CATEGORY

ಅಪರಾಧ

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಜಖಂಗೊಂಡ ಕಾರು

ನವದೆಹಲಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಂದು ಶನಿವಾರ ಉತ್ತರಾಖಂಡದ ಸಿರ್ಸಿ ಹೆಲಿಪ್ಯಾಡ್‌ ನಿಂದ ಟೇಕ್ ಆಫ್ ಆಗಿದ್ದು, ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕೂಡಲೇ ಪೈಲಟ್‌ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ...

ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿರುವ ಟಿವಿ ವರದಿಗಾರನನ್ನು ಗಡಿಪಾರು ಮಾಡಲು ಆಗ್ರಹ

ತುಮಕೂರು:ದಲಿತ ಸಮುದಾಯಕ್ಕೆ ಸೇರಿದ ಟಿವಿ ಚಾನೆಲ್ ವರದಿಗಾರ ಮಂಜುನಾಥ್ ಮೇಲೆ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಮತ್ತೊಂದು ಟಿವಿ ಚಾನೆಲ್ ವರದಿಗಾರ ಆರೋಪಿ ಮಂಜುನಾಥ್ ತಾಳಮಕ್ಕಿಯನ್ನುಜಿಲ್ಲೆಯಿಂದ ಗಡೀಪಾರು ಮಾಡಬೇಕು. ಮಾನಸಿಕ...

ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಜೈರಾಮ್ ರಾಜೀನಾಮೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ ಸಿಬಿ) ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತಕ್ಕೆ 11 ಜನ ಮೃತಪಟ್ಟ ಪ್ರಕರಣದ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ ಸಿಎ) ಕಾರ್ಯದರ್ಶಿ ಶಂಕರ್...

ಕಾಲ್ತುಳಿತ: ಕೆಎಸ್‌ ಸಿಎ ಪದಾಧಿಕಾರಿಗಳ ಬಂಧನ ಇಲ್ಲ; ಹೈಕೋರ್ಟ್‌ ಸೂಚನೆ: ಇತರ ನಾಲ್ವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ  ಸಂಬಂಧಿಸಿದಂತೆ  ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ ಸಿಎ) ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.  ತಮ್ಮ...

ಹುಡುಗಿಯರು ತುಂಡು ಬಟ್ಟೆ ಧರಿಸಬಾರದು: ಮ.ಪ್ರ. ಸಚಿವ ಕೈಲಾಶ್ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ

ಭೋಪಾಲ್: ನನಗೆ ತುಂಡು ಬಟ್ಟೆ ಧರಿಸುವ ಹುಡುಗಿಯರು ಇಷ್ಟವಿಲ್ಲ ಎಂದು ಹೇಳುವ ಮೂಲಕ ಮಧ್ಯ ಪ್ರದೇಶದ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಮತ್ತು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ...

ಕೋವಿಡ್: ಹೆಚ್ಚುತ್ತಿರುವ ಸೋಂಕು, 5 ಸಾವಿರ ಸಕ್ರಿಯ ಪ್ರಕರಣ: ಕೇರಳದಲ್ಲಿ ಹೆಚ್ಚು

ನವದೆಹಲಿ: ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5ಸಾವಿರ ಗಡಿ ದಾಟಿದೆ. ಕೇರಳದಲ್ಲಿ ದೇಶದಲ್ಲೇ ಅತಿ ಹೆಚ್ಚು ಅಂದರೆ 1,679 ಪ್ರಕರಣಗಳು ದಾಖಲಾಗಿವೆ. ಗುಜರಾತ್ ನಲ್ಲಿ 615,...

ಮೋದಿ ಅವಧಿಯಲ್ಲಿ ಕಾಲ್ತುಳಿತದಿಂದ 2 ಸಾವಿರ ಜನರ ಸಾವು: ಯಾರ ರಾಜೀನಾಮೆ ಕೇಳುತ್ತೀರಿ? ಬಿಜೆಪಿ, ಜೆಡಿಎಸ್‌ ಗೆ ಕಾಂಗ್ರೆಸ್‌ ಪ್ರಶ್ನೆ  

ಬೆಂಗಳೂರು: ಪ್ರಧಾನಿ ಮೋದಿಯವರ‌ 11 ವರ್ಷಗಳ ಆಡಳಿತಾವಧಿಯಲ್ಲಿ ಇಡೀ ದೇಶದಲ್ಲಿ ಸುಮಾರು 2 ಸಾವಿರ ಜನರು ಕಾಲ್ತುಳಿತದಿಂದಾಗಿ ಅಸು ನೀಗಿದ್ದಾರೆ. ಈ ದುರಂತಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ...

ಭಾರತ–ಪಾಕ್‌ ಬಿಕ್ಕಟ್ಟು, ದೇಶದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಿಲ್ಲ: ಆರ್‌ ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ ದೇಶದ ಆರ್ಥಿಕತೆಗೆ ಯಾವುದೇ ಪೆಟ್ಟುಬಿದ್ದಿಲ್ಲ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಗವರ್ನರ್‌...

ಕಾಲ್ತುಳಿತ ಪ್ರಕರಣ: ಬಿಜೆಪಿ, ಜೆಡಿಎಸ್‌ ಕ್ಷುಲ್ಲಕ ರಾಜಕೀಯ:  ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು  ರಾಜ್ಯ ಕಂಡಂಥ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು.ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ಕದನ ವಿರಾಮಕ್ಕೆ ತಾನು ಕಾರಣ ಎಂಬ ಅಮೆರಿಕ ಹೇಳಿಕೆ ಸುಳ್ಳೇ?; ಕಾಂಗ್ರೆಸ್‌ ಮುಖಂಡ ಸಚಿನ್‌ ಪೈಲಟ್‌ ಪ್ರಶ್ನೆ

ಜೈಪುರ: ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದು  ಹಲವು ಶಕ್ತಿ ಕೇಂದ್ರಗಳು ಹುಟ್ಟಿಕೊಂಡಿವೆ ಎಂದು ಕಾಂಗ್ರೆಸ್‌ ನಾಯಕ ಸಚಿನ್ ಪೈಲಟ್‌ ಗಂಭೀರ ಆರೋಪ ಮಾಡಿದ್ದಾರೆ. ಪಂಚಾಯಿತಿಗಳು ಹಾಗೂ ಇತರ ಸ್ಥಳೀಯ...

Latest news