CATEGORY

ಅಪರಾಧ

ಮಾಜಿ ಪ್ರಧಾನಿ ಪುತ್ರ, ಬಿಜೆಪಿ ರಾಜ್ಯಸಭಾ ಸದಸ್ಯರ ಬೆಂಬಲಿಗನಿಂದ ದಲಿತ ಸಾಹಿತಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ

ಬಲಿಯಾ: ಮಾಜಿ ಪ್ರಧಾನಿ ಚಂದ್ರಶೇಖರ್‌ ಅವರ ಪುತ್ರ ಬಿಜೆಪಿ ಮುಖಂಡ ನೀರಜ್‌ ಶೇಖರ್‌ ಅವರ ಜತೆ ಗುರುತಿಸಿಕೊಂಡಿರುವ ಮತ್ತೊಬ್ಬ ಬಿಜೆಪಿ ಮುಖಂಡರೊಬ್ಬರು ದಲಿತ ಸಾಹಿತಿಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ವದಿಯಾಗಿದೆ. ರಾಜ್ಯಸಭೆ ಸದಸ್ಯರೂ...

ಕಾಲ್ತುಳಿತದ ಎಫೆಕ್ಟ್;‌ ಬೆಂಗಳೂರಿನಿಂದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ಸರಣಿ, ಮಹಿಳಾ ಏಕದಿನ ವಿಶ್ವಕಪ್ ಸ್ಥಳಾಂತರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್. 4ರಂದು ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಮೃತಪಟ್ಟ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ಇದೇ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ...

ಅಸ್ಸಾಂನಲ್ಲಿ ರೂ.45 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ; ನಾಲ್ವರ ಬಂಧನ

ಗುವಾಹಟಿ: ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ರೂ.45 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ. ಖಚಿತ ಮಾಹಿತಿಯ ಮೇಲೆ ಪೊಲೀಸರು ಎರಡು...

ಶ್ರೀರಾಮನ ನಿಂದನೆ: ಲೇಖಕ ಕೆ.ಎಸ್. ಭಗವಾನ್‌ ಖುಲಾಸೆ; ವಕೀಲೆ ಮೀರಾ ರಾಘವೇಂದ್ರಗೆ ಮುಖಭಂಗ‌

ಬೆಂಗಳೂರು: ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಲೇಖಕ ಕೆ.ಎಸ್‌.ಭಗವಾನ್‌ ಅವಹೇಳನಕಾರಿ ಪದಗಳ ಮೂಲಕ ಶ್ರೀರಾಮಚಂದ್ರನನ್ನು ಹೀಯಾಳಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ವಕೀಲೆ...

ಪುಲ್ವಾಮಾ, ಪಹಲ್ಗಾಮ್‌ ದುರಂತ ನಡೆದಾಗ ಕೇಂದ್ರ ಗೃಹ ಇಲಾಖೆ ಕತ್ತೆ ಕಾಯುತ್ತಿತ್ತೇ?; ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಟೆಲಿಪ್ರಾಂಪ್ಟರ್ ಇಟ್ಕೊಂಡು ಪಾಕಿಸ್ತಾನದ ವಿರುದ್ಧ ಉತ್ತರನ ಪೌರುಷ ತೋರ್ಸೋದು, ಮಾಧ್ಯಮಗಳ ಎದುರು ಕೇಂದ್ರದ ಮಂತ್ರಿಗಳು ತೌಡು ಕುಟ್ಟುದು ಬಿಜೆಪಿಯ ನಾಯಕರುಗಳು ಮಾತ್ರ ಸಿದ್ದಿಸಿಕೊಂಡಿರುವ ಕಲೆ ಎಂದು ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ...

ರಾಮ್‌ ಗೋಪಾಲ್‌ ವರ್ಮಾ ಹೇಳಿಕೆಗೆ ಕಟು ಟೀಕೆ; ಅಣ್ಣಾವ್ರನ್ನು ಕುರಿತು ಈ ಫ್ಲಾಪ್ ನಿರ್ದೇಶಕ ಹೇಳಿದ್ದಾದರೂ ಏನು?

‌ ಬೆಂಗಳೂರು: ಕನ್ನಡ ವರನಟ ಪದ್ಮಭೂಷಣ ಪುರಸ್ಕೃತ ಡಾ. ರಾಜ್​ಕುಮಾರ್ ಅವರು ಬಾಲಿವುಡ್‌ ನಟ ಅಮಿತಾಭ್ ಬಚ್ಚನ್ ನಟಿಸಿರುವ ಚಲನಚಿತ್ರಗಳನ್ನು ರಿಮೇಕ್ ಮಾಡಿ ಕನ್ನಡದಲ್ಲಿ ಪ್ರಸಿದ್ಧಿ ಪಡೆದರು ಎಂಬ ತೆಲುಗು, ಹಿಂದಿ ಚಲನಚಿತ್ರ ನಿರ್ಮಾಪಕ ರಾಮ್...

ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾಲ್ತುಳಿತ ಕುರಿತು ಹೈಕಮಾಂಡ್‌ ಗೆ ವರದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದು ಅವರ ಈ ಭೇಟಿ ಕುತೂಹಲ ಮೂಡಿಸಿದೆ. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ 11  ಮಂದಿ ಸಾರ್ವಜನಿಕರು ಕಾಲ್ತುಳಿತಕ್ಕೆ...

ಕ್ಷುಲ್ಲಕ ವಿಷಯಕ್ಕೆ 17 ವರ್ಷದ ಯುವಕ ಆತ್ಮಹತ್ಯೆ

ಕೋಲಾರ. ಜಿಲ್ಲೆಯ ರಾಷ್ರ್ಟೀಯ ಹೆದ್ದಾರಿಯಲ್ಲಿರುವ ಅಮ್ಮೇರಹಳ್ಳಿ ಕೆರೆಯಲ್ಲಿ ಹದಿನೇಳು ವರುಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ. ಈತನನ್ನು ಭರತ್ (17) ಎಂದು ಗುರುತಿಸಲಾಗಿದ್ದು, ಕೊಂಡರಾಜನಹಳ್ಳಿ ಗ್ರಾಮದ ರಾಜು ಹಾಗೂ ಸುಜಾತ ದಂಪತಿಗಳ...

ಎರಡು ತಿಂಗಳು ಭೇಟಿ ಮಾಡದ್ದಕ್ಕೆ 36 ವರ್ಷದ ಮಹಿಳೆಯನ್ನು ಕೊಲೆ ಮಾಡಿದ 25 ವರ್ಷದ ಪ್ರಿಯಕರ

ಬೆಂಗಳೂರು:  ಎರಡು ತಿಂಗಳುಗಳಿಂದ ಮಾತನಾಡದೆ ಅಂತರ ಕಾಯ್ದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಐಟಿ ಉದ್ಯೋಗಿಯೊಬ್ಬ ಹೊಟೇಲ್ ವೊಂದಕ್ಕೆ ಕರೆಯಿಸಿಕೊಂಡು ಆಕೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ...

ಪ್ರಜಾಪ್ರಭುತ್ವ, ಆರ್ಥಿಕತೆ ಸಾಮಾಜಿಕ ವ್ಯವಸ್ಥೆಗೆ ಹಾನಿ ಮಾಡಿದ್ದೇ ಮೋದಿ ಸರ್ಕಾರದ 11 ವರ್ಷಗಳ ಸಾಧನೆ: ಖರ್ಗೆ ಆಪಾದನೆ

ನವದೆಹಲಿ: ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಗೆ ಅಪಾರ ಹಾನಿ ಮಾಡಿದ್ದೇ ಪ್ರಧಾನಿಯಾಗಿ 11 ವರ್ಷ ಪೂರ್ಣಗೊಳಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...

Latest news