ತಿಪಟೂರು: ತಾಲ್ಲೂಕಿನ ಹುಚ್ಚನಹಟ್ಟಿ ಗ್ರಾಮದಸಮೀಪ ಎತ್ತಿನಹೊಳೆ ನಾಲೆಯ ಕಾಮಗಾರಿಗೆ ಎಂದು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃತಪಟ್ಟ ದುರ್ದೈವಿ ಬಾಲಕರು. ನಗರಕ್ಕೆ...
ಕ್ರೈಂ ಪ್ಯಾಟ್ರೋಲ್ ಖ್ಯಾತಿಯ ನಟ ನಿತಿನ್ ಚೌಹಾಣ್ ಮುಂಬೈನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ನಿತಿನ್ ಸಾವು ಈಗಾಗಲೇ ಹಲವರನ್ನು ಅಚ್ಚರಿ ಉಂಟುಮಾಡಿದೆ.
'ದಾದಾಗಿರಿ 2' ಎಂಬ ರಿಯಾಲಿಟಿ ಶೋ ಗೆದ್ದ ನಂತರ...
ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಚಿನ್ನಾಭರಣ ಹಾಗೂ ನಗದು ಹಣವನ್ನು ಕಳವು ಮಾಡುತ್ತಿದ್ದ ಓರ್ವ ರೌಡಿ ಶೀಟರ್ ಆತನ ಪತ್ನಿ ಸೇರಿದಂತೆ ಐವರನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬ್ಯಾಡರಹಳ್ಳಿಯ ಮಾಣಿಕ್ಯ (26),...
ಬೆಂಗಳೂರು: ವಂಚನೆಗೆ ರಾಜಕಾರಣಿಗಳು, ಪೊಲೀಸ್ ಮತ್ತು ಅಧಿಕಾರಿಗಳ ಹೆಸರು ಬಳಸುವುದು ಸರ್ವೇ ಸಾಮಾನ್ಯ. ಆದರೆ ಈ ವಂಚಕರು ದೇಶದ ಮಹಾನ್ ಉದ್ಯಮಿಗಳಾದ ಇನ್ ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅಂಬಾನಿ ಅವರ...
ಬೆಂಗಳೂರು: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 21 ಲಕ್ಷ ರೂ...
ಬೆಂಗಳೂರು: ವಿಲ್ಸನ್ ಗಾರ್ಡನ್ 10ನೇ ಅಡ್ಡ ರಸ್ತೆಯಲ್ಲಿರುವ ಹೊಂಬೇಗೌಡ ಆಟದ ಮೈದಾನದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಈತನಿಂದ 110 ಗ್ರಾಂ...
ಸೌತಡ್ಕ ಶ್ರೀ ಮಹಾಗಣಪತಿ ಬಯಲು ಆಲಯ ಮಹಾವಂಚನೆಯೊಂದು ಬಯಲಾಗಿರುವ ಕಾರಣಕ್ಕೆ ಸುದ್ದಿಯಾಗುತ್ತಿದೆ. "ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ " ಮೂಲಕ ಕಳೆದ ಹಲವು ವರ್ಷಗಳಿಂದ ಕೋಟಿಗಟ್ಟಲೆ ಆದಾಯ ದೇಗುಲದ ಖಜಾನೆಗೆ...
ಬೆಂಗಳೂರು: ಮೆಡಿಕಲ್ ಸೀಟು ಕೊಡಿಸುವುದಾಗಿ ಐವರು ವಿದ್ಯಾರ್ಥಿಗಳ ಪೋಷಕರಿಂದ 6.38 ಕೋಟಿ ರೂ. ಪಡೆದು ವಂಚಿಸಿರುವ ಆರೋಪದ ಮೇಲೆ ಚೆನ್ನೈ ನಿವಾಸಿ ಮಹಿಳೆ ಅನ್ನಾ ಜಾಕಬ್ ವಿರುದ್ಧ ಸಿಸಿಬಿ ಪೊಲೀಸರು ಎಫ್ ಐ...
ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲಯಾಳಂ ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 31 ವರ್ಷದ ನಟರೊಬ್ಬರು ದೂರು ದಾಖಲಿಸಿದ್ದಾರೆ.
ಬೆಂಗಳೂರು ಈಶಾನ್ಯ...
ಸರಿಯಾಗಿ ಹತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ನಲ್ಲಿ ಬೆಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ನಡೆದಿತ್ತು. ಆದರೆ ಈ ಹತ್ಯೆ ಪ್ರಕರಣವನ್ನು ಭೇದಿಸಲು...