ಮಂಡ್ಯ: ಸಾಮಾನ್ಯವಾಗಿ ಹೆಣ್ಣುಮಕ್ಕಳು ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಸಿ.ಟಿ.ರವಿ ಬಂಧನ...
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್...
ಬೆಂಗಳೂರು: ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಬೆಂಗಳೂರು ನಗರ ನೀರು ಸರಬರಾಜು ಮತು ಒಳ ಚರಂಡಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಉಪ ಲೋಕಾಯುಕ್ತ...
ಡಿಸೆಂಬರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ...
ನವದೆಹಲಿ: ಡಿಸೆಂಬರ್ 17ರಂದು ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು...
ನವದೆಹಲಿ: ದೆಹಲಿಯಲ್ಲಿ ನಡೆದ ಗಲಭಗೆ ಪಿತೂರಿ ನಡೆಸಿದ ಆರೋಪದ ಪ್ರಕರಣದಲ್ಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ, ಹೋರಾಟಗಾರ ಉಮರ್ ಖಾಲಿದ್ ಅವರಿಗೆ ದೆಹಲಿಯ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಕುಟುಂಬದ...
ನವದೆಹಲಿ: ಸಂಸತ್ತಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಹಕ್ಕು ಚ್ಯುತಿ ಮಂಡಿಸಿದ್ದಾರೆ....
ಕೋಲಾರ: ಕೋಲಾರ ನಗರದಲ್ಲಿ ವಿವಿಧ ಅಂಗಡಿಗಳು ಮತ್ತು ಮೆಡಿಕಲ್ ಸ್ಟೋರ್ ಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಮಂಗಳವಾರ ತಡರಾತ್ರಿ ಈ ಕಳ್ಳತನದ ಪ್ರಕರಣಗಳು ನಡೆದಿವೆ.
ನಗರದ ಡೂಂ ಲೈಟ್ ವೃತ್ತ, ಪಿ.ಸಿ ಬಡಾವಣೆ ಮುಖ್ಯರಸ್ತೆಯಲ್ಲಿರುವ...
ಹಾಸನ : ಮಾರಕಾಸ್ತ್ರಗಳಿಂದ ವಕೀಲರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ, ಈಶ್ವರಹಳ್ಳಿ ಕೂಡಿಗೆ ಎಂಬಲ್ಲಿ ನಡೆದಿದೆ. 40 ವರ್ಷದ ದುಷ್ಯಂತ್ ಹಲ್ಲೆಗೊಳಗಾದ ವಕೀಲರು. ಇವರ ಸ್ಥಿತಿ...
ಬೆಂಗಳೂರು: ಆನ್ ಲೈನ್ ಮೂಲಕ ವಂಚನೆ ನಡೆಸುತ್ತಿದ್ದ 10 ಮಂದಿ ಆರೋಪಿಗಳನ್ನು ಉತ್ತರ ವಿಭಾಗದ ಸೈಬರ್ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಾಯಿ ಪ್ರಜ್ವಲ್, ರವಿಶಂಕರ್, ರೆಡ್ಡಿ, ಸುರೇಶ್, ಕಿಶೋರ್ ಕುಮಾರ್ ,...