CATEGORY

ಅಪರಾಧ

ಉಗ್ರರಿಗೆ ಸಿಮ್‌ ನೀಡಿದ್ದ ಕೋಲಾರ ಮೂಲದ ಯುವಕನಿಗೆ ಹುಡುಕಾಟ

ಕೋಲಾರ: ರಾಜ್ಯವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ನಡೆಸಿದ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಬಂಧಿಸಿರುವ ಬೆನ್ನಲ್ಲೇ ಇವರಿಗೆ ಸಿಮ್‌ ನೀಡಿದ್ದ...

ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ: ಕಾರ್ಮಿಕ ಸಂಘಟನೆಗಳ ಬೇಡಿಕೆಗಳೇನು?

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಇಂದು ಕರೆ ನೀಡಿರುವ ಭಾರತ್‌ ಬಂದ್‌ ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸುಮಾರು 25...

ಮಹಿಳೆಯರಿಗೆ ಗೌರವ ನೀಡುವ ಜಾಯಮಾನ ಬಿಜೆಪಿಯ ಡಿ ಎನ್ ಎ ನಲ್ಲಿ ಇಲ್ಲವೇ ಇಲ್ಲ: ಹರಿಪ್ರಸಾದ್‌ ತಿರುಗೇಟು

ಬೆಂಗಳೂರು: ತಮ್ಮನ್ನು ಟೀಕಿಸಿರುವ ಬಿಜೆಪಿ ಮುಖಂಡ ಶಾಸಕ ವಿ.ಸುನಿಲ್‌ ಕುಮಾರ್‌ ಅವರಿಗೆ ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ತಕ್ಕ ತಿರುಗೇಟು ನೀಡಿದ್ದಾರೆ. ಶಾಸಕ @karkalasunil ಸುನೀಲ್ ಕುಮಾರ್ ಅವರೇ, ನಾನು ಚುನಾವಣಾ ಕಲಿ...

ಗುಜರಾತ್‌ ನಲ್ಲಿ ಸೇತುವೆ ಕುಸಿತ: 9 ಮಂದಿ ಸಾವು, ನದಿಗೆ ಉರುಳಿದ ವಾಹನಗಳು

ವಡೋದರಾ: ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಭೀಕರ ಘಟನೆ ಗುಜರಾತ್‌ ನ ವಡೋದರಾದ ಪದ್ರಾ ತಾಲ್ಲೂಕಿನಲ್ಲಿ ನಡೆದಿದೆ. ಮುಜ್‌ಪುರ ಸೇತುವೆಯ ಒಂದು ಭಾಗ ಇಂದು...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಹೊಸ ವಿಧೇಯಕ, ಮುಂಬರುವ ಅಧಿವೇಶನದಲ್ಲಿ ಮಂಡನೆ;ಕೆವಿ ಪ್ರಭಾಕರ್‌

ಬೆಂಗಳೂರು: ಸುಳ್ಳು ಸುದ್ದಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿಮೀರುತ್ತಿದ್ದು,ಇದನ್ನು ತಡೆಗಟ್ಟಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ಮಂಗಳವಾರ ನಗರದ ಪ್ರೆಸ್‌ ಕ್ಲಬ್‌ನಲ್ಲಿ...

ಕ್ರಿಕೆಟ್‌ ಬೆಟ್ಟಿಂಗ್‌ ಗಾಗಿ ಕಳ್ಳತನ ಮಾಡುತ್ತಿದ್ದ ಸಾಫ್ಟ್‌ ವೇರ್ ಎಂಜಿನಿಯರ್ ಬಂಧನ

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ವ್ಯಸನಕ್ಕೆ ಬಲಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡು ಸಾಲ ತೀರಿಸಲು ಕಳ್ಳತನಕ್ಕಿಳಿದಿದ್ದ ಸಾಫ್ಟ್‌ ವೇರ್ ಎಂಜಿನಿಯರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹೊಂಗಸಂದ್ರ ನಿವಾಸಿ ಕೆ.ಎನ್. ಮೂರ್ತಿ (27) ಬಂಧಿತ...

ಅವಧಿ ಮುಗಿದ ಈ ಔಷದಿಗಳನ್ನು ಫ್ಲಷ್ ಮಾಡಿ: ಕೇಂದ್ರ ಔಷಧ ನಿಯಂತ್ರಣ ಸಂಸ್ಥೆ ಸಲಹೆ

ಹೊಸದಿಲ್ಲಿ : ಸಾಕುಪ್ರಾಣಿಗಳು ಹಾಗೂ ಸಾರ್ವಜನಿಕರಿಗೆ ಹಾನಿಯಾಗುವುದನ್ನು ತಪ್ಪಿಸಲು ಅವಧಿ ಮುಗಿದ ಅಥವಾ ಬಳಕೆ ಮಾಡದ 17 ಔಷಧಿಗಳನ್ನು ಕಸದ ಬುಟ್ಟಿಗೆ ಎಸೆಯುವುದಕ್ಕೆ ಬದಲಾಗಿ ಕಮೋಡ್‌ ಗೆ ಹಾಕಿ ಫ್ಲಷ್‌ ಮಾಡಬೇಕು ಎಂದು...

ನ್ಯಾಯಾಂಗದಲ್ಲಿ ಕಾರ್ಯಾಂಗದ ಹಸ್ತಕ್ಷೇಪ ಸಲ್ಲದು: ಸಿಜೆಐ ಬಿ.ಆರ್‌.ಗವಾಯಿ ಅಭಿಪ್ರಾಯ

ಮುಂಬೈ: ನ್ಯಾಯಾಂಗವು ಕಾರ್ಯಾಂಗದ ಹಸ್ತಕ್ಷೇಪದಿಂದ ಸಂಪೂರ್ಣವಾಗಿ ಮುಕ್ತವಾಗಿರಬೇಕು ಎನ್ನುವುದು ಡಾ.ಬಿ.ಆರ್‌.ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಭೂಷಣ್‌ ರಾಮಕೃಷ್ಣ ಗವಾಯಿ ಅವರು ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ...

ಪ್ರಧಾನಿ ಮೋದಿ ಸರ್ಕಾರ ರೈತರ ಕತ್ತು ಹಿಸುಕುತ್ತಿದೆ: ಅಂಕಿ ಅಂಶಗಳ ಸಹಿತ ವಿವರಿಸಿದ ಕಾಂಗ್ರೆಸ್‌ ಮುಖಂಡ ಸುರ್ಜೇವಾಲ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿಯಿಂದಾಗಿ ಕರ್ನಾಟಕ ಮತ್ತು ದೇಶದ ತೊಗರಿ ಬೇಳೆ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ...

ರೀಲ್ಸ್‌ಗಾಗಿ ವಿಡಿಯೊ :ರೈಲು ಚಲಿಸುವಾಗ ಹಳಿಯಲ್ಲಿ ಮಲಗಿದ್ದ ಬಾಲಕ, ದೂರು ದಾಖಲು

ಭುವನೇಶ್ವರ: ರೀಲ್ಸ್‌ ಗಾಗಿ ರೈಲು ವೇಗವಾಗಿ ಚಲಿಸುವಾಗ ಹಳಿಗಳ ಮಧ್ಯೆ ಮಲಗಿ ಅಪಾಯಕಾರಿ ಸಾಹಸ ಪ್ರದರ್ಶಿದ ಇಬ್ಬರು ಬಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದಿರುವ ಘಟನೆ  ಒಡಿಶಾದಲ್ಲಿ ವರದಿಯಾಗಿದೆ. ಬೌದ್ಧ...

Latest news