ಬೆಂಗಳೂರು: ಶಿಷ್ಟಾಚಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯನ್ನಾಗಿ...
ಬೆಂಗಳೂರು: ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ವಿಭಾಗದ ಪಶ್ಚಿಮ ಉಪವಿಭಾಗದ ಪೊಲೀಸರು ಮೂವರು ವಾಹನ ಸವಾರರನ್ನು ಬಂಧಿಸಿದ್ದಾರೆ. ಬ್ಯಾಟರಾಯನಪುರದ ಇಬ್ರಾಹಿಂ ಪಾಷಾ (19),...
ಬೆಂಗಳೂರು: ರಾಜಕಾರಣಿಯೊಬ್ಬರ ಹತ್ತಿರ ನೀನು ನನಗೆ 15 ಕೋಟಿ ರೂ. ಕೊಡಿಸಿದರೆ ನಾನು ಮಾಫಿ ಸಾಕ್ಷಿ ಆಗುತ್ತೇನೆ. ಮಾಜಿ ಸಚಿವ ವಿನಯ ಕುಲಕರ್ಣಿ ಅವರ ರಾಜಕೀಯ ಭವಿಷ್ಯವನ್ನುಮುಗಿಸಿ ಅವರನ್ನು ಕೊಲೆ ಕೇಸಿನಲ್ಲಿ ಸಿಕ್ಕಿ...
ಬೆಂಗಳೂರು: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪ್ರವಾಸ ಆಯೋಜಿಸಿರುವುದಾಗಿ ಜಾಹೀರಾತು ನೀಡಿ ಸುಮಾರು 100 ಕ್ಕೂ ಹೆಚ್ಚು ಹಿರಿಯ ನಾಗರೀಕರಿಗೆ ರೂ. 70 ಲಕ್ಷಕ್ಕೂ ಹೆಚ್ಚು ಹಣ ವಂಚಿಸಿರುವ ಆರೋಪಿಯಬ್ಬನನ್ನು...
ಬೆಂಗಳೂರು: ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಸಬೇಕು ಎಂಬ...
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ದೂರು ಆಧರಿಸಿ ದಾಖಲಾಗಿರುವ ಎಫ್ ಐ ಆರ್ ಗೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅರ್ಜಿಯನ್ನು ಮಾನ್ಯ ಮಾಡಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ...
ಬೆಂಗಳೂರು: ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನೊಬ್ಬನನ್ನು ಗೋವಾ ಪೊಲೀಸರು ಬಂಧಿಸಿ ಈತನ ಬಳಿ ಇದ್ದ 11 ಕೆಜಿ ಗಾಂಜಾವನ್ನು ಪೊಲೀಸರು...
ನವದೆಹಲಿ: ಮತದಾರರ ಪಟ್ಟಿಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಅನುಮತಿ ನೀಡುವಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಎಲ್ಲಾ...