CATEGORY

ಅಪರಾಧ

ಬಾರ್ ಲೈಸೆನ್ಸ್‌ಗೆ 60 ಲಕ್ಷ ಲಂಚಕ್ಕೆ ಬೇಡಿಕೆ; ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತು

ಮಂಡ್ಯ: ಸಿಎಲ್‌–7 ಪರವಾನಗಿ ನೀಡಲು ಅರ್ಜಿದಾರರಿಗೆ ₹60 ಲಕ್ಷ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಆರ್‌.ನಾಗಶಯನ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ಮೇರೆಗೆ...

ಧರ್ಮಸ್ಥಳ ಪ್ರಕರಣ: ಬಂಗ್ಲೆ ಗುಡ್ಡದಲ್ಲಿ ಮತ್ತೆ ಶೋಧಕಾರ್ಯ ನಡೆಸಲು ಹೆಚ್ಚಿನ ಆಸಕ್ತಿ ತೋರಿದ ಎಸ್.ಐ.ಟಿ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ, ಅಸ್ವಾಭಾವಿಕ ಸಾವುಗಳು ಮತ್ತು ನಾಪತ್ತೆ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ವಿಶೇಷ ತನಿಖಾ ತಂಡ (ಎಸ್.ಐ.ಟಿ.) ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಹೊಸ ಶೋಧ ಕಾರ್ಯಾಚರಣೆಗಳನ್ನು...

ಎಫ್‌ಸ್ಟೀನ್‌ ಫೈಲ್ಸ್‌ ಭಾಗ-1 | ಸತ್ಯಗಳ ಸಂತೆಯಲ್ಲಿ ಬ್ಲ್ಯಾಕ್‌ಮೇಲ್‌ ದಂಧೆಗಿಳಿಯಿತೇ ಅಮೆರಿಕಾ?

ಎಫ್‌ಸ್ಟೀನ್‌ ಫೈಲ್‌ಗಳಲ್ಲಿ ಅನಾವರಣವಾಗಿರುವ ಸತ್ಯಗಳು ಜಗತ್ತನ್ನು ಬೆಚ್ಚಿಬೀಳಿಸುತ್ತಿವೆ. ಇದೊಂದು ಘಟಾನುಘಟಿಗಳ Sex scandal ಎಂಬ ಕಾರಣಕ್ಕೆ ಮಾತ್ರ ಅಲ್ಲ. ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳನ್ನು ತಮ್ಮ ಕಾಮತೃಷೆಗೆ ಅವರೆಲ್ಲ ಬಳಸಿಕೊಂಡಿರೋದು ಇದರಲ್ಲಿ ಬಯಲಾಗಿದೆ. ಯಾರನ್ನು...

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ 74 ಅಸಹಜ ಸಾವುಗಳಲ್ಲಿ ಎಫ್ಐಆರ್ ಆಗದ ಯುಡಿಆರ್​ ಪ್ರಕರಣಗಳಿಗೆ ಎಫ್ಐಆರ್ ದಾಖಲಿಸಲು ಸರ್ಕಾರ ಸಿದ್ಧ- HC ಮುಖ್ಯನ್ಯಾಯಮೂರ್ತಿ ಪೀಠಕ್ಕೆ ಭರವಸೆ

ಹಿರಿಯ ವಕೀಲ ಎಸ್ ಬಾಲನ್ ಅವರು ಕುಸುಮಾವತಿ ಪರವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ನಡೆಯಿತು74 ಅಸಹಜ ಸಾವುಗಳಲ್ಲಿ ಎಫ್ಐಆರ್ ಆಗದ ಯುಡಿಆರ್​ ಪ್ರಕರಣಗಳಿಗೆ ಎಫ್ಐಆರ್ ದಾಖಲಿಸಲು ಸರ್ಕಾರದ ಒಪ್ಪಿಗೆ ಬೆಂಗಳೂರು...

ಸಿ.ಜೆ ರಾಯ್ ಆತ್ಮಹತ್ಯೆ ಪೂರ್ವ ನಿರ್ಧಾರಿತವೇ? ಕುಟುಂಬಕ್ಕೆ ಸಿಕ್ಕಿತು 9 ಪುಟಗಳ “ಡೆತ್ ನೋಟ್”

ಬೆಂಗಳೂರು : ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ. ಜೆ. ರಾಯ್ ನಾಲ್ಕು ದಿನಗಳ ಮುಂಚೆಯೇ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು ಎಂದು ತಿಳಿದುಬಂದಿದ್ದು, ಕುಟುಂಬ ಸದಸ್ಯರಿಗೆ ಸಿಕ್ಕಿದ ಒಂಬತ್ತು ಪುಟಗಳ...

ಧರ್ಮಸ್ಥಳ ಪ್ರಕರಣ: ಎಸ್‌ ಐಟಿ ಕುರಿತು ಬಿಜೆಪಿ ಶಾಸಕ ಎಸ್.‌ ಸುರೇಶ್‌ ಕುಮಾರ್‌ ಹೇಳಿದ ಸುಳ್ಳುಗಳು: ಸತ್ಯಾಂಶವೇನು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಸಾಮೂಹಿಕ ಶವ ಹೂತಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ ಐಟಿ) ಭಾಗವಾಗಿರುವ ಐಪಿಎಸ್‌ ಅಧಿಕಾರಿ ಎಂ ಎನ್‌ ಅನುಚೇತ್‌ ಅವರು ಎಸ್‌...

ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ಪ್ರಕರಣ: ಎಟಿಎಂಗಳಿಗೆ ತುಂಬಬೇಕಿದ್ದ ಹಣದೊಂದಿಗೆ ನೌಕರರು ಪರಾರಿ

ಬೆಂಗಳೂರು: ಎಟಿಎಂಗಳಿಗೆ ತುಂಬಿಸಬೇಕಿದ್ದ ಸುಮಾರು 1 ಕೋಟಿ ರೂ ಹಣವನ್ನು ಸಿಬ್ಬಂದಿಯೇ ದೋಚಿರುವ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ. ಕೆಲವು ತಿಂಗಳ ಹಿಂದ ನಗರದಲ್ಲಿ ಇಂತಹುದೇ...

ಬಳ್ಳಾರಿ ಜನಾರ್ದನ ರೆಡ್ಡಿ ಮನೆ ಅಗ್ನಿಗಾಹುತಿ: ರೀಲ್ಸ್‌ ಮಾಡುವ ಹುಡುಗರು ಬೆಂಕಿ ಹಚ್ಚಿದ್ದಾರೆ: ಎಸ್‌ಪಿ ಸುಮನ್‌ ಪೆನ್ನೇಕರ್‌

ಬಳ್ಳಾರಿ: ಜನಾರ್ದನ ರೆಡ್ಡಿ ಪತ್ನಿ ಅರುಣಾ ಅವರ ಒಡೆತನದ ಜಿ ಸ್ಕ್ವೇರ್‌ ನ ಮಾದರಿ ಮನೆಗೆ ರೀಲ್ಸ್‌, ಫೋಟೊ ಶೂಟ್‌ ಮಾಡುವ ಹುಡುಗರು ಬೆಂಕಿ ಹಚ್ಚಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ ಬಳ್ಳಾರಿಯ ಪೊಲೀಸ್‌...

ಶಿಡ್ಲಘಟ್ಟ ಪೌರಾಯುಕ್ತರಿಗೆ ನಿಂದನೆ; ಪಕ್ಷದಿಂದ ರಾಜೀವ್ ಅಮಾನತು; ಕಾಂಗ್ರೆಸ್‌ ನಿರ್ಧಾರ

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ  ರಾಜೀವ್ ಗೌಡ ಅವರನ್ನು  ಕಾಂಗ್ರೆಸ್​​ ಪಕ್ಷದಿಂದ ಅಮಾನತು ಮಾಡಲಾಗಿದೆ. ಇಂದು ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ...

ಜೈಲಲ್ಲಿ ತಟ್ಟೆ, ಲೋಟ, ಚಮಚಾ ನೋಡಿದ್ದು ಬಿಟ್ಟು ಬೇರೇನು ಗೊತ್ತು? ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಹರಿಪ್ರಸಾದ್‌ ತಿರುಗೇಟು

ಬೆಂಗಳೂರು: ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ @JanardhanaBJPಗೆ ರಾಜಕೀಯ ಜೀವನದಲ್ಲಿ "ಚಮಚಾಗಿರಿ" ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಕಾಂಗ್ರೆಸ್‌...

Latest news