CATEGORY

ಅಪರಾಧ

ಕರಾವಳಿಯಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ವರ್ಗದವರು: ಸಿ.ಎಂ ಸಿದ್ದರಾಮಯ್ಯ ಬೇಸರ

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು...

ಧರ್ಮಸ್ಥಳ ಹತ್ಯೆಗಳು; ಗ್ರಾ.ಪಂ. ಉಪಾಧ್ಯಕ್ಷ, ಮಾಜಿ ಅಧ್ಯಕ್ಷರ ಹೇಳಿಕೆ ದಾಖಲಿಸಿದ ಎಸ್‌ ಐಟಿ; ತಲೆಬುರುಡೆಗಳ ಮಾಹಿತಿ ಸಂಗ್ರಹ

ಮಂಗಳೂರು: ಧರ್ಮಸ್ಥಳ ಗ್ರಾಮದದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆಸಂಬಂಧಿಸದಂತೆ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಹೇಳಿದ್ದ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು...

ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ವಿರುದ್ಧ ಎಫ್‌ ಐರ್; ಕಾರಣವೇನು?

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ ಟಿ ಪಟ್ಟಿಗೆ ಸೇರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿಯಲ್ಲಿ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಶಾಸಕ ಶ್ರೀವತ್ಸ ವಿರುದ್ಧ...

ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ 8 ಆರೋಪಿಗಳ ಬಂಧನ;20 ಲಕ್ಷ ರೂ. ಮೌಲ್ಯದ 20.ಕೆ.ಜಿ. ಗಾಂಜಾ ಜಪ್ತಿ

ಕೋಲಾರ: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಹರಿಯಾಣ ಹಾಗೂ  ರಾಜಸ್ಥಾನ ಮೂಲದ 8 ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 20 ಲಕ್ಷ ರೂ. ಮೌಲ್ಯದ 20.ಕೆ.ಜಿ. 580 ಗ್ರಾಂ ಗಾಂಜಾವನ್ನು ವಶಕ್ಕೆ...

 ಬಿಜೆಪಿ, ಚುನಾವಣಾ ಆಯೋಗ ಜಂಟಿಯಾಗಿ ಮತಕಳ್ಳತನ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ ಆರೋಪ

023 ರಂದು ಕಲಬುರ್ಗಿಯಲ್ಲಿ ಬಿ.ಆರ್.ಪಾಟೀಲರು ಹಾಗೂ ನಾವು ಸೇರಿ ಮಾಧ್ಯಮಗೋಷ್ಠಿ ನಡೆಸಿ 6670 ನಕಲಿ ಅರ್ಜಿಗಳು ಆನ್ ಲೈನ್ ಮೂಲಕ ಮತಪಟ್ಟಿಯಿಂದ ಹೆಸರು ಕೈ ಬಿಡುವಂತೆ ಸಲ್ಲಿಕೆಯಾಗಿರುವುದನ್ನು ಬಹಿರಂಗಗೊಳಿಸಿದ್ದೆವು. ಮತಪಟ್ಟಿಯಿಂದ ಹೆಸರನ್ನು ಕೈ...

ಆಳಂದ ಕ್ಷೇತ್ರದಲ್ಲಿ ಮತಕಳವು; ಬಿಜೆಪಿ, ಚುನಾವಣಾ ಆಯೋಗ ಶಾಮೀಲು: ಶಾಸಕ ಬಿ.ಆರ್.‌ ಪಾಟೀಲ ಆರೋಪ

ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತಗಳನ್ನು ಕದಿಯುವಾಗ ಎಚ್ಚರವಹಿಸದೆ ನಾನು ಸೋಲುತ್ತಿದ್ದೆ ಎಂದು ಸ್ಥಳೀಯ ಶಾಸಕ ಬಿ.ಆರ್. ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ. ಈ‌‌ ಷಡ್ಯಂತ್ರದ ಹಿಂದೆ...

ಮೈಸೂರು ದಸರಾ ಉದ್ಘಾಟನೆ; ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್‌ ವಜಾ

ನವದೆಹಲಿ: ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಪುರಸ್ಕೃತ ಸಾಹಿತಿ  ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು...

ಗದಗದಲ್ಲಿ ಭೀಕರ ಅಪಘಾತ; ಹಸೆಮಣೆ ಏರಬೇಕಿದ್ದ ಇಬ್ಬರು ಸೇರಿ ಮೂವರು ಪೊಲೀಸರು ಸಾವು

ಗದಗ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೇಬಲ್ ​ಗಳು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಗದಗ ತಾಲೂಕಿನ ಹರ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ- 67ರಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್...

ಧರ್ಮಸ್ಥಳ ಪ್ರಕರಣ: ತಾರ್ಕಿಕ ಅಂತ್ಯದ ನಿರೀಕ್ಷೆ; ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಕೃತ್ಯಗಳನ್ನು ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವ ತನಿಖೆ ತಾರ್ಕಿಕ ಅಂತ್ಯ ಕಾಣಲಿದೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ. ಅವರು ಪ್ರೆಸ್‌ಕ್ಲಬ್‌ನಲ್ಲಿ ಏರ್ಪಡಿಸಿದ್ದ...

ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್‌ ಸಿ, ಎಸ್‌ ಟಿ ವ್ಯಕ್ತಿಗಳ ಅವಲಂಬಿತರಿಗೆ ಸರ್ಕಾರಿ ಉದ್ಯೋಗ; ಸಚಿವ ಸಂಪುಟ ನಿರ್ಣಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಹೀಗಿವೆ. · ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಠ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ...

Latest news