ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತಗಳನ್ನು ಕದಿಯುವಾಗ ಎಚ್ಚರವಹಿಸದೆ ನಾನು ಸೋಲುತ್ತಿದ್ದೆ ಎಂದು ಸ್ಥಳೀಯ ಶಾಸಕ ಬಿ.ಆರ್. ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ. ಈ ಷಡ್ಯಂತ್ರದ ಹಿಂದೆ...
ನವದೆಹಲಿ: ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು...
ಗದಗ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೇಬಲ್ ಗಳು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಗದಗ ತಾಲೂಕಿನ ಹರ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ- 67ರಲ್ಲಿ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಕೃತ್ಯಗಳನ್ನು ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿರುವ ತನಿಖೆ ತಾರ್ಕಿಕ ಅಂತ್ಯ ಕಾಣಲಿದೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.
ಅವರು ಪ್ರೆಸ್ಕ್ಲಬ್ನಲ್ಲಿ ಏರ್ಪಡಿಸಿದ್ದ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಹೀಗಿವೆ.
· ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಠ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ...
ನವದೆಹಲಿ: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ಜಾತಿಗಳ ಮತದಾರರನ್ನು ಮತದಾರರ ಪಟ್ಟಯಿಂದ ತೆಗೆದು ಹಾಕುವ ಉದ್ದೇಶ ಇತ್ತು ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್...
ಬೆಂಗಳೂರು: ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಇಂದು ಬಯಲು ಮಾಡಿರುವ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸತ್ಯಾಂಶಗಳು ಅತ್ಯಂತ ಆಘಾತಕಾರಿಯಾಗಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ ಎಂಬ...
ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಬೆಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ತಂಬಾಕು ಪದಾರ್ಥಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ 850 ಬಾಕ್ಸ್ ಗಳಲ್ಲಿ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ ) ನೇತ್ರಾವತಿ ನದಿ ಸಮೀಪದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಇಂದೂ ಸಹ ಶೋಧ ನಡೆಸಿದೆ. ನಿನ್ನೆ ಮತ್ತು ಇಂದು ನಡೆದ ಶೋಧ ಕಾರ್ಯದಲ್ಲಿ 9 ಭಾಗದಲ್ಲಿ ಒಟ್ಟು 7 ತಲೆಬುರುಡೆಗಳು ಹಾಗೂ ಬಹಳಷ್ಟು ಮೂಳೆಗಳನ್ನು ಕಲೆ ಹಾಕಿದೆ ಎಂದು ಮೂಲಗಳು ತಿಳಿಸಿವೆ. ಈ ಅವಶೇಷಗಳೆಲ್ಲವೂ...
ಬೆಂಗಳೂರು:ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಮತ ಕಳ್ಳತನ ಕುರಿತು ಕೇಳಲಾದ ಮಾಹಿತಿಯನ್ನು ಎರಡು ವರ್ಷ ಕಳೆದರೂ ಚುನಾವಣಾ ಆಯೋಗ ನೀಡಿಲ್ಲ. ಅಂದರೆ ಮತಕಳ್ಳತನಕ್ಕೆ ಸಂಚು ರೂಪಿಸಲಾಗಿತ್ತು ಎನ್ನುವುದು ಸ್ಪಷ್ಟವಾಗುತ್ತದೆ ಎಂದು...