಿದ ಭಾರತೀಯ ನೌಕಾಪಡೆ

ಮುಂಬೈ: ಹಿಂದೂ ಮಹಾಸಾಗರದಲ್ಲಿ ಬೃಹತ್‌ ಕಾರ್ಯಾಚರಣೆ ನಡೆಸಿದ ಭಾರತೀಯ ನೌಕಾಪಡೆಯ ʼಐಎನ್‌ಎಸ್‌ ತರ್‌ಕಶ್‌’ ಯುದ್ಧ ನೌಕೆಯು 2500 ಕೆ.ಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ಪಶ್ಚಿಮ ಹಿಂದೂ ಮಹಾಸಾಗರದಲ್ಲಿ ಮಾರ್ಚ್ 31ರಂದು ಮಾದಕವಸ್ತುಗಳನ್ನು ಜಪ್ತಿ...

ವಕ್ಫ್‌ ತಿದ್ದುಪಡಿ ಮಸೂದೆಗೆ ಆಂಧ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ವಿರೋಧ

ವಿಜಯವಾಡ: ವಕ್ಫ್‌ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು  ಆಂಧ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು ಸಂಸತ್ತಿನಲ್ಲಿ...

ಬಿಜೆಪಿ ರೈತ ವಿರೋಧಿ: ಡಿಕೆ ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸುದ್ದಿಗಾರರ ಜೊತೆ...

ಗುಜರಾತ್‌ ಪಟಾಕಿ ಗೋದಾಮಿನಲ್ಲಿ ಸ್ಫೋಟ: 18 ಮಂದಿ ಸಾವು

ಪಾಲನ್‌ ಪುರ: ಗುಜರಾತ್‌ ನ ಬನಸ್ಕಾಂತ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿಬ ಭಾರಿ ಸ್ಫೋಟ ಸಂಭವಿಸಿದ್ದು, ಕಟ್ಟಡದ ಸ್ಲ್ಯಾಬ್‌ ಕುಸಿದು 18 ಮಂದಿ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ...

ರನ್ಯಾ ರಾವ್ ಶಿಷ್ಟಾಚಾರ ಸೌಲಭ್ಯ ಬಳಸುತ್ತಿದ್ದ ಮಾಹಿತಿ ಮಲ ತಂದೆಗೆ ತಿಳಿದಿತ್ತು: ತನಿಖಾ ವರದಿಯಲ್ಲಿ ಉಲ್ಲೇಖ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡಿಕೊಂಡು ಬಂದಿದ್ದ ರನ್ಯಾ ರಾವ್ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಪಾತ್ರ ಬಗ್ಗೆ ತನಿಖೆ ನಡೆಸಿ ರಾಜ್ಯ ಸರ್ಕಾರವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ...

ಕೊರಿಯರ್‌ ವಿಚಾರಕ್ಕೆ ಜಗಳ: ಇಬ್ಬರಿಗೆ ಚಾಕು ಇರಿತ

ಕೋಲಾರ: ಕೋಲಾರ ತಾಲ್ಲೂಕಿನ ಮುದುವಾಡಿ ಹೊಸಹಳ್ಳಿ ಗ್ರಾಮದಲ್ಲಿ ಕೊರಿಯರ್ ಪಾರ್ಸೆಲ್ ಕೊಡುವ ವಿಚಾರವಾಗಿ ಆರಂಭಗೊಂಡ ಗಲಾಟೆಯು ವಿಕೋಪಕ್ಕೆ ತಿರುಗಿ ಇಬ್ಬರು ಯುವಕರಿಗೆ ಚಾಕುವಿನಿಂದ ತಿವಿಯಲಾಗಿದೆ. ಗ್ರಾಮಸ್ಥರು ಆರೋಪಿಗಳನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ...

ಬೇಡಿಕೆ ಈಡೇರಿಸದ ಕೇಂದ್ರ ಸರ್ಕಾರ: ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ಪ್ರತಿಭಟನೆ

ಬೆಂಗಳೂರು: ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ...

Latest news